Browsing Category

International

ಪ್ಯಾಲೆಸ್ತೀನ್ ನ ಕಚೇರಿಯೊಳಗೆ ಭಾರತೀಯ ರಾಯಭಾರಿ ನಿಗೂಢ ಸಾವು !! | ತನಿಖೆಗೆ ಆದೇಶಿಸಿದ ಪ್ಯಾಲೆಸ್ತೀನ್ ಸರ್ಕಾರ

ಪ್ಯಾಲೆಸ್ತೀನ್ ನಿಂದ ಭಾರತಕ್ಕೆ ಆಘಾತಕಾರಿ ವಿಷಯವೊಂದು ಹೊರಬಿದ್ದಿದ್ದು, ಪ್ಯಾಲೆಸ್ತೀನ್‌ನಲ್ಲಿದ್ದ ಭಾರತೀಯ ರಾಯಭಾರಿ ಮುಕುಲ್ ಆರ್ಯ ಅವರು ರಾಮಲ್ಲಾದಲ್ಲಿರುವ ರಾಯಭಾರ ಕಚೇರಿಯಲ್ಲಿ ಭಾನುವಾರ ನಿಗೂಢವಾಗಿ ಸಾವನ್ನಪ್ಪಿದ್ದಾರೆ. ಆರ್ಯ ರಾಯಭಾರ ಕಚೇರಿಯೊಳಗೆ ನಿಗೂಢವಾಗಿ ಶವವಾಗಿ

ಯುಕ್ರೇನ್ ನಿಂದ ಭಾರತಕ್ಕೆ ಬರಲು ಈತನಿಗೆ ಹೆಂಡತಿಯೇ ಸಮಸ್ಯೆ!

ಭಾರತ ಯುಕ್ರೇನ್ ನಲ್ಲಿ ಸಿಲುಕಿರುವ 15 ಸಾವಿರಕ್ಕೂ ಅಧಿಕ ಮಂದಿ ಭಾರತೀಯರನ್ನು ಕೇಂದ್ರ ಸರಕಾರ ಅಪರೇಷನ್ ಗಂಗಾ ಕಾರ್ಯಾಚರಣೆ ಮೂಲಕ ಸ್ವದೇಶಕ್ಕೆ ಕರೆದುಕೊಂಡು ಬಂದಿದ್ದಾರೆ. ಆದರೆ ಇಲ್ಲೊಬ್ಬ ಭಾರತೀಯ ವ್ಯಕ್ತಿಗೆ ಮಾತ್ರ ಸ್ವದೇಶಕ್ಕೆ ಮರಳಲು ಆಗದ ಪರಿಸ್ಥಿತಿ ಎದುರಾಗಿದೆಯಂತೆ. ಇವರ ಈ

ಯುದ್ಧ ವಿರಾಮ ಘೋಷಿಸಿದ ರಷ್ಯಾ!

ರಷ್ಯಾ ಕಳೆದ 10 ದಿನಗಳಿಂದ ಉಕ್ರೇನ್ ಮೇಲೆ ಯುದ್ಧ ಘೋಷಣೆ ಮಾಡಿದ್ದು, ಇಂದು ಕದನ ವಿರಾಮ ಘೋಷಣೆ ಮಾಡಿದೆ. ಉಕ್ರೇನ್ ನಲ್ಲಿ ಸಂಪೂರ್ಣ ಕದನ ವಿರಾಮ ಘೋಷಿಸಿದೆ. ಅಲ್ಲಿನ ನಾಗರಿಕರು ಸುರಕ್ಷಿತ ಸ್ಥಳಗಳಿಗೆ ತೆರಳಲು ಅನುವಾಗುವಂತಹ ಈ ಕದನ ವಿರಾಮ ಘೋಷಣೆ ಮಾಡಲಾಗಿದೆ ಎನ್ನಲಾಗಿದೆ. ಇಡೀ

ಉಕ್ರೇನ್ ನಲ್ಲಿ ಸಂಕಷ್ಟದಲ್ಲಿ ಸಿಲುಕಿದ್ದ ಭಾರತೀಯರು ತಾಯ್ನಾಡಿಗೆ ಮರಳುತ್ತಿರುವಾಗ ಧೈರ್ಯ ತುಂಬಿದ ಪೈಲೆಟ್ !! | ನೀವೀಗ…

ಉಕ್ರೇನ್ ನಲ್ಲಿರುವ ಭಾರತೀಯರ ಏರ್ ಲಿಫ್ಟ್ ಕಾರ್ಯ ಭರದಿಂದ ನಡೆಯುತ್ತಿದೆ.‌ ಇನ್ನೂ ಕೂಡ ಭಾರತಕ್ಕೆ ಮರಳಲು ಅದೆಷ್ಟೋ ಮಂದಿ ಹರಸಾಹಸ ಪಡುತ್ತಿದ್ದಾರೆ. ತಾಯ್ನಾಡಿಗೆ ಮರಳಲು ಜೀವ ಸಂಕಟದಲ್ಲಿ ಸಿಲುಕಿದ್ದ ಭಾರತೀಯರ ಗುಂಪೊಂದನ್ನು ಸ್ಪೈಸ್ ಜೆಟ್ ವಿಮಾನದಲ್ಲಿ ಸ್ಥಳಾಂತರಿಸುತ್ತಿರುವಾಗ ವಿಮಾನದ

