ಅಫ್ಘಾನಿಸ್ತಾನದಲ್ಲಿ ಭೀಕರ ಭೂಕಂಪ, ಸಾವಿನ ಸಂಖ್ಯೆ 155ಕ್ಕೆ ಏರಿಕೆ !!!
ಪಾಕಿಸ್ತಾನದ ಹಲವು ಭಾಗಗಳಲ್ಲೂ ಕಂಪನ ಅಫ್ಘಾನಿಸ್ತಾನದಲ್ಲಿ ಪ್ರಬಲ ಭೂಕಂಪನ ಸಂಭವಿಸಿದ್ದು, ಈ ಭೂಕಂಪದಲ್ಲಿ 155 ಮಂದಿ ಸಾವನ್ನಪ್ಪಿರುವ ಮಾಹಿತಿ ಹೊರಬಿದ್ದಿದೆ. ಇನ್ನು ಪಾಕಿಸ್ತಾನದಲ್ಲೂ ಭೂಮಿ ಕಂಪಿಸಿದ ಅನುಭವವಾಗಿದೆ.
ದೃಢಪಡಿಸಿದ ಹೆಚ್ಚಿನ ಸಾವುಗಳು ಪಕ್ತಿಕಾ ಪ್ರಾಂತ್ಯದಲ್ಲಿ!-->!-->!-->…