Browsing Category

International

ಮತ್ತೊಮ್ಮೆ ಮೊಳಗಿದ ಗುಂಡಿನ ಸದ್ದಿಗೆ ಬೆಚ್ಚಿಬಿದ್ದ ಅಮೆರಿಕ !! | ಆಗಂತುಕನಿಂದ ಮನಬಂದಂತೆ ಗುಂಡಿನ ದಾಳಿ, ಐವರು ಸಾವು

ವಿಶ್ವದ ದೊಡ್ಡಣ್ಣ ಅಮೆರಿಕದಲ್ಲಿ ಮತ್ತೊಮ್ಮೆ ಗುಂಡಿನ ಸದ್ದು ಮೊಳಗಿದೆ. ಬಂದೂಕು ಹಿಡಿದು ಬಂದ ಆಗಂತುಕನೊಬ್ಬ ಮನಬಂದಂತೆ ಗುಂಡಿನ ದಾಳಿ ನಡೆಸಿದ್ದಾನೆ. ಆಸ್ಪತ್ರೆ ಆವರಣದಲ್ಲಿ ನಡೆದ ಈ ಸಾಮೂಹಿಕ ಗುಂಡಿನ ದಾಳಿಗೆ ಐವರು ಸಾವನ್ನಪ್ಪಿದ್ದಾರೆ. ಓಕ್ಲಹೋಮಾದ ಟಲ್ಸಾದಲ್ಲಿರುವ ಸೇಂಟ್ ಫ್ರಾನ್ಸಿಸ್

ಕೇವಲ ಅಂಡರ್ ವೇರ್ ಧರಿಸಿ ಬಂದು ‘ಒತ್ತಿ’ ಎಂದ ಕಂಪನಿ

ಕ್ಯಾನ್‌ಬೆರಾ: ಆಸ್ಟ್ರೇಲಿಯಾದ ಚುನಾವಣೆ ಹಲವಾರು ಕಾರಣಗಳಿಂದಾಗಿ ಸಾಕಷ್ಟು ಮಾಧ್ಯಮಗಳ ಗಮನವನ್ನು ಸೆಳೆಯುತ್ತಿದೆ. ಅದರಲ್ಲಿಯೂ ಎರಡು ಜತೆ ಅಂಡರ್‌ವೇರ್‌ ಸಂಚಲನ ಸೃಷ್ಟಿಸಿದೆ. ಅಂಡರ್ ವೇರ್ ನಲ್ಲಿ ಬಂದು ಮತ ಚಲಾಯಿಸಿದ್ರೆ, ಒಳ ಉಡುಪು ಫ್ರೀ ಎಂಬ ವಿಲಕ್ಷಣ ಸುದ್ದಿ ಕೇಳಿ ಎಲ್ಲರು ಆಚ್ಚರಿ

ವಿಶ್ವದ ಅತಿ ದೊಡ್ಡ ವಿಸ್ಕಿ ಬಾಟಲ್ ಹರಾಜು | ಈ ಎಣ್ಣೆ ಬಾಟಲ್ ನ ಬೆಲೆ ಕೇಳಿದ್ರೆ ಬೆಚ್ಚಿಬೀಳೋದು ಗ್ಯಾರಂಟಿ !!

ಪ್ರಪಂಚದಲ್ಲಿ ಮದ್ಯಪ್ರಿಯರ ಸಂಖ್ಯೆ ಹೆಚ್ಚು ಎಂದು ಹೇಳಿದರೆ ತಪ್ಪಿಲ್ಲ. ವಿದೇಶದಲ್ಲಂತೂ ಸುರಪಾನವಿಲ್ಲದೆ ಯಾವುದೇ ಸಮಾರಂಭಗಳು ನಡೆಯುವುದಿಲ್ಲ. ಖುಷಿಗೂ ದುಖಕ್ಕೂ ಸಮಾನವಾಗಿ ಸಾಥ್ ಕೊಡುವ ಮದ್ಯ ಸರ್ವ ದೇಶಗಳಲ್ಲಿಯು ತನ್ನದೇ ಬೇಡಿಕೆ ಹುಟ್ಟಿಸಿಕೊಂಡಿದೆ. ಮದ್ಯದಲ್ಲಿ ಎಷ್ಟು ವೆರೈಟಿ ಇದೆಯೋ

ಖ್ಯಾತ ಬಾಲಿವುಡ್ ಗಾಯಕ ಕೆ.ಕೆ.ಹೃದಯಾಘಾತದಿಂದ ನಿಧನ

ಮುಂಬೈ: ಬಾಲಿವುಡ್ ಗಾಯಕ, ಕೆಕೆ ಎಂದೇ ಖ್ಯಾತರಾಗಿದ್ದ ಕೃಷ್ಣಕುಮಾರ್ ಕುನ್ನತ್ (53) ಅವರು ಇಂದು (ಮೇ 31) ಸಂಜೆ ನಿಧನರಾದರು. ಕೋಲ್ಕತಾದಲ್ಲಿ ಸಂಗೀತ ಕಾರ್ಯಕ್ರಮಕ್ಕೆ ಆಗಮಿಸಿದ್ದ ಅವರು ಕಾರ್ಯಕ್ರಮದ ಬಳಿಕ ಕುಸಿದು ಬಿದ್ದಿದ್ದು, ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ

