ಉಕ್ರೇನ್ ನಲ್ಲಿ ಕರ್ನಾಟಕ ಮೂಲದ ವಿದ್ಯಾರ್ಥಿ ಸಾವಿಗೆ ಮರುಗಿದ ಪ್ರಧಾನಿ ಮೋದಿ!! ಸಾಂತ್ವನ ಕೋರಿ ಹೆತ್ತವರಿಗೆ ಕರೆ ಮಾಡಿದ…
ರಷ್ಯಾ ಹಾಗೂ ಉಕ್ರೆನ್ ನಡುವೆ ನಡೆಯುತ್ತಿರುವ ಯುದ್ಧದ ಭೀಕರತೆಗೆ ಸಿಲುಕಿ ಭಾರತೀಯ ಮೆಡಿಕಲ್ ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ಉಕ್ರೇನ್ ನ ಖಾರ್ಕಿವ್ ನಗರದಲ್ಲಿ ನಡೆದಿದ್ದು ವಿಷಯ ತಿಳಿಯುತ್ತಲೇ ಭಾರತದ ಪ್ರಧಾನಿ ನರೇಂದ್ರ ಮೋದಿ ವಿದ್ಯಾರ್ಥಿಯ ಕುಟುಂಬಕ್ಕೆ ಧೈರ್ಯ ತುಂಬಿ ಸಾವಿಗೆ ಸಂತಾಪ!-->…