Browsing Category

International

77 ವರ್ಷಗಳ ನಂತರ 2ನೇ ವಿಶ್ವಯುದ್ಧದ ವಿಮಾನ ಅವಶೇಷ ಪತ್ತೆ!

ಎರಡನೇ ಮಹಾಯುದ್ಧದಲ್ಲಿ ನಾಪತ್ತೆಯಾದ ವಿಮಾನಗಳು 27 ವರ್ಷಗಳ ಬಳಿಕ ಹಿಮಾಲಯದಲ್ಲಿ ಪತ್ತೆ ಹಚ್ಚಲಾಗಿದೆ. ಇಡೀ ಮನುಕುಲವನ್ನೇ ನಡುಗಿಸಿದ ಕೋಟಿ ಕೋಟಿ ಜನರ ಸಾವು-ನೋವು, ನಷ್ಟಕ್ಕೆ ಕಾರಣವಾದ 2ನೇ ಮಹಾಯುದ್ಧ ಅಂತ್ಯಗೊಂಡು 77 ವರ್ಷಗಳೇ ಕಳೆದುಬಿಟ್ಟಿವೆ. ವಿಶ್ವಯುದ್ಧ 1 ಮತ್ತು ವಿಶ್ವಯುದ್ಧ 2

ಸೌಂದರ್ಯ ಆರೋಗ್ಯ ವರ್ಧನೆಗಾಗಿ ‘ಮುಟ್ಟಿನ ರಕ್ತ’ ಸೇವನೆ | ಫೇಸ್ ಪ್ಯಾಕ್ ಗೆ ಕೂಡಾ ಈ ರಕ್ತ ಬಳಕೆ ಮಾಡುವ…

ಕೆಲವು ವರ್ಷಗಳ ಹಿಂದೆ ಸಾಂಪ್ರದಾಯಿಕ ಮನೆಗಳಲ್ಲಿ ' ಅಮ್ಮನ ಕಾಗೆ ಮುಟ್ಟಿದೆ, ಅವಳತ್ರ ಹೋಗಬೇಡ' ಎಂಬ ಮಾತನ್ನು ಕೇಳಬಹುದಾಗಿತ್ತು. ಕೆಲವೊಂದು ಕಡೆಗಳಲ್ಲಿ ಮುಟ್ಟಿನ ಸಮಯದಲ್ಲಿ ಮಹಿಳೆಯರನ್ನು ಪ್ರತ್ಯೇಕ ಕೋಣೆಗಳಲ್ಲಿ ಇರುವಂತೆ ಮಾಡಲಾಗುತ್ತಿತ್ತು. ಆ ಕೋಣೆಗೆ ಸರಿಯಾದ ಗಾಳಿ ಬೆಳಕು

ಮಾನವ ಕೂದಲು ರಫ್ತಿಗೆ ನಿರ್ಬಂಧ ವಿಧಿಸಿದ ಕೇಂದ್ರ ಸರ್ಕಾರ

ಮಾನವ ಕೂದಲಿನ ರಫ್ತಿನ ಮೇಲೆ ಕೇಂದ್ರ ಸರ್ಕಾರ ಮಂಗಳವಾರ ನಿರ್ಬಂಧಗಳನ್ನು ಹೇರಿದ್ದು, ಈ ಕ್ರಮವು ಭಾರತದಿಂದ ಕಳ್ಳಸಾಗಣೆ ಮಾಡುವುದನ್ನು ತಡೆಯಲು ಸಹಾಯ ಮಾಡುತ್ತದೆ ಎಂದು ಕೂದಲು ಉದ್ಯಮ ತಿಳಿಸಿದೆ. ಈ ಹಿಂದೆ ಯಾವುದೇ ನಿರ್ಬಂಧವಿಲ್ಲದೆ ಕೂದಲು ರಫ್ತಿಗೆ ಅವಕಾಶ ನೀಡಲಾಗಿತ್ತು. ಈಗ ರಫ್ತುದಾರರು

100 ರೂಪಾಯಿ ಖರೀದಿಸಿದ್ದ ವಿಮಾನದಿಂದ ಕೋಟಿಗಟ್ಟಲೆ ಆದಾಯ!

ಸಾಮಾನ್ಯವಾಗಿ ವಿಮಾನ ಪ್ರಯಾಣವನ್ನು ಎಂಜಾಯ್ ಮಾಡಲು ಬಯಸುತ್ತಾರೆ. ಹಾಗಾಗಿ ದುಬಾರಿಯಾದರು ಪರವಾಗಿಲ್ಲ ಉತ್ತಮ ವ್ಯವಸ್ಥೆಯನ್ನು ಹೊಂದಿರುವ ವಿಮಾನದಲ್ಲಿ ಪ್ರಯಾಣಿಸಲು ಬಯಸುತ್ತಾರೆ. ಆದರೆ ಇಲ್ಲೊಂದು ವಿಮಾನವಿದೆ. ಈ ವಿಮಾನದಲ್ಲಿ ಪಾರ್ಟಿ ಮಾಡಲು ಅವಕಾಶವಿದೆ. ಬ್ರಿಟನ್‌ ಮೂಲದ

ಪಿಂಚಣಿ ಪಡೆಯಲು ಶವವನ್ನೇ ಅಂಚೆ ಕಛೇರಿಗೆ ಒಯ್ದರು!

