Browsing Category

Education

CBSE ಯಿಂದ ಶಿಕ್ಷಣ ಸಂಸ್ಥೆಗಳಿಗೆ ನೋಟಿಸ್

ಎಲ್ಲಾ ವಿಶ್ವವಿದ್ಯಾಲಯಗಳಿಗೆ ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್(CBSE) ನೋಟಿಸ್ ಒಂದನ್ನು ನೀಡಿದೆ. ಇದರ ಪ್ರಕಾರ, ಡಿಜಿಲಾಕರ್‌ನಲ್ಲಿ ಲಭ್ಯವಿರುವ ಸಿಬಿಎಸ್‌ಇ 12ನೇ ತರಗತಿ ಅಂಕಪಟ್ಟಿ ಮತ್ತು ವಲಸೆ ಪ್ರಮಾಣಪತ್ರವನ್ನು ಸ್ವೀಕರಿಸಲು ವಿಶ್ವವಿದ್ಯಾಲಯಗಳಿಗೆ ನೋಟಿಸ್ ನೀಡಿದೆ

KAS, KPSC ಓದಲು ಆಸಕ್ತಿ ಇದೆಯೇ ? ನಿಮ್ಮ ಕನಸನ್ನು ನನಸು ಮಾಡುವ ಟಾಪ್ ಕೋಚಿಂಗ್ ಸೆಂಟರ್ ಗಳಿವು!!!

ಉದ್ಯೋಗದ ಹುಡುಕಾಟದಲ್ಲಿರುವ ಹೆಚ್ಚಿನ ಯುವಜನತೆ ಸರ್ಕಾರಿ ಹುದ್ದೆಯನ್ನು ಅಲಂಕರಿಸಿಕೊಂಡು ಉತ್ತಮ ಆದಾಯ ಹೊಂದಬೇಕೆಂಬ ಅಭಿಲಾಷೆಯನ್ನು ಹೊಂದಿರುತ್ತಾರೆ.ತಮ್ಮ ವಿದ್ಯಾಭ್ಯಾಸ ದ ಜೊತೆಗೆ ಬ್ಯಾಂಕಿಂಗ್ , ಸರ್ಕಾರಿ ಹುದ್ದೆಗೆ ಅರ್ಜಿ ಸಲ್ಲಿಸಿ ಅದೃಷ್ಟ ಪರೀಕ್ಷೆ ಮಾಡಿ,ನಮ್ಮ ನಾಳಿನ ಭವಿಷ್ಯಕ್ಕೆ ಇಂದೇ

ಯಶಸ್ವಿ ಶಿಕ್ಷಕರಾಗೋದು ಹೇಗೆ? ಕೋರ್ಸ್, ಅರ್ಹತೆ ಹಾಗೂ ವೇತನದ ಕುರಿತು ಹೆಚ್ಚಿನ ಮಾಹಿತಿ ಇಲ್ಲಿದೆ

ಶಿಕ್ಷಣವನ್ನು ಕಲಿಸುವುದರ ಜೊತೆಗೆ ಒಬ್ಬರ ಭವಿಷ್ಯವನ್ನು ರೂಪಿಸುವ ಜವಾಬ್ದಾರಿಯುತ ಭೋದನಾ ವೃತ್ತಿಯು ಪ್ರಪಂಚದಾದ್ಯಂತದ ಅತಿದೊಡ್ಡ ವೃತ್ತಿಯಾಗಿದೆ. ವಿಶೇಷ ಶಿಕ್ಷಣ ಶಿಕ್ಷಕರಿಂದ ಹಿಡಿದು ಕಲಿಕೆಯ ತೊಂದರೆ, ಮಾನಸಿಕ, ಭಾವನಾತ್ಮಕ ಮತ್ತು ಇತರ ದೈಹಿಕ ನ್ಯೂನತೆಗಳನ್ನು ಹೊಂದಿರುವ

‘CET’ ಅಭ್ಯರ್ಥಿಗಳೇ ಗಮನಿಸಿ : ದಾಖಲಾತಿ ಪರಿಶೀಲನೆಗೆ ಅವಕಾಶ ವಿಸ್ತರಣೆ

ಮಳೆಯಿಂದ ವಿದ್ಯುತ್ ಪೂರೈಕೆ ಅಸ್ತವ್ಯಸ್ತವಗೊಂಡಿರುವ ಕಾರಣ, ಸಿಇಟಿ ಬರೆದಿರುವ ಅಭ್ಯರ್ಥಿಗಳಿಗೆ ಕೆಲವು ಆನ್ ಲೈನ್ ದಾಖಲಾತಿಗಳನ್ನು ಸರಿಯಾಗಿ ನಮೂದಿಸಲು ಮತ್ತಷ್ಟು ಕಾಲಾವಕಾಶ ಕೊಡಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ ಎನ್ ಅಶ್ವತ್ಥ ನಾರಾಯಣ ಹೇಳಿದ್ದಾರೆ. ಈ ಬಗ್ಗೆ ಗುರುವಾರ ಮಾಹಿತಿ