ಉಕ್ರೇನ್ ನಲ್ಲಿ ಮತ್ತೊಬ್ಬ ಭಾರತೀಯ ವಿದ್ಯಾರ್ಥಿಗೆ ಗುಂಡೇಟು !! | ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲು

ರಷ್ಯಾದ ಗುಂಡೇಟಿಗೆ ಉಕ್ರೇನ್ ನಲ್ಲಿ ಕರ್ನಾಟಕದ ವಿದ್ಯಾರ್ಥಿ ಬಲಿಯಾಗಿರುವ ಬೆನ್ನಲ್ಲೇ, ಕೀವ್‍ನಲ್ಲಿ ಮತ್ತೊಬ್ಬ ಭಾರತೀಯ ವಿದ್ಯಾರ್ಥಿಗೆ ಗುಂಡು ತಗುಲಿದೆ ಎಂದು ಕೇಂದ್ರ ಸಚಿವ ವಿ.ಕೆ ಸಿಂಗ್ ಮಾಹಿತಿ ನೀಡಿದ್ದಾರೆ. ಕೀವ್‍ನಲ್ಲಿ ಮತ್ತೊಬ್ಬ ವಿದ್ಯಾರ್ಥಿಗೆ ಗುಂಡು ತಗುಲಿದೆ ಎನ್ನುವ ಮಾಹಿತಿ

ಭಾರತೀಯ ವಿದ್ಯಾರ್ಥಿಗಳನ್ನು ಉಕ್ರೇನ್ ಒತ್ತೆಯಾಳಾಗಿರಿಸಿಕೊಂಡಿದೆ ಎಂದು ಗಂಭೀರ ಆರೋಪ ಮಾಡಿದ ರಷ್ಯಾ !! | ಆರೋಪವನ್ನು…

ಯುದ್ಧ ಪೀಡಿತ ಉಕ್ರೇನ್‍ನಲ್ಲಿ ಸಿಲುಕಿರುವ ತನ್ನ ನಾಗರಿಕರನ್ನು ಸ್ಥಳಾಂತರಿಸಲು ಭಾರತವು ಎಲ್ಲ ರೀತಿಯ ಪ್ರಯತ್ನಗಳನ್ನು ಮಾಡುತ್ತಿದ್ದು, ಈ ನಡುವೆ ಭಾರತೀಯ ವಿದ್ಯಾರ್ಥಿಗಳನ್ನು ಉಕ್ರೇನ್ ಒತ್ತೆಯಾಳಾಗಿ ಇರಿಸಿಕೊಂಡಿದೆ ಎಂದು ರಷ್ಯಾ ಆರೋಪಿಸಿದೆ. ಆದರೆ ಗಂಭೀರ ಆರೋಪವನ್ನು ಭಾರತ ನಿರಾಕರಿಸಿದೆ.

ಗರ್ಭವತಿಯಾಗಿ ಒಂದು ವಾರಗಳ ಅಂತರದಲ್ಲಿ ಎರಡನೇ ಗರ್ಭಧಾರಣೆ!! ಅಚ್ಚರಿ ಆದರೂ ಈ ಸ್ಟೋರಿ ಸತ್ಯ

ಪ್ರಕೃತಿಯಲ್ಲಿ ಹಲವು ರೀತಿಯ ಬದಲಾವಣೆ, ಅಚ್ಚರಿಗಳು ಬೆಳಕಿಗೆ ಬರುತ್ತಲೇ ಇರುತ್ತವೆ. ಅವುಗಳಲ್ಲಿ ಕೆಲವೊಂದು ಬಹಳ ವಿರಳವಾಗಿ ನಡೆಯುವಂತಹ ಸನ್ನಿವೇಶಗಳಾಗಿದ್ದು ಕೇಳುಗರಿಗೆ ಅಚ್ಚರಿ ಉಂಟು ಮಾಡುತ್ತವೆ. ಅಂತಹುದೇ ಒಂದು ಆಶ್ಚರ್ಯವಾದ ಘಟನೆ ಕ್ಯಾಲಿಫೋರ್ನಿಯಾದಲ್ಲಿ ನಡೆದಿದೆ. ಇಲ್ಲಿನ ಸ್ಯಾನ್

ಉಕ್ರೇನ್ ಟಿವಿ ಟವರ್ ಮೇಲೆ ರಷ್ಯಾ ದಾಳಿ; ಸ್ಥಗಿತಗೊಂಡ ಚಾನಲ್

ರಷ್ಯಾ ಹಾಗೂ ಉಕ್ರೇನ್ ನಡುವಿನ ಯುದ್ಧ ಜೋರಾಗುತ್ತಿದೆ. ಉಕ್ರೇನ್‌ ಮೇಲಿನ ತನ್ನ ದಾಳಿಯನ್ನು ರಷ್ಯಾ ಇನ್ನಷ್ಟು ತೀವ್ರಗೊಳಿಸಿದೆ ರಾಷ್ಯ ಸೈನಿಕರು ಉಕ್ರೇನ್ ರಾಜಧಾನಿ ಕೀವ್ ನಲ್ಲಿರುವ ಟೀವಿ ಟವರ್ ಮೇಲೆ ಬಾಂಬ್ ದಾಳಿ ನಡೆಸಿದೆ. ಹಾಗಾಗಿ ಉಕ್ರೇನ್ ರಾಜಧಾನಿಯಿಂದ