Browsing Category

International

1.10 ಕೋಟಿ ರೂ. ಪ್ಯಾಕೇಜ್‌ನ ಉದ್ಯೋಗ ಪಡೆದ 21 ವರ್ಷದ ಯುವತಿ

ಪ್ರಸ್ತುತ ಇಂಜಿನಿಯರಿಂಗ್ ಪದವೀಧರರಿಗೆ ಆಫರ್‌ಗಳ ಸುರಿಮಳೆಯೆ ದೊರಕುತ್ತಿದೆ. ಐಐಟಿ ವಿದ್ಯಾರ್ಥಿನಿ, ಬಿಹಾರದ ಹುಡುಗಿ ಸಂಪ್ರೀತಿ ಯಾದವ್ ಗೂಗಲ್‌ನಲ್ಲಿ 1.10 ಕೋಟಿ ರೂಪಾಯಿ ವಾರ್ಷಿಕ ಪ್ಯಾಕೇಜ್‌ಗಳ ಕೆಲಸವನ್ನು ಪಡೆಯುವ ಮೂಲಕ ಸುದ್ದಿಯಾಗಿದ್ದಾರೆ. ಇವರು ಫೆಬ್ರವರಿ 14 ರಂದು ಗೂಗಲ್ ಕಂಪನಿಗೆ

ಮುಸ್ಲಿಂ ರಾಷ್ಟ್ರಗಳಲ್ಲಿ ಭಗವದ್ಗೀತೆಯ 15 ಕೋಟಿ ಪ್ರತಿ ಮಾರಾಟ!

ಕೆಲ ವರ್ಷಗಳ ಹಿಂದೆ ಪಾಕಿಸ್ತಾನದ ಪ್ರಜೆ ಜಲಾಲುದ್ದೀನ್ ವಾರಣಾಸಿ ಜೈಲಿನಿಂದ ಬಿಡುಗಡೆ ಹೊಂದಿದ್ದ.ಅನುಮಾನಾಸ್ಪದ ದಾಖಲೆಗಳನ್ನು ಹೊಂದಿದ್ದ ಪ್ರಕರಣದಲ್ಲಿ ಆತನಿಗೆ 16 ವರ್ಷ ಜೈಲುವಾಸವಾಗಿತ್ತು. ವಾರಣಾಸಿ ಜೈಲಿನಿಂದ ಬಿಡುಗಡೆ ಆಗುತ್ತಿದ್ದಂತೆಯೇ ಆತ ಭಗವದ್ಗೀತೆಯನ್ನು ಖರೀದಿ ಮಾಡಿ

ಹವಾಯಿಯಲ್ಲಿ ಭೂಮಿ ಖರೀದಿಸಿದ ಜುಕರ್‌ಬರ್ಗ್

ಫೇಸ್‌ಬುಕ್‌ನ ಪೋಷಕ ಸಂಸ್ಥೆ ಮೆಟಾ ಸಿಇಒ ಜುಕರ್ ಬರ್ಗ್ ಅವರು ,ಹವಾಯ್ ದ್ವೀಪದಲ್ಲಿ ಇನ್ನೂ 110 ಎಕರೆ ಭೂಮಿಯನ್ನು ಖರೀದಿಸಿದ್ದಾರೆ ಎಂದು ಹೊನೊಲುಲಿ ಸ್ಟಾರ್ ಅಡ್ವರ್ಟೈಸರ್‌ನ ಅಂಡೂ ಗೋಮ್ಸ್ ವರದಿ ಮಾಡಿದ್ದಾರೆ. ಇತ್ತೀಚಿನ ಸೇರ್ಪಡೆಯೊಂದಿಗೆ, ಜುಕರ್‌ಬರ್ಗ್ ಕೊವೊಲ್ ರಾಂಜ್ ಎಂದು

ತಾಯಿ ಗರ್ಭದಲ್ಲೇ ಕಲ್ಲಾದ 7 ತಿಂಗಳ ಮಗು!

ಹೊಟ್ಟೆ ನೋವೆಂದು ಆಸ್ಪತ್ರೆಗೆ ಹೋದ ವೃದ್ಧೆಯ ಗರ್ಭದಲ್ಲಿಸುಮಾರು 2 ಕೆಜಿ ತೂಕದ ಕಲ್ಲಿನ ಮಗು ಪತ್ತೆಯಾಗಿದೆ. ಆ ದೃಶ್ಯ ನೋಡಿ ವೈದ್ಯರೇ ಬೆಚ್ಚಿಬಿದ್ದಿದ್ದಾರೆ. ಯಾಕಂದ್ರೆ ಆ ಮಗು ತಾಯಿಯ ಗರ್ಭದಲ್ಲೇ ಕಲ್ಲಾಗಿ, 35 ವರ್ಷದಿಂದ ಹೊಟ್ಟೆಯಲ್ಲೇ ಇದೆ. ಈ ಬಗ್ಗೆ ಆ ಮಹಿಳೆಗೂ ಗೊತ್ತಿರಲಿಲ್ಲ.