SSLC ಪರೀಕ್ಷೆಗೆ ಸೆಪ್ಟೆಂಬರ್‌ ಮೊದಲ ವಾರದಲ್ಲಿ ಅಧಿಸೂಚನೆ ಬಿಡುಗಡೆ

ಸೆಪ್ಟೆಂಬರ್ ಮೊದಲ ವಾರದಲ್ಲಿ ಮುಂದಿನ 2023ರ ಮಾರ್ಚ್/ಎಪ್ರಿಲ್‌ನಲ್ಲಿ ನಡೆಯಲಿರುವ ಎಸೆಸೆಲ್ಸಿ ವಾರ್ಷಿಕ ಪರೀಕ್ಷೆಯ ಅಧಿಸೂಚನೆಯನ್ನು ಪ್ರಕಟಿಸಲು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಿರ್ಧಾರ ಮಾಡಿದೆ. ಎಸೆಸೆಲ್ಸಿ ಪರೀಕ್ಷೆ ಅಧಿಸೂಚನೆಯನ್ನು ಅಕ್ಟೋಬರ್‌ನಲ್ಲಿ ಪ್ರಕಟಿಸುವುದು

KCET ಸೀಟ್ ಮ್ಯಾಟ್ರಿಕ್ಸ್ ಸೆ.5 ಕ್ಕೆ | ಕೌನ್ಸೆಲಿಂಗ್ 15 ಕ್ಕೆ?

ಸಿಇಟಿ -2022ರ ಫಲಿತಾಂಶ ಪ್ರಕಟವಾಗಿ ತಿಂಗಳಾದರೂ ಪ್ರವೇಶ ಪ್ರಕ್ರಿಯೆ ಆರಂಭ ಮಾಡಿದಿರುವ ಬಗ್ಗೆ ಮಾತುಗಳು ಕೇಳಿ ಬರುತ್ತಿವೆ. ಹಾಗೆನೇ ಇನ್ನೊಂದು ಕಡೆ ಖಾಸಗಿ ವಿಶ್ವವಿದ್ಯಾಲಯ ಹಾಗೂ ಕಾಲೇಜುಗಳಲ್ಲಿ ಈಗಾಗಲೇ ಕೆಲವೆಡೆ ತರಗತಿಗಳನ್ನು ಆರಂಭಿಸುವ ಪ್ರಕ್ರಿಯೆ ನಡೆಯುತ್ತಾ ಇದೆ. ಹಾಗಾಗಿ

ಸರ್ಕಾರಿ ಶಾಲೆಗಳ 1 ರಿಂದ 10 ನೇ ತರಗತಿ ಮಕ್ಕಳಿಗೆ ಸಿಹಿ ಸುದ್ದಿ!!!

ಸರ್ಕಾರಿ ಶಾಲೆಗಳ 1 ರಿಂದ 10ನೇ ತರಗತಿಯ 44,98,573 ವಿದ್ಯಾರ್ಥಿಗಳಿಗೆ ವಿದ್ಯಾ ವಿಕಾಸ ಯೋಜನೆಯಡಿ ಒಂದು ಜತೆ ಶೂ, ಎರಡು ಜತೆ ಸಾಕ್ಸ್ ವಿತರಣೆಗೆ 132 ಕೋಟಿ ರೂ. ಬಿಡುಗಡೆಗೆ ಆದೇಶಿಸಲಾಗಿದೆ. ವಿದ್ಯಾರ್ಥಿಗಳ ಶೂ ಮತ್ತು ಸಾಕ್ಸ್ ಅಳತೆಗೆ ತಕ್ಕಂತೆ ಮೊತ್ತವನ್ನು ಮೂರು ವಿಭಾಗಗಳಾಗಿ

ಪಿಯುಸಿ ಪಾಸ್ ಆದ ವಿದ್ಯಾರ್ಥಿನಿಯರ ಉನ್ನತ ವಿದ್ಯಾಭ್ಯಾಸಕ್ಕಾಗಿ ಸಿಗುತ್ತೆ 60 ಸಾವಿರದವರೆಗೆ ಸ್ಕಾಲರ್‌ಶಿಪ್

ವಿದ್ಯಾರ್ಥಿಗಳ ಮುಂದಿನ ಶಿಕ್ಷಣಕ್ಕೆ ಹಣ ಅತೀ ಮುಖ್ಯವಾಗಿದೆ. ಆದ್ರೆ, ಅದೆಷ್ಟೋ ವಿದ್ಯಾರ್ಥಿಗಳು ಆರ್ಥಿಕ ಸಮಸ್ಯೆಯಿಂದಾಗಿ ಶಿಕ್ಷಣವನ್ನು ಅರ್ಧಕ್ಕೆ ಕೈ ಬಿಡುವಂತಹ ಪರಿಸ್ಥಿತಿಯನ್ನು ಎದುರಿಸುತ್ತಾರೆ. ಇಂತಹ ಬಡ ಮಕ್ಕಳಿಗೆ ಸಹಾಯವಾಗುವ ನಿಟ್ಟಿನಲ್ಲಿ ಕೆಲವೊಂದು ಸಂಸ್ಥೆಗಳು