Browsing Category

International

ಕನಸಲ್ಲಿ ಕಂಡ ನಂಬರ್ ಮೂಲಕ ಲಾಟರಿ ಟಿಕೆಟ್ ಖರೀದಿಸಿದ ವ್ಯಕ್ತಿ, ಅದೃಷ್ಟದಾಟ ಹೇಗಿತ್ತು ಗೊತ್ತಾ?

ಅದೃಷ್ಟ ಎಂದರೆ ಇದೇ ಅಂತ ಹೇಳಬಹುದಾ? ಹೌದು ಅಂತ ಈ ಘಟನೆಯಿಂದ ಈ ರೀತಿಯಲ್ಲೂ ಅದೃಷ್ಟ ಒಲಿಯುತ್ತೆ ಅಂತ ಹೇಳಬಹುದು. ಏಕೆಂದರೆ ಇಲ್ಲೊಬ್ಬ ವ್ಯಕ್ತಿಗೆ ಕನಸಲ್ಲಿ ನಂಬರೊಂದು ಕಂಡಿದ್ದು, ಅದೇ ನಂಬರಿನ ಲಾಟರಿ ಟಿಕೆಟ್ ಖರೀದಿಸಿದ್ದಾನೆ. ಆಶ್ಚರ್ಯಕರ ಸಂಗತಿ ಏನೆಂದರೆ, ಅದೇ ಲಾಟರಿ ನಂಬರಿಗೆ ಬಂಪರ್

“ಭಾರತದಲ್ಲಿ ಹಿಂದುಗಳು ಸೇಫ್ ಆಗಿರಬೇಕು. ಯಾಕೆಂದರೆ, ಅದು ನಿಮ್ಮದೇಶ, ಭಾರತ ಎನ್ನುವುದು ಇಸ್ಲಾಮಿಕ್‌…

ನೆದರ್ಲೆಂಡ್ಸ್‌ನ ಸಂಸದರಾಗಿರುವ ಗೀರ್ಟ್ ವೈಲ್ಡರ್ ಈ ಕುರಿತಾಗಿ ಟ್ವೀಟ್ ಮಾಡಿದ್ದಾರೆ. ಪ್ರವಾದಿ ಮೊಹಮದ್ ಪೈಗಂಬರ್ ಕುರಿತಾಗಿ ಅವಹೇಳನಕಾರಿಯಾಗಿ ಮಾತನಾಡಿದ್ದ ಕಾರಣಕ್ಕೆ ಬಿಜೆಪಿ ಪಕ್ಷದಿಂದ ಅಮಾನತುಗೊಂಡಿದ್ದ ವಕ್ತಾರೆ ನೂಪುರ್‌ ಶರ್ಮ ಅವರ ಹೇಳಿಕೆಯನ್ನು ಬೆಂಬಲಿಸಿಯೂ ಇವರು ಟ್ವೀಟ್‌

ಹೊಟ್ಟೆ ನೋವೆಂದು ಶೌಚಾಲಯಕ್ಕೆ ತೆರಳಿದ ವಿದ್ಯಾರ್ಥಿನಿಗೆ ಕಾದಿತ್ತು ಬಿಗ್ ಶಾಕ್ !!

ಹೊಟ್ಟೆ ನೋವು ಎಂದು ಲಂಡನ್ ವಿಶ್ವವಿದ್ಯಾಲಯದಲ್ಲಿ ಓದುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಶೌಚಾಲಯಕ್ಕೆ ತೆರಳಿದಾಗ ಮಗುವಿಗೆ ಜನ್ಮ ನೀಡಿ ಶಾಕ್ ಆಗಿದ್ದಾಳೆ‌ !! ಮಗುವಿಗೆ ಜನ್ಮ ನೀಡಿದ ಯುವತಿ ಜೆಸ್ ಡೇವಿಸ್(20). ಗರ್ಭಧಾರಣೆಯ ಸಂದರ್ಭದಲ್ಲಿ ಮಹಿಳೆಯರು ಸಾಮಾನ್ಯವಾಗಿ ಹೊಂದಿರಬೇಕಾದ ಯಾವುದೇ

ಶಿಕ್ಷಣ ಸಂಸ್ಥೆಗಳಲ್ಲಿ ಚಹಾದ ಬದಲು ಲಸ್ಸಿ ಸೇವಿಸುವಂತೆ ಸುತ್ತೋಲೆ !!?

ಇತ್ತೀಚಿಗಷ್ಟೇ ಚಹಾ ಕಡಿಮೆ ಸೇವಿಸುವಂತೆ ಹೇಳಿದ್ದ ಪಾಕಿಸ್ತಾನ ಸರ್ಕಾರ ಇದೀಗ ಚಹಾದ ಬದಲು ಇನ್ನಿತರ ಪಾನೀಯ ಸೇವಿಸುವಂತೆ ಕೇಳಿಕೊಂಡಿದೆ. ಚಹಾ ಆಮದು ಮೇಲಿನ ವೆಚ್ಚವನ್ನು ಕಡಿತಗೊಳಿಸಿದ ನಂತರ ಪಾಕಿಸ್ತಾನದ ಉನ್ನತ ಶಿಕ್ಷಣ ಆಯೋಗವು (ಎಚ್‌ಇಸಿ) ಚಹಾದ ಚಟವನ್ನು ಕಡಿಮೆ ಮಾಡಿ ಲಸ್ಸಿ ಸೇವಿಸುವಂತೆ

ಪಾನಿಪುರಿ ಬ್ಯಾನ್ ಮಾಡಿದ ಸರ್ಕಾರ !!