ಐರ್ಲೆಂಡ್‌ನ ದೇಶದ ಕಾರ್ಲೋದಲ್ಲಿ ಸಿನಿಮೀಯ ಮಾದರಿಯ ಘಟನೆಯೊಂದು ನಡೆದಿದೆ. ಇಬ್ಬರು ವ್ಯಕ್ತಿಗಳು, ಮೃತ ವ್ಯಕ್ತಿಯ ಪಿಂಚಣಿ ಪಡೆದುಕೊಳ್ಳಲು, ಆತನ ಶವವನ್ನೇ ಕಾರ್ಲೊ ಅಂಚೆ ಕಚೇರಿಗೆ ಒಯ್ದಿದ್ದಾರೆ. ಆರೋಪಿಗಳನ್ನು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಆರಂಭದಲ್ಲಿ ಮೃತ ಪೀಡರ್‌ ಡಾಯ್ರ

ಅಬ್ಬಬ್ಬಾ….! ಮೃತ ವ್ಯಕ್ತಿಯ ದೇಹದ ಪಕ್ಕ 124 ಹಾವುಗಳು ಪತ್ತೆ

ಆಮೆರಿಕದ ರಿಲ್ಯಾಂಡ್ ಮನೆಯೊಂದರಲ್ಲಿ ಮೃತ ವ್ಯಕ್ತಿಯ ದೇಹದ ಪಕ್ಕ 124 ಹಾವುಗಳು ಪತ್ತೆಯಾಗಿದೆ. ಮೇರಿಲ್ಯಾಂಡ್‌ನ ಚಾಲ್ಸ್ ಕೌಂಟಿಯಲ್ಲಿರುವ ಮನೆಯೊಂದರಲ್ಲಿ ಮೃತ ವ್ಯಕ್ತಿಯ ದೇಹ ಪತ್ತೆಯಾಗಿದೆ. ಇಲ್ಲಿ ಅಚ್ಚರಿಯ ವಿಷಯವೆಂದರೆ, ಆ ಸ್ಥಳದಲ್ಲಿ 124 ವಿಷಕಾರಿ ಮತ್ತು ವಿಷರಹಿತ ಹಾವುಗಳು

ಮನೆ ಬಾಗಿಲಿಗೇ ದಿಢೀರಾಗಿ ಸಾಲುಗಟ್ಟಿ ಬಂತು ಲಕ್ಷಾಂತರ ಮೌಲ್ಯದ ವಸ್ತುಗಳು | ಪೋಷಕರಿಗೆ ನಂತರ ಗೊತ್ತಾದದ್ದು ಪೋರನ ಕೈ…

ಮಕ್ಕಳ ಕೈಗೆ ಮೊಬೈಲ್ ಕೊಡಬಾರದು ಎಂದು ತಜ್ಞರು ಸಲಹೆ ನೀಡುತ್ತಾರೆ. ಅವರು ಈ ವಸ್ತುಗಳನ್ನು ಹಾಳು ಮಾಡುತ್ತಾರೆಂದೋ ಅಥವಾ ಮಕ್ಕಳಿಗೆ ಅವುಗಳ ಗೀಳು ಹಚ್ಚಬಾರದು ಎಂದು. ಅಷ್ಟೂ ಮಾತ್ರವಲ್ಲದೇ ಮಕ್ಕಳ ಕೈಗೆ ಮೊಬೈಲ್ ಕೊಟ್ಟರೆ ಎಡವಟ್ಟು ಆಗುವುದು ಕೂಡ ಇದೆ. ಇದಕ್ಕೆ ಪೂರಕವೆಂಬಂತೆ ಇಲ್ಲೊಬ್ಬ

ಬಟ್ಟೆ ಮಡಚುವುದೇ ಈಕೆಯ ಉದ್ಯೋಗ ! ವಾರ್ಡ್ ರೋಬ್ ಸರಿಪಡಿಸಿ ಅದನ್ನೇ ಉದ್ಯೋಗ ಮಾಡಿಕೊಂಡ ಮಹಿಳೆ ! ಗಂಟೆಗೆ 2000 ರೂ.…

ಮೊನ್ನೆ ಯುವಕನೊಬ್ಬ ಇನ್ನೊಬ್ಬರ ಬದಲಿಗೆ ಕ್ಯೂ ನಲ್ಲಿ ನಿಂತು ದುಡ್ಡು ಮಾಡುವ ಸ್ವ ಉದ್ಯೋಗವನ್ನು ಹುಟ್ಟು ಹಾಕಿದ್ದ. ಈಗ ಈಕೆಯ ಸರದಿ. ಈಕೆ ಇನ್ನೊಂದು ಸಾಂಪ್ರದಾಯಿಕವಲ್ಲದ ಸೆಲ್ಫ್ ಎಂಪ್ಲಾಯ್ಮೆಂಟ್ ಹುಡುಕಿ ಕೊಂಡಿದ್ದಾಳೆ.ಹೆಣ್ಣುಮಕ್ಕಳಿಗೆ ವಾರ್ಡ್ ರೋಬ್ ನಲ್ಲಿ ಬಟ್ಟೆ ಜೋಡಿಸುವ