Browsing Category

International

ಜನರಿಗೆ ಚಹಾ ಕುಡಿಯುವುದನ್ನು ಕಡಿಮೆ ಮಾಡುವಂತೆ ಕೇಳಿಕೊಂಡ ಸರ್ಕಾರ !! – ಕಾರಣ ??

ಲಂಕಾ ಬಳಿಕ ಇದೀಗ ಮತ್ತೊಂದು ನೆರೆ ರಾಷ್ಟ್ರ ಪಾಕಿಸ್ತಾನ ಕೂಡ ದಿವಾಳಿಯಾಗುತ್ತಿದೆ. ದೇಶದ ಆಮದು ವೆಚ್ಚ ಕಡಿಮೆ ಮಾಡಲು ಪಾಕಿಸ್ತಾನ ತನ್ನ ಜನರಲ್ಲಿ ಚಹಾ ಕುಡಿಯುವುದನ್ನು ಕಡಿಮೆ ಮಾಡುವಂತೆ ಕೇಳಿಕೊಂಡಿದೆ ಎಂದು ವರದಿಯಾಗಿದೆ. ಟೀ ಸೊಪ್ಪನ್ನು ಆಮದು ಮಾಡಿಕೊಳ್ಳುವ ದೇಶಗಳಲ್ಲಿ ಪಾಕಿಸ್ತಾನ ಅಗ್ರ

ಭಾರತ ವಿಶ್ವದಲ್ಲೇ ಅತ್ಯಂತ ದುಃಖಿತರು ಇರುವ ರಾಷ್ಟ್ರ | ಖುಷಿಯ ರಾಷ್ಟ್ರಗಳ ಪಟ್ಟಿಯಲ್ಲಿ ನಾವೆಲ್ಲಿದ್ದೇವೆ ನೀವೇ ನೋಡಿ !

2002 ರಿಂದ, ವರ್ಲ್ಡ್ ಹ್ಯಾಪಿನೆಸ್ ವರದಿಯು ವಿಶ್ವದ ಅತ್ಯಂತ ಸಂತೋಷದಾಯಕ ದೇಶಗಳನ್ನು ನಿರ್ಧರಿಸಲು ಅಂಕಿಅಂಶಗಳ ವಿಶ್ಲೇಷಣೆಯನ್ನು ಬಳಸಿದೆ. ಅದರ 2021 ಅಪ್‌ಡೇಟ್‌ನಲ್ಲಿ, ಫಿನ್‌ಲ್ಯಾಂಡ್ ವಿಶ್ವದ ಅತ್ಯಂತ ಸಂತೋಷದಾಯಕ ದೇಶ ಎಂದು ವರದಿ ತೀರ್ಮಾನಿಸಿದೆ. ವಿಶ್ವದ ಸಂತೋಷದ ದೇಶವನ್ನು ನಿರ್ಧರಿಸಲು,

ಬ್ರಿಟನ್ ರಾಣಿ ಈಗ ವಿಶ್ವದಲ್ಲೇ ಎರಡನೇ ಅತಿ ಹೆಚ್ಚು ಕಾಲ ಆಳಿದ ದೊರೆ

ಬ್ರಿಟನ್ ರಾಣಿ ಎಲಿಜೆಬೆತ್ 2 ಥಾಯ್ಲೆಂಡ್‌ನ ರಾಜನನ್ನು ಹಿಂದಿಕ್ಕಿ ಫ್ರಾನ್ಸ್ ಲೂಯಿಸ್ XIV ರ ನಂತರ ಇತಿಹಾಸದಲ್ಲಿ ವಿಶ್ವದ ಎರಡನೇ ಅತಿ ಹೆಚ್ಚು ಕಾಲ ಆಳಿದ ದೊರೆ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಕಳೆದ ವಾರಾಂತ್ಯದಲ್ಲಿ ನಡೆದ ಭವ್ಯವಾದ ಕಾರ್ಯಕ್ರಮದಲ್ಲಿ ರಾಷ್ಟ್ರಕ್ಕೆ 70 ವರ್ಷಗಳ

ಜೂನ್ ನಿಂದ ಈ ರಾಜ್ಯದಲ್ಲಿ ಉಚಿತ ಸಿಲೆಂಡರ್

ಈ ಹಣದುಬ್ಬರದ ನಡುವೆ ಬಹುತೇಕ ಎಲ್ಲಾ ರಾಜ್ಯಗಳಲ್ಲಿ ಎಲ್‌ಪಿಜಿ ಸಿಲಿಂಡರ್ ದರವು ಭಾರೀ ಏರಿಕೆ ಕಂಡಿದೆ. ಈ ನಡುವೆ ಈ ಒಂದು ರಾಜ್ಯದಲ್ಲಿ ಜನರ ಹೊರೆ ಕಡಿಮೆ ಮಾಡುವ ಪ್ರಯತ್ನ ನಡೆಸಲಾಗುತ್ತಿದೆ. ಈ ರಾಜ್ಯದಲ್ಲಿ ಸರ್ಕಾರವು ಚುನಾವಣಾ ಪೂರ್ವ ಭರವಸೆಯಂತೆ ಉಚಿತ ಎಲ್‌ಪಿಜಿ ಸಿಲಿಂಡರ್ ನೀಡಲು

