Browsing Category

International

‘ಜೀಸಸ್ ಸರ್ವೋಚ್ಚ’ ಎಂದದ್ದೇ ತಪ್ಪಾಯ್ತು, ಪಾಕಿಸ್ತಾನದಲ್ಲಿ ವ್ಯಕ್ತಿಯೊಬ್ಬನಿಗೆ ಗಲ್ಲು ಶಿಕ್ಷೆ ಬಿತ್ತು!…

ಇಸ್ಲಾಮಾಬಾದ್: ಪಾಕಿಸ್ತಾನದಲ್ಲಿ ಇವತ್ತಿನಿಂದ ಸರಿ ಸುಮಾರು ಐದು ವರ್ಷಗಳ ಹಿಂದೆ ಧರ್ಮನಿಂದೆಯ ಆರೋಪದ ಮೇಲೆ ಕ್ರಿಶ್ಚಿಯನ್ ಮೆಕ್ಯಾನಿಕ್‌ಗೆ ಪಾಕಿಸ್ತಾನದ ನ್ಯಾಯಾಲಯವು ಮರಣದಂಡನೆ ವಿಧಿಸಿದೆ. ತನ್ನ ಸೇವೆಗಳಿಗೆ ಹಣ ಪಾವತಿಸುವ ಬಗ್ಗೆ ಗ್ರಾಹಕನೊಂದಿಗೆ ಆದ ಸಣ್ಣ ವಾಗ್ಯುದ್ಧ ದ ನಂತರ ಅಶ್ಫಾಕ್

ನಮ್ಮನ್ನಾಳಿದ್ದ ಬ್ರಿಟಿಷರನ್ನು ಭಾರತೀಯ ಆಳುವ ಸಮಯ ಸನ್ನಿಹಿತ | ಬ್ರಿಟನ್ ಪ್ರಧಾನಿ ಹುದ್ದೆಗೆ ರಿಷಿ ಸುನಕ್ ಹೆಸರು…

ಒಂದು ಕಾಲದಲ್ಲಿ, ಹಲವು ಶತಮಾನಗಳ ಕಾಲ ನಮ್ಮನ್ನಾಳಿದ ಬ್ರಿಟಿಷರನ್ನು ಈಗ ನಾವು ಆಳುವ ಕಾಲವೊಂದು ಬಂದಿದೆ. ಹೌದು, ಇಂತಹ ಒಂದು ಸುವರ್ಣವಕಾಶ ಭಾರತೀಯರಿಗೆ ಒಲಿಯುವ ಸಾಧ್ಯತೆ ಹೆಚ್ಚಿದೆ. ಸೂರ್ಯ ಮುಳುಗದ ನಾಡೆಂಬ ಕೀರ್ತಿ ಹೊಂದಿದ್ದ ಗ್ರೇಟ್ ಬ್ರಿಟನ್ ಅನ್ನು ವಶಪಡಿಸಿಕೊಳ್ಳಲು ಭಾರತೀಯ ಸಂಜಾತ ರೆಡಿ

ಚೀನಾದಲ್ಲಿ ತೀವ್ರ ಭೂಕಂಪ !

ಬೀಜಿಂಗ್ (ಚೀನಾ): ಚೀನಾದ ಕ್ಸಿನ್‌ಜಿಯಾಂಗ್ ಉಯ್ಗುರ್ ಸ್ವಾಯತ್ತ ಪ್ರದೇಶದಲ್ಲಿ ಇಂದು ಬೆಳಗ್ಗೆ 5.2 ತೀವ್ರತೆಯ ಭೂಕಂಪ ಸಂಭವಿಸಿದೆ. ಚೀನಾ ಭೂಕಂಪ ನೆಟ್‌ವರ್ಕ್ಸ್ ಸೆಂಟರ್ (ಸಿಇಎನ್‌ಸಿ) ಪ್ರಕಾರ, ವಾಯುವ್ಯ ಚೀನಾದ ಅಕ್ಕಿ ಕೌಂಟಿಯಲ್ಲಿ ಇಂದು ಬೆಳಗ್ಗೆ 6:02 ಗಂಟೆಗೆ (ಬೀಜಿಂಗ್ ಸಮಯ)

ಕನಸಲ್ಲಿ ಕಂಡ ನಂಬರ್ ಮೂಲಕ ಲಾಟರಿ ಟಿಕೆಟ್ ಖರೀದಿಸಿದ ವ್ಯಕ್ತಿ, ಅದೃಷ್ಟದಾಟ ಹೇಗಿತ್ತು ಗೊತ್ತಾ?

ಅದೃಷ್ಟ ಎಂದರೆ ಇದೇ ಅಂತ ಹೇಳಬಹುದಾ? ಹೌದು ಅಂತ ಈ ಘಟನೆಯಿಂದ ಈ ರೀತಿಯಲ್ಲೂ ಅದೃಷ್ಟ ಒಲಿಯುತ್ತೆ ಅಂತ ಹೇಳಬಹುದು. ಏಕೆಂದರೆ ಇಲ್ಲೊಬ್ಬ ವ್ಯಕ್ತಿಗೆ ಕನಸಲ್ಲಿ ನಂಬರೊಂದು ಕಂಡಿದ್ದು, ಅದೇ ನಂಬರಿನ ಲಾಟರಿ ಟಿಕೆಟ್ ಖರೀದಿಸಿದ್ದಾನೆ. ಆಶ್ಚರ್ಯಕರ ಸಂಗತಿ ಏನೆಂದರೆ, ಅದೇ ಲಾಟರಿ ನಂಬರಿಗೆ ಬಂಪರ್

