Browsing Category

International

ಈ ದೇಶಕ್ಕೆ ಕಾಲಿಟ್ಟ ತಕ್ಷಣ ನಿಮ್ಮ 99.6 % ರಷ್ಟು ಹಣ ಜೇಬಿನಲ್ಲಿಟ್ಟ ಐಸ್ ಕ್ಯಾಂಡಿ ಥರ ಕರಗಿ ಹೋಗುತ್ತೆ!!

ನೀವು ಎಷ್ಟೇ ಶ್ರೀಮಂತರಾಗಿರಿ. ಆ ದೇಶಗಳಿಗೆ ನೀವು ಕಾಲಿಟ್ಟರೆ ಸಾಕು, ನಿಮ್ಮ ಹಣವೆಲ್ಲ ಪ್ಯಾಂಟ್ ಜೇಬಿನ ಒಳಗೆ ಇಟ್ಟ ಐಸ್ ತುಂಡಿನ ಥರ ಕರಗಿಹೋಗುತ್ತದೆ. ಅಲ್ಲಿ ನಿಮ್ಮ ಹಣ ತನ್ನ 99.6 ಪ್ರತಿಶತ ಮೌಲ್ಯವನ್ನು ಕಳಕೊಂಡು ಚೀಪಿ ಬಿಸಾಕಿದ ಐಸ್ ಕ್ಯಾಂಡಿ ಕಡ್ಡಿಯ ಥರ ಆಗಿ ಹೋಗಿರುತ್ತದೆ. ಅಲ್ಲಿಗೆ

ಪ್ರವಾದಿ ಮುಹಮ್ಮದ್ ನಿಂದನೆ ವಿವಾದ : ಸೌದಿ ಅರೇಬಿಯಾದ ಸೂಪರ್ ಸ್ಟೋರ್ ಗಳಲ್ಲಿ ಭಾರತದ ಉತ್ಪನ್ನಕ್ಕೆ “ನೋ…

ಬಿಜೆಪಿ ವಕ್ತಾರೆ ನೂಪುರ್ ಶರ್ಮಾ ಪ್ರವಾದಿಗೆ ಅವಮಾನ ಮಾಡಿದ್ದಾರೆ ಎಂದು ಆರೋಪಿಸಿ ಕಾನ್ಪುರದಲ್ಲಿ ಭಾರೀ ಗಲಭೆ ನಡೆದಿದ್ದು, ಇದೀಗ ಈ ವಿವಾದ ಸೌದಿ ಅರೇಬಿಯಾಗೂ ತಲುಪಿದೆ. ಪ್ರವಾದಿ ನಿಂದನೆ ಕಾರಣದಿಂದ ಸೌದಿ ಸ್ಟೋರ್‌ಗಳಲ್ಲಿ ಭಾರತ ಉತ್ಪನ್ನವನ್ನು ತೆಗೆದು ಹಾಕಲಾಗಿದೆ. ಇದರ ಬೆನ್ನಲ್ಲೇ ಭಾರತ

ಕಂಟೈನರ್ ಡಿಪೋದಲ್ಲಿ ಭಾರಿ ಪ್ರಮಾಣದ ಅಗ್ನಿ ಅವಘಡ !! | 34 ಮಂದಿ ಸಜೀವ ದಹನ, 400ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯ

ಕಂಟೈನರ್ ಡಿಪೋದಲ್ಲಿ ಭಾರಿ ಪ್ರಮಾಣದ ಅಗ್ನಿ ಅವಘಡ ನಡೆದಿದ್ದು, ಆಕಸ್ಮಿಕವಾಗಿ ಬೆಂಕಿ ತಗುಲಿ 34 ಜನರು ಸಜೀವ ದಹನವಾಗಿದ್ದು, 400ಕ್ಕೂ ಹೆಚ್ಚು ಜನರಿಗೆ ಗಂಭೀರವಾಗಿ ಗಾಯಗೊಂಡಿರುವ ಘಟನೆ ಬಾಂಗ್ಲಾದೇಶದಲ್ಲಿ ನಡೆದಿದೆ. ಚಿತ್ತಗಾಂಗ್‍ನ ಸೀತಾಕುಂಡ ಉಪಜಿಲಾದಲ್ಲಿರುವ ಕಡಮ್ರಸುಲ್ ಪ್ರದೇಶದ ಬಿಎಂ

140 ಪ್ರಯಾಣಿಕರ ಜೀವ ಉಳಿಸಿ ತಾನೇ ಪ್ರಾಣ ತ್ಯಾಗ ಮಾಡಿದ ಹೈಸ್ಪೀಡ್ ಬುಲೆಟ್ ಟ್ರೈನ್ ಚಾಲಕ

ಬೀಜಿಂಗ್: 140 ಪ್ರಯಾಣಿಕರಿದ್ದ ಹೈಸ್ಪೀಡ್ ಬುಲೆಟ್ ರೈಲೊಂದು ಹಳಿ ತಪ್ಪಿದ್ದು, ಚಾಲಕ ಮೃತಪಟ್ಟ ಘಟನೆ ಚೀನಾದ ಗ್ಯುಝೌ ಪ್ರಾಂತ್ಯದಲ್ಲಿ ನಡೆದಿದೆ. ಜಾಗೃತ ಚಾಲಕ ತನ್ನ ಪ್ರಯಾಣಿಕರನ್ನು ರಕ್ಷಿಸಿ ತಾನು ಪ್ರಾಣ ಬಿಟ್ಟಿದ್ದಾನೆ. ಬುಲೆಟ್ ರೈಲು ಚೀನಾದ ಸೌತ್ ವೆಸ್ಟರ್ನ್ ಗುಯಾಂಗ್ ಪ್ರಾಂತ್ಯದಿಂದ

