Browsing Category

Education

2022ನೇ ಸಾಲಿನ ಶಿಕ್ಷಕರ ಅರ್ಹತಾ ಪರೀಕ್ಷೆ (Karnataka Teacher eligibility test)ಗೆ ಅರ್ಜಿ ಆಹ್ವಾನ | ಅರ್ಜಿ…

2022ನೇ ಸಾಲಿನ ಶಿಕ್ಷಕರ ಅರ್ಹತಾ ಪರೀಕ್ಷೆ(Karnataka Teacher eligibility test)ಗೆ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತರು ಸಾರ್ವಜನಿಕ ಶಿಕ್ಷಣ ಇಲಾಖೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಶೈಕ್ಷಣಿಕ ಅರ್ಹತೆ :*1 ರಿಂದ 5ನೇ ತರಗತಿಗವರೆಗೆ ಶಿಕ್ಷಕರಾಗಲು ಟಿಇಟಿಗೆ ಅರ್ಜಿ ಸಲ್ಲಿಸುವವರು

PUC ಮಧ್ಯವಾರ್ಷಿಕ ಪರೀಕ್ಷೆ ಮುಂದೂಡಿಕೆ – ಶಿಕ್ಷಣ ಇಲಾಖೆ

ಪ್ರಥಮ ಹಾಗೂ ದ್ವಿತೀಯ ಪಿಯು ಮಧ್ಯವಾರ್ಷಿಕ ಪರೀಕ್ಷೆಗಳನ್ನು ಅಕ್ಟೋಬರ್ ಮೂರನೇ ವಾರದಿಂದ ನಡೆಸಲು ಪದವಿಪೂರ್ವ ಶಿಕ್ಷಣ ಇಲಾಖೆ ನಿರ್ದೇಶಕರು ಅನುಮತಿ ನೀಡಿದ್ದಾರೆ ಎಂದು ಕರ್ನಾಟಕ ರಾಜ್ಯ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ಸಂಘ ಹೇಳಿದೆ. ಪರೀಕ್ಷೆಗಳು ಈ ತಿಂಗಳ 19ರಿಂದ ಆರಂಭವಾಗಬೇಕಿತ್ತು.

ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯ ಫಲಿತಾಂಶ ಪ್ರಕಟ | ರಿಸಲ್ಟ್ ನೋಡಲು ಇಲ್ಲಿ ಕ್ಲಿಕ್ ಮಾಡಿ

ದ್ವಿತೀಯ ಪಿಯುಸಿ ಪೂರಕ ಫಲಿತಾಂಶಗಳನ್ನು ಕರ್ನಾಟಕ ಪ್ರೀ-ಯೂನಿವರ್ಸಿಟಿ ಪರೀಕ್ಷಾ ಮಂಡಳಿಯು ಪ್ರಕಟಿಸಿದೆ. ಈ ವರ್ಷ ಕರ್ನಾಟಕ 2nd PUC ಫಲಿತಾಂಶಗಳನ್ನು ಜೂನ್ 18, 2022 ರಂದು ಪ್ರಕಟಿಸಲಾಯಿತು. ಒಟ್ಟು 61.88% ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ತೇರ್ಗಡೆಯಾಗಿದ್ದಾರೆ. ಪರೀಕ್ಷೆಯಲ್ಲಿ ಅರ್ಹತೆ

ಶಿಕ್ಷಕರಿಗೆ ಬಯೋಮೆಟ್ರಿಕ್‌ ಹಾಜರಾತಿ ಕಡ್ಡಾಯಗೊಳಿಸಿದ ಶಿಕ್ಷಣ ಇಲಾಖೆ | ನಿರ್ಲಕ್ಷ್ಯ ಮಾಡುವವರ ವಿರುದ್ಧ ಕಠಿಣ ಕ್ರಮ

ಬೆಂಗಳೂರು: ಮಕ್ಕಳಿಗೆ ಶಾಲೆಗೆ ಬರಲು ಯಾವ ರೀತಿ ಸಮಯವಿದೆಯೋ ಅಂತೆಯೇ ಶಿಕ್ಷಕರಿಗೂ ಇದೆ. ಆದ್ರೆ, ಕೆಲವೊಂದು ಶಿಕ್ಷಕರು ಸರಿಯಾಗಿ ಶಾಲೆಗೆ ಹಾಜರಾಗದೆ, ತಡವಾಗಿ ಬರುತ್ತಾರೆ. ಹೀಗಾಗಿ, ಇಂತಹ ವರ್ತನೆಗೆ ಕಡಿವಾಣ ಹಾಕಲು ಶಿಕ್ಷಣ ಇಲಾಖೆ ನಿರ್ಧರಿಸಿದ್ದು, ಕಡ್ಡಾಯವಾಗಿ ಬಯೋಮೆಟ್ರಿಕ್‌ ಹಾಜರಾತಿ