ಯು ಟಿ ಖಾದರ್ ಸಾಹೇಬರ ಮಾತು ನಿಜವಾಗಿದೆ! | ನೂಪುರ್ ವಿರುದ್ಧ ಪ್ರತಿಭಟಿಸಿದ ಭಾರತೀಯರನ್ನು ಕುವೈತ್ ನಿಂದ ಒದ್ದೋಡಿಸಲು…

ಬಿಜೆಪಿ ವಕ್ತಾರೆ ನೂಪುರ್ ಶರ್ಮಾ ಅವರ ಪ್ರವಾದಿ ಮೊಹಮ್ಮದ್ ವಿರುದ್ಧದ ವಿವಾದಾತ್ಮಕ ಹೇಳಿಕೆಯನ್ನು ವಿರೋಧಿಸಿ ಪ್ರತಿಭಟನೆ ನಡೆಸಿದ ಭಾರತೀಯರು ಸೇರಿದಂತೆ ಎಲ್ಲಾ ವಲಸಿಗರನ್ನು ಬಂಧಿಸಿ, ಗಡಿಪಾರು ಮಾಡಲು ಕುವೈತ್ ಸರ್ಕಾರ ನಿರ್ಧರಿಸಿದ್ದು ಹಳೆಯ ಸುದ್ದಿ. ಭಾರತೀಯರು ಸೇರಿದಂತೆ ವಿವಿಧ ದೇಶದ

ನೂಪುರ್ ವಿರುದ್ಧ ಪ್ರತಿಭಟನೆ ನಡೆಸಿದವರನ್ನು ಗಡಿಪಾರು ಮಾಡಿದ ಕುವೈತ್ ಸರ್ಕಾರ !! | ನಮ್ಮ ದೇಶದಲ್ಲಿ ಯಾವಾಗ ಇಂತಹ ಕಠಿಣ…

ಪ್ರವಾದಿ ಮೊಹಮ್ಮದ್ ಪೈಗಂಬರ್ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದ ಬಿಜೆಪಿ ಮಾಜಿ ವಕ್ತಾರೆ ನೂಪುರ್ ಶರ್ಮಾ ವಿರುದ್ಧ ಎಲ್ಲೆಡೆ ಪ್ರತಿಭಟನೆ ನಡೆಯುತ್ತಿದೆ. ಈ ನಡುವೆ ನೂಪುರ್ ವಿರುದ್ಧ ಪ್ರತಿಭಟನೆ ನಡೆಸಿದವರ ವಿರುದ್ಧ ಕುವೈತ್ ಸರ್ಕಾರ ತೆಗೆದುಕೊಂಡಿರುವ ನಿರ್ಧಾರ ಭಾರತೀಯರ

ಇನ್ನು ಮುಂದೆ ಅಮೆರಿಕ ಪ್ರಯಾಣ ಬಲು ಸುಲಭ !!

ಅಮೆರಿಕ ತೆರಳುವ ಪ್ರಯಾಣಿಕರಿಗೆ ಸಮಾಧಾನಕರ ಸುದ್ದಿಯೊಂದಿದೆ. ಅಂತಾರಾಷ್ಟ್ರೀಯ ಪ್ರಯಾಣಿಕರು ಯುಎಸ್‌ಗೆ ಪ್ರಯಾಣಿಸಬೇಕಾದರೆ, ಒಂದು ದಿನದ ಮುಂಚೆ ಕೊರೋನಾ ಟೆಸ್ಟ್‌ ಮಾಡಿಸಬೇಕು ಎಂಬ ನಿಯಮವನ್ನು ಬೈಡನ್‌ ಸರ್ಕಾರ ತೆಗೆದುಹಾಕಿದೆ. ಈ ಮೂಲಕ ಕೊರೋನಾ ವಿರುದ್ಧದ ಹೋರಾಟದಲ್ಲಿದ್ದ ಕೊನೆಯ ನಿಯಮವನ್ನು

ವೀಸಾ ಇಲ್ಲದೆಯೇ ದೇಶ ಸುತ್ತೋ ಅವಕಾಶ !! | ಯಾವೆಲ್ಲ ದೇಶಕ್ಕೆ ಹೋಗಲು ವೀಸಾ ಬೇಕಿಲ್ಲ ಗೊತ್ತೇ ??

ಜೀವನದಲ್ಲಿ ಒಮ್ಮೆಯಾದರೂ ವಿದೇಶ ಪ್ರವಾಸ ಮಾಡಬೇಕೆಂಬುದು ಹಲವರ ಕನಸು. ಆದರೆ ವಿದೇಶ ಪ್ರವಾಸ ಸುಲಭವಲ್ಲ. ಕೈಯಲ್ಲಿ ದುಡ್ಡು ಇದ್ದ ಮಾತ್ರಕ್ಕೆ ಆಗುವುದಿಲ್ಲ. ಮೊದಲು ಪಾಸ್ ಪೋರ್ಟ್ ಹೊಂದಬೇಕು. ಜತೆಗೆ ವೀಸಾಕ್ಕೆ ಅರ್ಜಿ ಹಾಕಬೇಕು ಮತ್ತು ಆ ದೇಶ ಯಾವಾಗ ಪರವಾನಗಿ ನೀಡುತ್ತೆ ಎಂದು