ಹಾಡಹಗಲೇ ಶಾಲೆಗೆ ನುಗ್ಗಿ ಗುಂಡಿಟ್ಟು ಹಿಂದೂ ಶಿಕ್ಷಕಿಯ ಹತ್ಯೆ

ಜಮ್ಮು ಮತ್ತು ಕಾಶ್ಮೀರದಲ್ಲಿ ಅಲ್ಪಸಂಖ್ಯಾತರ ಮೇಲೆ ಉದ್ದೇಶಿತ ದಾಳಿಯ ಮತ್ತೊಂದು ಘಟನೆಯಲ್ಲಿ, ಕಾಶ್ಮೀರ ಪ್ರದೇಶದ ಕುಲ್ಗಾಮ್ ಜಿಲ್ಲೆಯಲ್ಲಿ ಭಯೋತ್ಪಾದಕರು ಹಿಂದೂ ಶಾಲೆಯ ಶಿಕ್ಷಕಿಯ ಮೇಲೆ ಗುಂಡು ಹಾರಿಸಿದ್ದಾರೆ. ಹಾಡಹಗಲೇ ಹೈಸ್ಕೂಲ್ ಗೆ ನುಗ್ಗಿ ಶಿಕ್ಷಕಿಯನ್ನು ಗುಂಡಿಕ್ಕಿ ಹತ್ಯೆ ಮಾಡಿರುವ

ರಷ್ಯಾ ಅಧ್ಯಕ್ಷ ಪುಟಿನ್ ಜೀವಿತಾವಧಿ ಇನ್ನು ಕೇವಲ 3 ವರ್ಷವಂತೆ !!

ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರ ಆರೋಗ್ಯ ದಿನದಿಂದ ದಿನಕ್ಕೆ ಕ್ಷೀಣಿಸುತ್ತಿದೆ. ಅವರು ಇನ್ನು ಗರಿಷ್ಠವೆಂದರೆ ಮೂರು ವರ್ಷಗಳ ಕಾಲ ಬದುಕಬಹುದಂತೆ. ಹೀಗೆಂದು ರಷ್ಯಾದ ಬೇಹುಗಾರಿಕಾ ಸಂಸ್ಥೆ ಎಫ್ ಎಸ್ ಬಿಯ ಸ್ಫೋಟಕ ವರದಿಯೊಂದು ಹೇಳಿದೆ. ವ್ಲಾಡಿಮಿರ್ ಪುಟಿನ್ ಗರಿಷ್ಠ ಮೂರು ವರ್ಷ

ಚರ್ಚ್ ಚಾರಿಟಿ ಕಾರ್ಯಕ್ರಮದಲ್ಲಿ ಉಂಟಾದ ಕಾಲ್ತುಳಿತದಲ್ಲಿ ಗರ್ಭಿಣಿಯರು, ಮಕ್ಕಳು ಸೇರಿದಂತೆ 31 ಜನ ದುರ್ಮರಣ !!

ಭಾರಿ ಜನಜಂಗುಳಿಯಿಂದ ಉಂಟಾದ ಕಾಲ್ತುಳಿತದಲ್ಲಿ 31 ಜನರು ದಾರುಣವಾಗಿ ‌ಸಾವನ್ನಪ್ಪಿರುವ ಘಟನೆ ದಕ್ಷಿಣ ನೈಜೀರಿಯಾದ ಚರ್ಚ್ ಚಾರಿಟಿ ಕಾರ್ಯಕ್ರಮವೊಂದರಲ್ಲಿ ನಡೆದಿದೆ. ರಿವರ್ಸ್ ಸ್ಟೇಟ್‍ನಲ್ಲಿರುವ ಕಿಂಗ್ಸ್ ಅಸೆಂಬ್ಲಿ ಪೆಂಟೆಕೋಸ್ಟಲ್ ಚರ್ಚ್ ಆಯೋಜಿಸಿದ್ದ ವಾರ್ಷಿಕ ಶಾಪ್ ಫಾರ್ ಫ್ರೀ ಚಾರಿಟಿ

ವಿಮಾನ ದಿಢೀರ್ ಕಣ್ಮರೆ | ನಾಲ್ವರು ಭಾರತೀಯರ ಸಹಿತ 22 ಮಂದಿ ನಾಪತ್ತೆ

22 ಮಂದಿ ಪ್ರಯಾಣಿಕರಿದ್ದ ವಿಮಾನವೊಂದು ಸಂಪರ್ಕ ಕಳೆದುಕೊಂಡಿರುವ ಘಟನೆಯೊಂದು ನೇಪಾಳದಲ್ಲಿ ನಡೆದಿದೆ. ಪೋಖರಾದಿಂದ ನೇಪಾಳದ ಜೋಮ್ಸೋಮ್ ಗೆ ಹಾರುತ್ತಿದ್ದ ವಿಮಾನವು ಭಾನುವಾರ ಬೆಳಗ್ಗೆ ಸಂಪರ್ಕ ಕಳೆದುಕೊಂಡಿದೆ ಎಂದು ಅಧಿಕಾರಿಗಳುತಿಳಿಸಿದ್ದಾರೆ. ತಾರಾ ಏರ್‌ನ 9 NAET ಅವಳಿ-ಎಂಜಿನ್ ವಿಮಾನವು