“ಹೂಸು” ಮಾರಾಟ ಮಾಡಿ ಕೋಟಿಗಟ್ಟಲೇ ಹಣ ಸಂಪಾದಿಸ್ತಿದ್ದವಳಿಂದ ಇನ್ನೊಂದು ಹೊಸ ಉದ್ಯಮಕ್ಕೆ ಚಾಲನೆ | ಎಂತ…

ಹಣ ಸಂಪಾದಿಸುವ ಹುಮ್ಮಸ್ಸಿನಲ್ಲಿ ಜನರು ಯಾವೆಲ್ಲ ರೀತಿಯ ಕ್ರೇಜಿ ಕೆಲಸಗಳನ್ನು ಮಾಡುತ್ತಾರೆ ಅನ್ನೋದಕ್ಕೆ ಸುಮಾರು ಮಂದಿ ನಿದರ್ಶನರಾಗಿರುತ್ತಾರೆ. ಅದರ ಒಂದು ಉದಾಹರಣೆಯಾಗಿ ಹೂಸು ಮಾರಾಟ ಮಾಡಿ ವಾರಕ್ಕೆ ಬರೋಬ್ಬರಿ 38 ಲಕ್ಷ ರೂ. ಗಳಿಸುತ್ತಿದ್ದ ಟಿವಿ ಸೆಲೆಬ್ರಿಟಿಯೋರ್ವಳನ್ನು ತಗೋಬಹುದು. ಆಕೆಯ

ಮತ್ತೊಮ್ಮೆ ಮೊಳಗಿದ ಗುಂಡಿನ ಸದ್ದಿಗೆ ಬೆಚ್ಚಿಬಿದ್ದ ಅಮೆರಿಕ !! | ಆಗಂತುಕನಿಂದ ಮನಬಂದಂತೆ ಗುಂಡಿನ ದಾಳಿ, ಐವರು ಸಾವು

ವಿಶ್ವದ ದೊಡ್ಡಣ್ಣ ಅಮೆರಿಕದಲ್ಲಿ ಮತ್ತೊಮ್ಮೆ ಗುಂಡಿನ ಸದ್ದು ಮೊಳಗಿದೆ. ಬಂದೂಕು ಹಿಡಿದು ಬಂದ ಆಗಂತುಕನೊಬ್ಬ ಮನಬಂದಂತೆ ಗುಂಡಿನ ದಾಳಿ ನಡೆಸಿದ್ದಾನೆ. ಆಸ್ಪತ್ರೆ ಆವರಣದಲ್ಲಿ ನಡೆದ ಈ ಸಾಮೂಹಿಕ ಗುಂಡಿನ ದಾಳಿಗೆ ಐವರು ಸಾವನ್ನಪ್ಪಿದ್ದಾರೆ. ಓಕ್ಲಹೋಮಾದ ಟಲ್ಸಾದಲ್ಲಿರುವ ಸೇಂಟ್ ಫ್ರಾನ್ಸಿಸ್

ಕೇವಲ ಅಂಡರ್ ವೇರ್ ಧರಿಸಿ ಬಂದು ‘ಒತ್ತಿ’ ಎಂದ ಕಂಪನಿ

ಕ್ಯಾನ್‌ಬೆರಾ: ಆಸ್ಟ್ರೇಲಿಯಾದ ಚುನಾವಣೆ ಹಲವಾರು ಕಾರಣಗಳಿಂದಾಗಿ ಸಾಕಷ್ಟು ಮಾಧ್ಯಮಗಳ ಗಮನವನ್ನು ಸೆಳೆಯುತ್ತಿದೆ. ಅದರಲ್ಲಿಯೂ ಎರಡು ಜತೆ ಅಂಡರ್‌ವೇರ್‌ ಸಂಚಲನ ಸೃಷ್ಟಿಸಿದೆ. ಅಂಡರ್ ವೇರ್ ನಲ್ಲಿ ಬಂದು ಮತ ಚಲಾಯಿಸಿದ್ರೆ, ಒಳ ಉಡುಪು ಫ್ರೀ ಎಂಬ ವಿಲಕ್ಷಣ ಸುದ್ದಿ ಕೇಳಿ ಎಲ್ಲರು ಆಚ್ಚರಿ

ವಿಶ್ವದ ಅತಿ ದೊಡ್ಡ ವಿಸ್ಕಿ ಬಾಟಲ್ ಹರಾಜು | ಈ ಎಣ್ಣೆ ಬಾಟಲ್ ನ ಬೆಲೆ ಕೇಳಿದ್ರೆ ಬೆಚ್ಚಿಬೀಳೋದು ಗ್ಯಾರಂಟಿ !!

ಪ್ರಪಂಚದಲ್ಲಿ ಮದ್ಯಪ್ರಿಯರ ಸಂಖ್ಯೆ ಹೆಚ್ಚು ಎಂದು ಹೇಳಿದರೆ ತಪ್ಪಿಲ್ಲ. ವಿದೇಶದಲ್ಲಂತೂ ಸುರಪಾನವಿಲ್ಲದೆ ಯಾವುದೇ ಸಮಾರಂಭಗಳು ನಡೆಯುವುದಿಲ್ಲ. ಖುಷಿಗೂ ದುಖಕ್ಕೂ ಸಮಾನವಾಗಿ ಸಾಥ್ ಕೊಡುವ ಮದ್ಯ ಸರ್ವ ದೇಶಗಳಲ್ಲಿಯು ತನ್ನದೇ ಬೇಡಿಕೆ ಹುಟ್ಟಿಸಿಕೊಂಡಿದೆ. ಮದ್ಯದಲ್ಲಿ ಎಷ್ಟು ವೆರೈಟಿ ಇದೆಯೋ