ಈ ದೇಶದಲ್ಲಿ ಇನ್ನು ಮುಂದೆ ಪಾನಿಪುರಿ ಬ್ಯಾನ್. ಹೌದು. 12 ಜನರಿಗೆ ಕಾಲರಾ ತಗುಲಿರುವ ಬೆನ್ನಲ್ಲೇ ಕಠ್ಮಂಡು ಕಣಿವೆಯ ಲಲಿತ್‌ಪುರ ಮೆಟ್ರೋಪಾಲಿಟನ್ ಸಿಟಿಯಲ್ಲಿ ಅಧಿಕಾರಿಗಳು ಪಾನಿ ಪುರಿ ಮಾರಾಟವನ್ನು ನಿಷೇಧಿಸಿದ್ದಾರೆ. ಪಾನಿಪುರಿಯಲ್ಲಿ ಕಾಲರಾ ಬ್ಯಾಕ್ಟೀರಿಯಾವನ್ನು ಹೊತ್ತೊಯ್ಯುವ ನೀರನ್ನು

ಈ ಇಸ್ಲಾಂ ರಾಷ್ಟ್ರ ಇನ್ಮುಂದೆ ಮುಸ್ಲಿಂ ದೇಶವಾಗಿ ಉಳಿಯೋಲ್ಲ !!

ಅದು ಮುಸ್ಲಿಂ ರಾಷ್ಟ್ರ. ಆದರೆ ಇನ್ನು ಮುಂದೆ ಅದು ಇಸ್ಲಾಂ ರಾಷ್ಟ್ರವಾಗಿರಲ್ಲ. ಹೀಗೆಂದು ಬರೆದ ಹೊಸ ಸಂವಿಧಾನದ ಕರಡು ಸದ್ಯದಲ್ಲೇ ಮಂಡನೆಯಾಗಲಿದೆಯಂತೆ. ಹೌದು. ಆಫ್ರಿಕನ್ ದೇಶವಾದ ಟ್ಯುನೀಷಿಯಾದಲ್ಲಿ ದಂಗೆ ನಡೆದು ಒಂದು ವರ್ಷದ ಬಳಿಕ ದೇಶದ ಅಧ್ಯಕ್ಷ ಕ್ಯಾಸ್ ಸಯೀದ್ ಅವರು ಇಸ್ಲಾಂಗೆ ರಾಜ್ಯ

ಸ್ವಿಸ್ ಬ್ಯಾಂಕಿನಲ್ಲಿ ಭಾರತೀಯರ ಹೂಡಿಕೆ 50 % ಹೆಚ್ಚಳ !! | ಮೋದಿ ದೂರೋ ಮೊದ್ಲು, ಅದು ಬ್ಲಾಕಾ ವೈಟಾ ತಿಳಿದುಕೊಳ್ಳೋಣ

ಒಂದೇ ವರ್ಷದಲ್ಲಿ ಸ್ವಿಸ್ ಬ್ಯಾಂಕ್ ನಲ್ಲಿ ಭಾರತೀಯರ ಸಂಪತ್ತು ಭಾರಿ ಏರಿಕೆ ಕಂಡಿದೆ. ಈ ಕುರಿತು ಸ್ವಿಜರ್ಲ್ಯಾಂಡ್ ಸೆಂಟ್ರಲ್ ಬ್ಯಾಂಕ್ ಮಾಹಿತಿಯನ್ನು ನೀಡಿದ್ದು, ಸ್ವಿಸ್ ಬ್ಯಾಂಕ್‍ನಲ್ಲಿ ಭಾರತೀಯರ ಹೂಡಿಕೆ 14 ವರ್ಷಗಳ ಗರಿಷ್ಠ ಮೊತ್ತಕ್ಕೆ ತಲುಪಿದೆ ಎಂದು ಹೇಳಿದೆ. 2021ರಲ್ಲಿ ಸ್ವಿಸ್

ಮದುವೆಗೆ ಮೊದಲು “ಸೆಕ್ಸ್” ಬೇಡ : ಪೋಪ್ ಪ್ರಾನ್ಸಿಸ್

ಪೋಪ್ ಪ್ರಾನ್ಸಿಸ್ ನೀಡುವ ಕೆಲವೊಂದು ಹೇಳಿಕೆಗಳು ವಿವಾದಕ್ಕೆ ಕಾರಣವಾಗುತ್ತವೆ. ಅವರ ಮನಸ್ಥಿತಿ ತೀರಾ ಸಾಂಪ್ರದಾಯಿಕವಾಗಿದೆಯೋ ಅಥವಾ ವಿವಾದವೇ ಅವರನ್ನು ಹುಡುಕಿಕೊಂಡು ಬರುತ್ತವೆಯೋ ಗೊತ್ತಿಲ್ಲ. ಪೋಪ್ ಹೇಳಿಕೆಗಳನ್ನು ಕ್ರಿಶ್ಚಿಯನ್ನರು ಗಂಭೀರವಾಗಿ ತೆಗೆದುಕೊಳ್ಳುತ್ತಾರೆ. ಅದಕ್ಕೆ ಕಾರಣ