Browsing Category

International

ಮಗ ವಿಶ್ವದಲ್ಲೇ ಅತ್ಯಂತ ಶ್ರೀಮಂತ | ಮನೆಯಿಲ್ಲದೆ ಗ್ಯಾರೇಜಿನಲ್ಲೇ ಮಲಗಿದ ತಾಯಿ

ಎಲನ್ ಮಸ್ಕ್" ವಿಶ್ವದ ಅತ್ಯಂತ ಶ್ರೀಮಂತ ವ್ಯಕ್ತಿ. ಇಷ್ಟು ಸಂಪತ್ತಿರುವ ವ್ಯಕ್ತಿಯ ಮನೆಯವರು ಐಷಾರಾಮಿ ಜೀವನ ನಡೆಸುತ್ತಿರುತ್ತಾರೆ ಎಂದು ಜನ ಭಾವಿಸುತ್ತಾರೆ. ಆದರೆ ವಾಸ್ತವ ಅದಲ್ಲ. ಮಗನನ್ನು ನೋಡಲು ಹೋದ ಎಲನ್ ಮಸ್ಕ್ ತಾಯಿ ಗ್ಯಾರೇಜ್‌ನಲ್ಲಿ ಮಲಗಿದ್ದರು. ಈ ವಿಷಯವನ್ನು ಸ್ವತಃ ಅವರೇ

ಇಂದು ಮತ್ತೆ ಸಂಭವಿಸಿದ ಭಾರೀ ಭೂಕಂಪ | 6.1 ತೀವ್ರತೆಯ ಭೂಕಂಪನ

ಈ ವರ್ಷ ಉಂಟಾದಷ್ಟು ಭೂಕಂಪ ನಿಜಕ್ಕೂ ಬೇರೆ ಯಾವ ವರ್ಷನೂ ಉಂಟಾಗಿಲ್ವೇನೋ ಅನ್ನೋ ಮಟ್ಟಿಗೆ ಭಯದ ವಾತಾವರಣ ಇದೆ. ಏಕೆಂದರೆ ಪದೇ ಪದೇ ಹಲವಾರು ಕಡೆ ಭೂಕಂಪ ಆಗಿರುವ ವರದಿ ಆಗ್ತಾ ಇದೆ. ಈಗ ಇಂಡೋನೇಷ್ಯಾದಲ್ಲಿ ಇಂದು ಬೆಳಗ್ಗೆ ಭಾರಿ ಭೂಕಂಪನ ಉಂಟಾಗಿದ್ದು, ರಾಜಧಾನಿ ಸುಮಾತ್ರಾದ ಪಶ್ಚಿಮದಲ್ಲಿರುವ

ಪಾಂಡ್ಯ-ಜಡೇಜಾ ಮಿಂಚಿನ ಹೊಡೆತ!! ಸೋತು ಶರಣಾದ ಪಾಕ್-ಜಯಭೇರಿ ಬಾರಿಸಿದ ಟೀಮ್ ಇಂಡಿಯಾ!!

ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂ ನಲ್ಲಿ ನಡೆದ ಪಾಕ್ ವಿರುದ್ಧದ ಪಂದ್ಯಾವಳಿಯಲ್ಲಿ ಭಾರತ ಕ್ರಿಕೆಟ್ ತಂಡ ಐದು ವಿಕೆಟ್ ಗಳ ಅಂತರದಲ್ಲಿ ಜಯಭೇರಿ ಬಾರಿಸಿದೆ. ಟಾಸ್ ಗೆದ್ದ ಭಾರತ ತಂಡ ಫೀಲ್ಡಿಂಗನ್ನು ಆಯ್ಕೆ ಮಾಡಿಕೊಂಡಿದ್ದು, ಎದುರಾಳಿಯ ವಿರುದ್ಧದ ಸೆಣಸಾಟಕ್ಕೆ ಪಾಕ್ ಪ್ರಾರಂಭದಿಂದಲೇ

ವಿಶ್ವದ ಅತ್ಯಂತ ಜನಪ್ರಿಯ ನಾಯಕರ ಪಟ್ಟಿಯಲ್ಲಿ ಮೊದಲ ಸ್ಥಾನ ಅಲಂಕರಿಸಿದ ಪ್ರಧಾನಿ ಮೋದಿ : ಸಮೀಕ್ಷೆ

ಅತ್ಯಂತ ಜನಪ್ರಿಯ ವಿಶ್ವ ನಾಯಕರ ಪಟ್ಟಿಯಲ್ಲಿ ಭಾರತದ ಪ್ರಧಾನಿ ನರೇಂದ್ರ ಮೋದಿ ಅಗ್ರಸ್ಥಾನ ಅಲಂಕರಿಸಿರುವುದಾಗಿ ಮಾರ್ನಿಂಗ್ ಕನ್ಸಲ್ಟ್ ಸಮೀಕ್ಷೆಯೊಂದು ಬಹಿರಂಗಗೊಂಡಿದೆ. ನರೇಂದ್ರ ಮೋದಿ ಭಾರತ ಮಾತ್ರವಲ್ಲದೇ ವಿಶ್ವದಾದ್ಯಂತ ಹೆಸರುವಾಸಿಯಾಗಿದ್ದಾರೆ. ಈ ಕಾರಣಕ್ಕೆ ಹಲವಾರು ಸರ್ವೇಗಳಲ್ಲಿ

