Browsing Category

International

ತಾಯಿಗೆಂದು ಔಷಧಿ ತರಲು ಹೋದಾಗ ರಷ್ಯಾ ದಾಳಿಗೆ ಬಲಿಯಾದ ಮಗಳು !

ತನ್ನ ಅನಾರೋಗ್ಯ ಪೀಡಿತ ತಾಯಿಗೆ ಔಷಧ ತರಲು ಹೊರ ಹೋಗಿದ್ದ ಯೂಕ್ರೇನಿಯನ್ ಮಹಿಳೆಗೆ ರಷ್ಯಾ ಯೋಧರು ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆಯೊಂದು ಯೂಕ್ರೇನ್ ರಾಜಧಾನಿ ಕೀಯೆವ್ ಹೊರವಲಯದ ಗ್ರಾಮವೊಂದರಲ್ಲಿ ನಡೆದಿದೆ. ಮೃತ ಮಹಿಳೆಯನ್ನು ವಲೇರಿಯಾ ಮಕ್ಸೆಟ್ನಾ (31) ಗ್ರೂಪ್ ಎಂದು ಗುರುತಿಸಲಾಗಿದೆ.

ಮನೆಯ ಹೊರಗೆ ಕುಳಿತು ಲ್ಯಾಪ್ ಟಾಪ್ ನಲ್ಲಿ ಕೆಲಸ ಮಾಡುತ್ತಿದ್ದಾಗ ಕಾಲ ಬುಡದಲ್ಲಿಯೇ ಹೋದ ಉರಗ!

ಜನವಸತಿ ಪ್ರದೇಶಗಳಲ್ಲಿ ಹಾವುಗಳು ಇರುವುದು ಸಾಮಾನ್ಯ. ಹಳ್ಳಿಗಳಲ್ಲಿ ಇದು ಸಾಮಾನ್ಯ ಸಂಗತಿ. ಹಾವುಗಳನ್ನು ಒಮ್ಮೆಲೇ ಕಂಡಾಗ ಭಯವಾಗುವುದು ಖಂಡಿತ. ಈ ವೀಡಿಯೋ ಕೂಡ ಅಂಥದ್ದೇ ಭಯ ಹುಟ್ಟಿಸುತ್ತೆ. ಆಸ್ಟ್ರೇಲಿಯಾದ ಗಿಪ್ಸ್ ಲ್ಯಾಂಡ್ ನಲ್ಲಿ ವ್ಯಕ್ತಿಯೊಬ್ಬರು ತಮ್ಮ ಮನೆಯ ಕಚೇರಿಯಲ್ಲಿ ಕೆಲಸ

ಚೀನಾದಲ್ಲಿ ಮತ್ತೆ ಲಾಕ್ ಡೌನ್ !! | 90 ಲಕ್ಷದಷ್ಟು ಜನ ಮನೆಯಲ್ಲಿಯೇ ಬಂಧಿ

ಬಹಳ ವೇಗವಾಗಿ ಹರಡುತ್ತಿರುವ ಕೊರೋನಾ ಹಿನ್ನೆಲೆಯಲ್ಲಿ ಚೀನಾ ಕೈಗಾರಿಕಾ ಕೇಂದ್ರದಲ್ಲಿ ಲಾಕ್‍ಡೌನ್ ವಿಧಿಸಲಾಗಿದ್ದು, 9 ಮಿಲಿಯನ್ ಅಂದರೆ ಸುಮಾರು 90 ಲಕ್ಷದಷ್ಟು ನಿವಾಸಿಗಳು ಮನೆಯಿಂದ ಹೊರಗೆ ಹೋಗದಂತೆ ಸೂಚನೆ ನೀಡಲಾಗಿದೆ. ಹೊರಡಿಸಿದ ಆದೇಶಗಳ ಪ್ರಕಾರ, ಈಶಾನ್ಯ ಕೈಗಾರಿಕಾ ಕೇಂದ್ರವಾದ

ಬಟ್ಟೆಯೊಳಗೆ 52 ಹಲ್ಲಿ ಮತ್ತು 9 ಹಾವುಗಳನ್ನು ಬಚ್ಚಿಟ್ಟು ಸಾಗಿಸುತ್ತಿದ್ದ ವ್ಯಕ್ತಿ ಅರೆಸ್ಟ್!! | ಆತನ ಪ್ಯಾಂಟ್,…

ಬಟ್ಟೆಯೊಳಗೆ ಕದ್ದುಮುಚ್ಚಿ ಚಿನ್ನ ಸಾಗಿಸುತ್ತಿದ್ದ ಅದೆಷ್ಟೋ ಮಂದಿ ಸಿಕ್ಕಿಬಿದ್ದಿದ್ದಾರೆ. ಆದರೆ ಇಲ್ಲಿ ‌ಬಟ್ಟೆಯೊಳಗೆ 52 ಹಲ್ಲಿ ಮತ್ತು 9 ಹಾವುಗಳನ್ನು ಅಡಗಿಸಿಟ್ಟುಕೊಂಡು ಗಡಿ ದಾಟುತ್ತಿದ್ದ ವ್ಯಕ್ತಿಯನ್ನು ಪೊಲೀಸ್ ಅಧಿಕಾರಿಗಳು ಬಂಧಿಸಿದ ಘಟನೆ ಕ್ಯಾಲಿಫೋರ್ನಿಯಾದಲ್ಲಿ ನಡೆದಿದೆ. 30

90 ನಿಮಿಷ ತಡವಾಗಿ ಉಕ್ರೇನ್ ಗೆ ಬಂದಿಳಿದ ವ್ಯಕ್ತಿ | ಬಂದ ತಪ್ಪಿಗೆ ಬೆಲೆ ತೆತ್ತಿದ್ದಾನೆ ಈ ವ್ಯಕ್ತಿ !