ಭಾರತೀಯ ಯುವಕನಿಂದ ಲಂಡನ್ ರಾಣಿ ಎಲಿಜಬೆತ್ ಹತ್ಯೆಗೆ ಸಂಚು !!? | ಕ್ರಿಸ್‌ಮಸ್ ಸಂಭ್ರಮದಲ್ಲಿದ್ದ ಲಂಡನ್‌ನ ವಿಂಡ್ಸನ್…

ಕ್ರಿಸ್‌ಮಸ್ ಸಡಗರದಲ್ಲಿದ್ದ ಲಂಡನ್‌ನ ವಿಂಡ್ಸನ್ ಅರಮನೆಯಲ್ಲಿ 19 ವರ್ಷದ ಭಾರತೀಯ ಸಿಖ್ ಯುವಕನೊಬ್ಬ ಅರಮನೆಯನ್ನು ಪ್ರವೇಶಿಸಿ, ರಾಣಿ ಎರಡನೇ ಎಲಿಜಬೆತ್ ಹತ್ಯೆಗೆ ಸಂಚು ರೂಪಿಸಿರುವ ಆಘಾತಕಾರಿ ಘಟನೆಯೊಂದು ವರದಿಯಾಗಿದೆ. ಮಾರಕಾಸ್ತ್ರಗಳನ್ನು ಹೊಂದಿದ್ದ ಈ ಯುವಕ, ವಿಂಡ್ಸನ್ ಅರಮನೆ

ಮದುವೆ ವಿಚಾರದಲ್ಲಿ ಪ್ರಧಾನಿಗೆ ಪತ್ರ ಬರೆದ ಮದುಮಗಳು!

ಹೆಚ್ಚುತ್ತಿರುವ ಓಮಿಕ್ರಾನ್ ಪ್ರಕರಣಗಳಿಂದಾಗಿ ರಕ್ಷಿಸಿಕೊಳ್ಳಲು ಹಲವು ದೇಶಗಳು ಕೆಲವು ಕಾನೂನು ನಿರ್ಬಂಧಗಳನ್ನು ಹೊರಡಿಸಿದೆ. ಸೋಂಕು ತಡೆಗಟ್ಟಲು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡಿವೆ. ಸೋಂಕು ತಡೆಗಟ್ಟಲು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡಿವೆ. ಬ್ರಿಟಿಷ್ ಸರ್ಕಾರ ಕೂಡ ಲಾಕ್‌ಡೌನ್'

22 ವರ್ಷಗಳ ನಂತರ ಕಂಡುಬಂದಿದೆ ವಾಕಿಂಗ್ ಹ್ಯಾಂಡ್ ಫಿಶ್ !! | ನಡೆದಾಡುವ ಈ ಪಿಂಕ್ ಮೀನಿನ ಕುರಿತು ಇಲ್ಲಿದೆ ಒಂದಷ್ಟು…

ಅನೇಕ ಬಗೆಯ,ವಿಭಿನ್ನ ರೀತಿಯ ಮೀನುಗಳು ಕಾಣಸಿಗುತ್ತದೆ.ಇಂತಹ ಮೀನುಗಳಲ್ಲಿ ಕೆಲವೊಂದು ಮಾತ್ರ ನೋಡಲು ಸಿಗುತ್ತದೆ.ಇದೇ ರೀತಿ ಬಲು ಅಪರೂಪದ ವಾಕಿಂಗ್ ಹ್ಯಾಂಡ್‌ಫಿಶ್ ಎನ್ನುವ ಮೀನು ಬರೋಬ್ಬರಿ 22 ವರ್ಷಗಳಲ್ಲಿ ಮೊದಲ ಬಾರಿಗೆ ಆಸ್ಟ್ರೇಲಿಯಾದ ಟ್ಯಾಸ್ಮೆನಿಯನ್ ಕರಾವಳಿಯಲ್ಲಿ ಕಂಡುಬಂದಿದೆ.

ಸಾರ್ವಜನಿಕ ಸಭೆಗಳನ್ನು ತಕ್ಷಣ ನಿಲ್ಲಿಸಿ – ಕೇಂದ್ರ ಸರ್ಕಾರಕ್ಕೆ ಹೈಕೋರ್ಟ್ ಸಲಹೆ

ದೇಶಾದ್ಯಂತ ಓಮಿಕ್ರಾನ್ ಭೀತಿ ಮತ್ತೊಂದು ಅಲೆಯ ರೂಪದಲ್ಲಿ ಎದುರಾಗಿದ್ದು ಸಾರ್ವಜನಿಕ ಸಭೆಗಳನ್ನು ನಿಲ್ಲಿಸಿ ಎಂದು ಕೇಂದ್ರ ಸರ್ಕಾರಕ್ಕೆ ಅಲ್ಲಹಾಬಾದ್ ಹೈಕೋರ್ಟ್ ಸಲಹೆ ನೀಡಿದೆ. ನ್ಯಾ. ಶೇಖರ್ ಕುಮಾರ್ ಯಾದವ್ ಅವರಿದ್ದ ಪೀಠ, ಅರ್ಜಿಯೊಂದರ ವಿಚಾರಣೆ ನಡೆಸಿದ್ದು, ಓಮಿಕ್ರಾನ್ ಪ್ರಕರಣಗಳು