ಭಾರತದ ಮೇಲೆ ದಾಳಿ ಮಾಡಲು ಪಾಪಿ ಪಾಕಿಸ್ತಾನ ಒಳಸಂಚು | ಸೆರೆ ಸಿಕ್ಕ ಉಗ್ರನಿಂದ ಸ್ಫೋಟಕ ಮಾಹಿತಿ

ಜಮ್ಮು ಮತ್ತು ಕಾಶ್ಮೀರದ ರಾಜೌರಿ ಜಿಲ್ಲೆಯಲ್ಲಿ ಸೆರೆಯಾದ ಪಾಕಿಸ್ತಾನಿ ಉಗ್ರನಿಗೆ ಅಲ್ಲಿನ ಗುಪ್ತಚರ ದಳವು ಭಾರತದ ಸೇನಾ ನೆಲೆ ಮೇಲೆ ದಾಳಿ ನಡೆಸಲು ₹30 ಸಾವಿರ ಕೊಟ್ಟಿರುವುದು ತನಿಖೆಯಲ್ಲಿ ಹೊರಬಂದಿದೆ. ಬಂಧಿತ ಉಗ್ರ, 32 ವರ್ಷದ ತಬರಕ್‌ ಹುಸೈನ್‌ ಪಾಕಿಸ್ತಾನ ಆಕ್ರಮಿತ ಕಾಶ್ಮೀರದ ಕೋಟ್ಲಿ

ಉಕ್ರೇನ್ ಯುದ್ಧದ ಮಾಸ್ಟರ್ ಮೈಂಡ್ ನ ಮಗಳು ಭೀಕರ ಕಾರು ಸ್ಫೋಟದಲ್ಲಿ ಸಾವು|

ಉಕ್ರೇನ್ ಯುದ್ಧದ ಮಾಸ್ಟರ್ ಮೈಂಡ್, ವ್ಲಾಡಿಮಿರ್ ಪುತಿನ್ ರ ಮೆದುಳು ಎಂದೇ ಖ್ಯಾತಿ ಪಡೆದ 60 ವರ್ಷದ ಅಲೆಕ್ಸಾಂಡರ್ ಡುಗಿನ್ ನ ಪುತ್ರಿ ದರ್ಯಾ ಡುಗಿನ್ ಅವರು ಶನಿವಾರ ರಾತ್ರಿ ಮಾಸ್ಕೋದಲ್ಲಿ ನಡೆದ ಭೀಕರ ಕಾರು ಸ್ಪೋಟವೊಂದರಲ್ಲಿ ಸಾವನ್ನಪ್ಪಿದ್ದಾರೆ. ರಷ್ಯಾದ ರಾಜಧಾನಿ ಮಾಸ್ಕೋ ಹೊರವಲಯದ

ಇಂದು ಬೆಳ್ಳಂಬೆಳಗ್ಗೆ 5.2 ತೀವ್ರತೆಯ ಭೂಕಂಪನ !!!

ದೇಶದ ಹಲವು ಕಡೆ ಭೂಕಂಪನ ಉಂಟಾಗುತ್ತಿದೆ‌. ಹವಾಮಾನ ವೈಪರೀತ್ಯದಿಂದಾಗಿ ಈ ಘಟನೆಗಳು ಹೆಚ್ಚಾಗಿ ಸಂಭವಿಸುತ್ತದೆ. ಇಂದು ಮಂಜಾನೆ ಲಕ್ನೋದ ಉತ್ತರ-ಈಶಾನ್ಯ ಭಾಗದಲ್ಲಿ 5.2ರ ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ಭೂಕಂಪಶಾಸ್ತ್ರದ ರಾಷ್ಟ್ರೀಯ ಕೇಂದ್ರ (NCS) ಮಾಹಿತಿ ನೀಡಿದೆ. ಶನಿವಾರ(ಇಂದು)

ಒಂದು ಮುತ್ತಿನ ಕಥೆ | ಪ್ರೇಯಸಿಯ ಒಂದೇ ಒಂದು ಮುತ್ತಿಗೆ ಸಾವು ಕಂಡ ಪ್ರಿಯಕರ!!!

ಕೆಲವೊಮ್ಮೆ ನಾವು ಊಹಿಸಲು ಅಸಾಧ್ಯವಾದಂತಹ ಘಟನೆಗಳು ನಡೆಯುತ್ತದೆ. ನಂತರ ಜನರು ಇದು ಹೇಗೆ ಸಾಧ್ಯವಾಯಿತು ಎಂದು ಯೋಚನೆಗೆ ಬೀಳುತ್ತಾರೆ. ಆದರೆ ಇವುಗಳ ಹಿಂದಿನ ಕಾರಣ ಗೊತ್ತಾದಾಗ ಮಾತ್ರ ನಿಜಕ್ಕೂ ಆಶ್ಚರ್ಯಗೊಳ್ಳುತ್ತಾರೆ. ಇದೊಂದು ಪ್ರೇಮಿಗಳ ವಿಷಯ. ಪ್ರಿಯಕರನ ಮೇಲೆ ಅತೀವ ಪ್ರೀತಿ ತೋರಿಸಲು ಹೋದ