Browsing Category

International

ಭಾರತೀಯ ವೈದ್ಯನ ಪ್ರಾಣಿ ಪ್ರೇಮ | ಈ ಕಾರಣದಿಂದ ಉಕ್ರೇನ್ ಬಿಟ್ಟು ಬರಲು ಒಪ್ಪದ ಯುವಕ

ರಷ್ಯಾ - ಉಕ್ರೇನ್ ನಡುವಿನ ಯುದ್ಧದಿಂದಾಗಿ ಉಕ್ರೇನ್ ನಲ್ಲಿ ಸಿಲುಕಿಕೊಂಡಿರುವ ಬಹುತೇಕ ಭಾರತೀಯರು ಸುರಕ್ಷಿತವಾಗಿ ತವರಿಗೆ ಮರಳಿದ್ದಾರೆ. ಕೆಲವರು ತಮ್ಮ ಸಾಕು ಪ್ರಾಣಿಗಳನ್ನು ಕೂಡಾ ಹೊತ್ತು ತಂದಿದ್ದಾರೆ. ಭಾರತೀಯ ಮೂಲದ ವೈದ್ಯನೊಬ್ಬ ತಾನು ಸಾಕಿದ ಪ್ರೀತಿಯ ಪ್ರಾಣಿಗಳನ್ನು ಬಿಟ್ಟು

ಶಾಕಿಂಗ್ ನ್ಯೂಸ್ : ಅಡುಗೆ ಮಾಡದ ಪತಿಯ ‘ಖಾಸಗಿ ಅಂಗ’ ಕ್ಕೆ ಮೀನಿನ ಕೊಕ್ಕೆ ಹಾಕಿದ ಪತ್ನಿ!

ಗಂಡ ಹೆಂಡತಿಯ ಜಗಳ ಉಂಡು ಮಲಗುವ ತನಕ ಇದ್ದರೆ ಏನೂ ತಕರಾರು ಇರಲ್ಲ. ಆದರೆ ಕೆಲವೊಮ್ಮೆ ಕೆಲವೊಂದು ಮನಸ್ತಾಪಗಳು ದೊಡ್ಡದು ಮಾಡಿದರೆ ಜೀವನದ ಬಂಡಿ ಮುಂದೆ ಹೋಗಲ್ಲ. ಆದರೆ ಇಲ್ಲೊಂದು ವಿಚಿತ್ರ ಪ್ರಕರಣ ನಡೆದಿದೆ. ಇಲ್ಲೊಬ್ಬ ಪತ್ನಿ ಅಡುಗೆ ಮಾಡದ ಪತಿಯನ್ನು ನಪುಂಸಕನನ್ನಾಗಿ ಮಾಡಿದ್ದಾಳೆ.

ರಷ್ಯಾ ಹಾಗೂ ಉಕ್ರೇನ್ ಯುದ್ಧದ ನಡುವೆಯೇ ಮದುವೆಯಾದ ಉಕ್ರೇನ್ ಸೈನಿಕ !! | ಯುದ್ಧಭೂಮಿಯಲ್ಲಿ ಮದುವೆಯಾದ ಈ ಜೋಡಿಯ ಫೋಟೋ…

ರಷ್ಯಾ ಹಾಗೂ ಉಕ್ರೇನ್ ನಡುವೆ ಸಂಘರ್ಷ ಆರಂಭವಾಗಿ 11 ದಿನಗಳು ಕಳೆದಿದ್ದು, ಈಗಾಗಲೇ ಅದೆಷ್ಟೋ ಸೈನಿಕರು ಯುದ್ಧದಲ್ಲಿ ಪ್ರಾಣ ಕಳೆದುಕೊಂಡಿದ್ದಾರೆ. ಅದಲ್ಲದೆ ಸಾವಿರಾರು ಜನರು ತಮ್ಮ ಮನೆ ಮಠ ಕಳೆದುಕೊಂಡು, ತುತ್ತು ಅನ್ನಕ್ಕೂ ಪರದಾಡುತ್ತಿದ್ದಾರೆ. ಆದರೆ ಈ ಬಿಕ್ಕಟ್ಟಿನ ಪರಿಸ್ಥಿತಿಯ ನಡುವೆಯೂ

ಉಕ್ರೇನ್ ನ ಕೀವ್ ನಲ್ಲಿ ದಾಳಿಗೊಳಗಾಗಿ ತೀವ್ರವಾಗಿ ಗಾಯಗೊಂಡಿರುವ ಭಾರತೀಯ ಪ್ರಜೆ ನಾಳೆ ಭಾರತಕ್ಕೆ!!!

ಉಕ್ರೇನ್ ನ ರಾಜಧಾನಿ ಕೀವ್ ನಲ್ಲಿ ರಷ್ಯಾದ ದಾಳಿಗೆ ಸಿಲುಕಿ ಗಾಯಗೊಂಡಿರುವ ಭಾರತೀಯ ಪ್ರಜೆ ಹರ್ಬೊತ್ ಸಿಂಗ್ ನಾಳೆ ಭಾರತಕ್ಕೆ ಬರಲಿದ್ದಾರೆ ಎಂದು ಕೇಂದ್ರ ಸಚಿವ ನಿವೃತ್ತ ಜನರಲ್ ವಿ ಕೆ ಸಿಂಗ್ ಹೇಳಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಹರ್ಜೊತ್ ಸಿಂಗ್ ಪೋಲೆಂಡ್ ಗಡಿಯತ್ತ

