ಬರೋಬ್ಬರಿ 3 ವರ್ಷಗಳ ಬಳಿಕ ಅಣ್ಣತಂಗಿಯರ ಭೇಟಿ : ವರ್ಣಿಸಲಸಾಧ್ಯ ಈ ಭೇಟಿಯ ಕ್ಷಣ
ಅಪ್ಪ ಅಂದ್ರೆ ಆಕಾಶ ಹಾಗೆನೇ ಅಣ್ಣ ಅಂದ್ರೆ ಸದಾ ತಂಗಿಯ ಕಾವಲಿಗೆ ನಿಲ್ಲುವ ಆರಕ್ಷಕ. ಅಣ್ಣ ಅಂದ್ರೆ ಬೊಗಸೆ ಬೊಗಸೆ ಖುಷಿಯನ್ನು ತಂಗಿಗಾಗಿ ಹೊತ್ತು ತರೋ ಅಚ್ಚರಿ, ಅಣ್ಣ ಅಂದ್ರೆ ನಮ್ಮೆಲ್ಲ ಸೀಕ್ರೆಟ್ಗಳನ್ನು ಹೇಳಿಕೊಳ್ಳಬಲ್ಲಂಥ ಆತ್ಮೀಯ, ಅಣ್ಣ ಅಂದ್ರೆ ತಂಗಿಯ ಕನಸುಗಳಿಗೆ ಒತ್ತಾಸೆ ನೀಡುವವ,!-->…