“ಭಾರತದಲ್ಲಿ ಹಿಂದುಗಳು ಸೇಫ್ ಆಗಿರಬೇಕು. ಯಾಕೆಂದರೆ, ಅದು ನಿಮ್ಮದೇಶ, ಭಾರತ ಎನ್ನುವುದು ಇಸ್ಲಾಮಿಕ್‌…

ನೆದರ್ಲೆಂಡ್ಸ್‌ನ ಸಂಸದರಾಗಿರುವ ಗೀರ್ಟ್ ವೈಲ್ಡರ್ ಈ ಕುರಿತಾಗಿ ಟ್ವೀಟ್ ಮಾಡಿದ್ದಾರೆ. ಪ್ರವಾದಿ ಮೊಹಮದ್ ಪೈಗಂಬರ್ ಕುರಿತಾಗಿ ಅವಹೇಳನಕಾರಿಯಾಗಿ ಮಾತನಾಡಿದ್ದ ಕಾರಣಕ್ಕೆ ಬಿಜೆಪಿ ಪಕ್ಷದಿಂದ ಅಮಾನತುಗೊಂಡಿದ್ದ ವಕ್ತಾರೆ ನೂಪುರ್‌ ಶರ್ಮ ಅವರ ಹೇಳಿಕೆಯನ್ನು ಬೆಂಬಲಿಸಿಯೂ ಇವರು ಟ್ವೀಟ್‌

ಹೊಟ್ಟೆ ನೋವೆಂದು ಶೌಚಾಲಯಕ್ಕೆ ತೆರಳಿದ ವಿದ್ಯಾರ್ಥಿನಿಗೆ ಕಾದಿತ್ತು ಬಿಗ್ ಶಾಕ್ !!

ಹೊಟ್ಟೆ ನೋವು ಎಂದು ಲಂಡನ್ ವಿಶ್ವವಿದ್ಯಾಲಯದಲ್ಲಿ ಓದುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಶೌಚಾಲಯಕ್ಕೆ ತೆರಳಿದಾಗ ಮಗುವಿಗೆ ಜನ್ಮ ನೀಡಿ ಶಾಕ್ ಆಗಿದ್ದಾಳೆ‌ !! ಮಗುವಿಗೆ ಜನ್ಮ ನೀಡಿದ ಯುವತಿ ಜೆಸ್ ಡೇವಿಸ್(20). ಗರ್ಭಧಾರಣೆಯ ಸಂದರ್ಭದಲ್ಲಿ ಮಹಿಳೆಯರು ಸಾಮಾನ್ಯವಾಗಿ ಹೊಂದಿರಬೇಕಾದ ಯಾವುದೇ

ಶಿಕ್ಷಣ ಸಂಸ್ಥೆಗಳಲ್ಲಿ ಚಹಾದ ಬದಲು ಲಸ್ಸಿ ಸೇವಿಸುವಂತೆ ಸುತ್ತೋಲೆ !!?

ಇತ್ತೀಚಿಗಷ್ಟೇ ಚಹಾ ಕಡಿಮೆ ಸೇವಿಸುವಂತೆ ಹೇಳಿದ್ದ ಪಾಕಿಸ್ತಾನ ಸರ್ಕಾರ ಇದೀಗ ಚಹಾದ ಬದಲು ಇನ್ನಿತರ ಪಾನೀಯ ಸೇವಿಸುವಂತೆ ಕೇಳಿಕೊಂಡಿದೆ. ಚಹಾ ಆಮದು ಮೇಲಿನ ವೆಚ್ಚವನ್ನು ಕಡಿತಗೊಳಿಸಿದ ನಂತರ ಪಾಕಿಸ್ತಾನದ ಉನ್ನತ ಶಿಕ್ಷಣ ಆಯೋಗವು (ಎಚ್‌ಇಸಿ) ಚಹಾದ ಚಟವನ್ನು ಕಡಿಮೆ ಮಾಡಿ ಲಸ್ಸಿ ಸೇವಿಸುವಂತೆ

ಪಾನಿಪುರಿ ಬ್ಯಾನ್ ಮಾಡಿದ ಸರ್ಕಾರ !!

ಈ ದೇಶದಲ್ಲಿ ಇನ್ನು ಮುಂದೆ ಪಾನಿಪುರಿ ಬ್ಯಾನ್. ಹೌದು. 12 ಜನರಿಗೆ ಕಾಲರಾ ತಗುಲಿರುವ ಬೆನ್ನಲ್ಲೇ ಕಠ್ಮಂಡು ಕಣಿವೆಯ ಲಲಿತ್‌ಪುರ ಮೆಟ್ರೋಪಾಲಿಟನ್ ಸಿಟಿಯಲ್ಲಿ ಅಧಿಕಾರಿಗಳು ಪಾನಿ ಪುರಿ ಮಾರಾಟವನ್ನು ನಿಷೇಧಿಸಿದ್ದಾರೆ. ಪಾನಿಪುರಿಯಲ್ಲಿ ಕಾಲರಾ ಬ್ಯಾಕ್ಟೀರಿಯಾವನ್ನು ಹೊತ್ತೊಯ್ಯುವ ನೀರನ್ನು