ಪ್ಯಾಲೆಸ್ತೀನ್ ನ ಕಚೇರಿಯೊಳಗೆ ಭಾರತೀಯ ರಾಯಭಾರಿ ನಿಗೂಢ ಸಾವು !! | ತನಿಖೆಗೆ ಆದೇಶಿಸಿದ ಪ್ಯಾಲೆಸ್ತೀನ್ ಸರ್ಕಾರ

ಪ್ಯಾಲೆಸ್ತೀನ್ ನಿಂದ ಭಾರತಕ್ಕೆ ಆಘಾತಕಾರಿ ವಿಷಯವೊಂದು ಹೊರಬಿದ್ದಿದ್ದು, ಪ್ಯಾಲೆಸ್ತೀನ್‌ನಲ್ಲಿದ್ದ ಭಾರತೀಯ ರಾಯಭಾರಿ ಮುಕುಲ್ ಆರ್ಯ ಅವರು ರಾಮಲ್ಲಾದಲ್ಲಿರುವ ರಾಯಭಾರ ಕಚೇರಿಯಲ್ಲಿ ಭಾನುವಾರ ನಿಗೂಢವಾಗಿ ಸಾವನ್ನಪ್ಪಿದ್ದಾರೆ. ಆರ್ಯ ರಾಯಭಾರ ಕಚೇರಿಯೊಳಗೆ ನಿಗೂಢವಾಗಿ ಶವವಾಗಿ

ಯುಕ್ರೇನ್ ನಿಂದ ಭಾರತಕ್ಕೆ ಬರಲು ಈತನಿಗೆ ಹೆಂಡತಿಯೇ ಸಮಸ್ಯೆ!

ಭಾರತ ಯುಕ್ರೇನ್ ನಲ್ಲಿ ಸಿಲುಕಿರುವ 15 ಸಾವಿರಕ್ಕೂ ಅಧಿಕ ಮಂದಿ ಭಾರತೀಯರನ್ನು ಕೇಂದ್ರ ಸರಕಾರ ಅಪರೇಷನ್ ಗಂಗಾ ಕಾರ್ಯಾಚರಣೆ ಮೂಲಕ ಸ್ವದೇಶಕ್ಕೆ ಕರೆದುಕೊಂಡು ಬಂದಿದ್ದಾರೆ. ಆದರೆ ಇಲ್ಲೊಬ್ಬ ಭಾರತೀಯ ವ್ಯಕ್ತಿಗೆ ಮಾತ್ರ ಸ್ವದೇಶಕ್ಕೆ ಮರಳಲು ಆಗದ ಪರಿಸ್ಥಿತಿ ಎದುರಾಗಿದೆಯಂತೆ. ಇವರ ಈ

ಯುದ್ಧ ವಿರಾಮ ಘೋಷಿಸಿದ ರಷ್ಯಾ!

ರಷ್ಯಾ ಕಳೆದ 10 ದಿನಗಳಿಂದ ಉಕ್ರೇನ್ ಮೇಲೆ ಯುದ್ಧ ಘೋಷಣೆ ಮಾಡಿದ್ದು, ಇಂದು ಕದನ ವಿರಾಮ ಘೋಷಣೆ ಮಾಡಿದೆ. ಉಕ್ರೇನ್ ನಲ್ಲಿ ಸಂಪೂರ್ಣ ಕದನ ವಿರಾಮ ಘೋಷಿಸಿದೆ. ಅಲ್ಲಿನ ನಾಗರಿಕರು ಸುರಕ್ಷಿತ ಸ್ಥಳಗಳಿಗೆ ತೆರಳಲು ಅನುವಾಗುವಂತಹ ಈ ಕದನ ವಿರಾಮ ಘೋಷಣೆ ಮಾಡಲಾಗಿದೆ ಎನ್ನಲಾಗಿದೆ. ಇಡೀ

ಉಕ್ರೇನ್ ನಲ್ಲಿ ಸಂಕಷ್ಟದಲ್ಲಿ ಸಿಲುಕಿದ್ದ ಭಾರತೀಯರು ತಾಯ್ನಾಡಿಗೆ ಮರಳುತ್ತಿರುವಾಗ ಧೈರ್ಯ ತುಂಬಿದ ಪೈಲೆಟ್ !! | ನೀವೀಗ…

ಉಕ್ರೇನ್ ನಲ್ಲಿರುವ ಭಾರತೀಯರ ಏರ್ ಲಿಫ್ಟ್ ಕಾರ್ಯ ಭರದಿಂದ ನಡೆಯುತ್ತಿದೆ.‌ ಇನ್ನೂ ಕೂಡ ಭಾರತಕ್ಕೆ ಮರಳಲು ಅದೆಷ್ಟೋ ಮಂದಿ ಹರಸಾಹಸ ಪಡುತ್ತಿದ್ದಾರೆ. ತಾಯ್ನಾಡಿಗೆ ಮರಳಲು ಜೀವ ಸಂಕಟದಲ್ಲಿ ಸಿಲುಕಿದ್ದ ಭಾರತೀಯರ ಗುಂಪೊಂದನ್ನು ಸ್ಪೈಸ್ ಜೆಟ್ ವಿಮಾನದಲ್ಲಿ ಸ್ಥಳಾಂತರಿಸುತ್ತಿರುವಾಗ ವಿಮಾನದ