Bank Jobs: ಸೆಂಟ್ರಲ್ ಬ್ಯಾಂಕ್ನಿಂದ 1000 ಹುದ್ದೆಗಳಿಗೆ ಅರ್ಜಿ ಆಹ್ವಾನ
Central Bank Of India: ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ 1000 ಕ್ರೆಡಿಟ್ ಆಫೀಸರ್ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಿದೆ. ಆನ್ಲೈನ್ ಅರ್ಜಿ ಸಲ್ಲಿಕೆ ಪ್ರಾರಂಭವಾಗಿದ್ದು, ಅರ್ಜಿ ಸಲ್ಲಿಸಲು ಫೆ.20 ರ ಗಡುವು ನೀಡಲಾಗಿದೆ.