NEET Result 2022 : ಇಂದು ನೀಟ್ ಪರೀಕ್ಷೆ ಫಲಿತಾಂಶ | ರಿಸಲ್ಟ್ ನೋಡುವ ವಿಧಾನ ಇಲ್ಲಿದೆ

ರಾಷ್ಟ್ರೀಯ ಅರ್ಹತಾ & ಪ್ರವೇಶ ಪರೀಕ್ಷೆ ಫಲಿತಾಂಶ ಇಂದು ಪ್ರಕಟಗೊಳ್ಳಲಿದೆ. ಜುಲೈ 17ರಂದು ದೇಶದ 546 ನಗರಗಳಲ್ಲಿ ವೈದ್ಯಕೀಯ ಮತ್ತು ದಂತ ವೈದ್ಯಕೀಯ ಕೋರ್ಸ್ ಗಳಿಗೆ ನಡೆದಿದ್ದ ನೀಟ್ ಪರೀಕ್ಷೆ ಫಲಿತಾಂಶ ಸೆಪ್ಟೆಂಬರ್ 7ರ ಬುಧವಾರ ಅಂದರೆ ಇಂದು ಹೊರ ಬೀಳಲಿದೆ. NTA ಅಧಿಕೃತ ವೆಬ್‌ಸೈಟ್

ನವೋದಯ ವಿದ್ಯಾಲಯದ 9ನೇ ತರಗತಿ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ ; ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆ ದಿನ ಅ.15

ನವೋದಯ ವಿದ್ಯಾಲಯ ಸಮಿತಿ (NVS) ಪ್ರಸ್ತುತ 2023-24ರ ಶೈಕ್ಷಣಿಕ ವರ್ಷಕ್ಕೆ 9ನೇ ತರಗತಿಯ ಪ್ರವೇಶಕ್ಕಾಗಿ ಖಾಲಿ ಉಳಿದಿರುವ ಸೀಟುಗಳಿಗೆ ಅರ್ಜಿಗಳನ್ನು ಆಹ್ವಾನಿಸಿದ್ದು, ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. ಅಖಿಲ ಭಾರತ ಮಟ್ಟದ ಪ್ರವೇಶ ಪರೀಕ್ಷೆಯ ಆಧಾರದ ಮೇಲೆ

BIGG NEWS : CET ರ‌್ಯಾಂಕ್ ಪಟ್ಟಿ ರದ್ದು : ಕರ್ನಾಟಕ ಹೈಕೋರ್ಟ್ ನಿಂದ ಆದೇಶ

ಪ್ರಸಕ್ತ ಸಾಲಿನ ಸಿಇಟಿ ಗೊಂದಲಕ್ಕೆ ತೆರೆ ಎಳೆದಿರುವ ಹೈಕೋರ್ಟ್, 2022ನೇ ಸಾಲಿನ ವೃತ್ತಿಪರ ಕೋರ್ಸ್‌ಗಳಿಗೆ ಪ್ರವೇಶದಿಂದ ಅವಕಾಶ ವಂಚಿತರಾಗುವ ಆತಂಕದಲ್ಲಿದ್ದ 2020-21ನೇ ಸಾಲಿನ ದ್ವಿತೀಯ ಪಿಯು ಪುನರಾವರ್ತಿತ ವಿದ್ಯಾರ್ಥಿಗಳ ಪರ ತೀರ್ಪು ನೀಡಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಜುಲೈ 30

ರಾಜ್ಯ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ-2022!! ದ.ಕ-ಉಡುಪಿ ಜಿಲ್ಲೆಯ ಮೂವರು ಆಯ್ಕೆ!!

ಮಂಗಳೂರು:ರಾಜ್ಯ ಸರ್ಕಾರ ನೀಡುವ ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ-2022 ಗೆ ದಕ್ಷಿಣ ಕನ್ನಡ ಸಹಿತ ಉಡುಪಿ ಜಿಲ್ಲೆಯ ಮೂವರು ಶಿಕ್ಷಕರು ಆಯ್ಕೆಯಾಗಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಅಮಿತಾನಂದ ಹೆಗ್ಡೆ, ರಾಧಾಕೃಷ್ಣ ಟಿ. ಹಾಗೂ ಕಾರ್ಕಳದ ಮಿಯ್ಯಾರಿನ ಸಂಜೀವ ದೇವಾಡಿಗ