ಪೋಷಕಾಂಶ ವಂಚಿತ ಮಕ್ಕಳಿಗೆ ಸಹಾಯ ಮಾಡಲು ತನ್ನ 118 ಲೀಟರ್ ಎದೆಹಾಲನ್ನು ಮಾರಾಟ ಮಾಡಿದ ಮಹಾತಾಯಿ !!
ಎಳೆಯ ಮಕ್ಕಳಿಗೆ ತಾಯಿಯ ಎದೆಹಾಲು ತುಂಬಾನೇ ಮುಖ್ಯ. ಅತಿ ಹೆಚ್ಚು ಪೋಷಕಾಂಶವಿರುವ ಎದೆಹಾಲು ಮಕ್ಕಳ ಬೆಳವಣಿಗೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ ಎಂದರೆ ತಪ್ಪಾಗಲಾರದು. ಹಾಗೆಯೇ ಪೋಷಕಾಂಶಗಳಿಂದ ವಂಚಿತವಾದ ಪುಟ್ಟ ಮಕ್ಕಳಿಗೆ ಮತ್ತು ಕುಟುಂಬಗಳಿಗೆ ಸಹಾಯ ಮಾಡಲು ತಾಯಿಯೊಬ್ಬರು ತನ್ನ 118 ಲೀಟರ್!-->…