ನಿಕೋಲಾ ಚಮಕ್ ಹಾಗೂ ಪತಿ ಪೀಟರ್ ಚಮಕ್ ಮೂಲತಃ ಉಕ್ರೇನ್ ನವರಾದರೂ ಸಹ ಅವರು ಹೆಚ್ಚಾಗಿ ಬ್ರಿಟನ್ ನಲ್ಲಿಯೇ ವಾಸವಿದ್ದರು. ಫೆಬ್ರವರಿ ಅಂತ್ಯದಲ್ಲಿ ಪೀಟರ್ ತಮ್ಮ ಪೋಷಕರನ್ನು ಭೇಟಿಯಾಗಲೆಂದು ಉಕ್ರೇನ್ ಗೆ ಆಗಮಿಸಿದ ಬಳಿಕ ಅಲ್ಲಿಯೇ ಸಿಲುಕಿಕೊಂಡಿದ್ದಾರೆ. ಫೆ.24 ರ ರಾತ್ರಿ 10.30 ರ ಸುಮಾರಿಗೆ

ಅಮೆರಿಕಾದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪ್ರಯಾಣಿಸುತ್ತಿದ್ದ ವಿಮಾನ ತುರ್ತು ಭೂಸ್ಪರ್ಶ !!

ಅಮೆರಿಕಾದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪ್ರಯಾಣಿಸುತ್ತಿದ್ದ ವಿಮಾನದಲ್ಲಿ ತಾಂತ್ರಿಕ ದೋಷ ಕಂಡು ಬಂದ ಹಿನ್ನೆಲೆಯಲ್ಲಿ ವಿಮಾನವನ್ನು ತುರ್ತು ಭೂ ಸ್ಪರ್ಶ ಮಾಡಿದ ಘಟನೆ ನಡೆದಿದೆ. ಟ್ರಂಪ್ ಪ್ರಯಾಣಿಸುತ್ತಿದ್ದ ವಿಮಾನವು ತಾಂತ್ರಿಕ ವೈಫಲ್ಯದಿಂದ ಕಳೆದ ಶನಿವಾರ ನ್ಯೂ ಓರ್ಲಿಯನ್ಸ್‌ನಲ್ಲಿ

ಹಂದಿ ಹೃದಯ ಕಸಿ ಮಾಡಿಕೊಂಡಿದ್ದ ವ್ಯಕ್ತಿ ಸಾವು!

ಪ್ರಥಮ ಬಾರಿಗೆ ಹಂದಿ ಹೃದಯ ಕಸಿ ಶಸ್ತ್ರಚಿಕಿತ್ಸೆಗೊಳಗಾಗಿದ್ದ ವ್ಯಕ್ತಿ ಎರಡು ತಿಂಗಳ ಬಳಿಕ ಮೃತಪಟ್ಟಿದ್ದಾನೆ ಎಂದು ಮೂಲಗಳು ಮಾಹಿತಿ ನೀಡಿದೆ. 2022 ರ ಜನವರಿ 11 ರಂದು ಅಮೆರಿಕದ ಡೇವಿಡ್ ವಾರ್ನರ್ ಹಂದಿ ಕಸಿ ಶಸ್ತ್ರಚಿಕಿತ್ಸೆಗೊಳಗಾಗಿದ್ದರು. ವೈದ್ಯಕೀತವಾಗಿ ಪ್ರಥಮವಾಗಿ, ವೈದ್ಯರು ಹಂದಿಯ

1999 ರಲ್ಲಿ ಏರ್ ಇಂಡಿಯಾ ವಿಮಾನವನ್ನು ಹೈಜಾಕ್ ಮಾಡಿದ್ದ ಭಯೋತ್ಪಾದಕನ ಹತ್ಯೆ!! | ಪಾಕಿಸ್ತಾನದಲ್ಲಿ ಜಹೂರ್ ಮಿಸ್ತ್ರಿಯ…

1999ರಲ್ಲಿ ಏರ್ ಇಂಡಿಯಾ ವಿಮಾನವನ್ನು ಹೈಜಾಕ್ ಮಾಡಿದ್ದ ಭಯೋತ್ಪಾದಕ ಕೊನೆಗೂ ಹತನಾಗಿದ್ದಾನೆ. ಆತನನ್ನು ಪಾಕಿಸ್ತಾನದಲ್ಲಿ ಹತ್ಯೆ ಮಾಡಲಾಗಿದೆ ಎಂದು ತಿಳಿದುಬಂದಿದೆ. 1999ರಲ್ಲಿ ಏರ್ ಇಂಡಿಯಾ ವಿಮಾನ ಐಸಿ-814 ಅನ್ನು ಹೈಜಾಕ್ ಮಾಡಿದ ಭಯೋತ್ಪಾದಕರಲ್ಲಿ ಒಬ್ಬನಾದ ಜಹೂರ್ ಮಿಸ್ತ್ರಿ ಅಲಿಯಾಸ್