Browsing Category

Education

ಪುತ್ತೂರು : ಶತಮಾನ ಪೂರೈಸಿದ ಕಾಲೇಜಿನ ಸುತ್ತ ಎಚ್ಚರಿಕೆಯ ಘಂಟೆ!! ಅಕ್ಷರ ದೇಗುಲದ ಉಳಿವಿಗೆ ಮನವಿ-ನಾಲ್ಕು ವರ್ಷಗಳಿಂದ…

ಪುತ್ತೂರು: ಶತಮಾನ ಪೂರೈಸಿ, ಜಿಲ್ಲೆಯಲ್ಲೇ ಗರಿಷ್ಠ ವಿದ್ಯಾರ್ಥಿಗಳನ್ನು ಹೊಂದಿದ ಹೆಗ್ಗಳಿಕೆಗೆ ಪಾತ್ರವಾಗಿರುವ ಶಿಕ್ಷಣ ಸಂಸ್ಥೆಯೊಂದು ಅಪಾಯದಲ್ಲಿದ್ದು, ಉಳಿಸಿಕೊಳ್ಳುವ ನಿಟ್ಟಿನಲ್ಲಿ ಮನವಿ ಸಲ್ಲಿಕೆಯಾಗಿದ್ದರೂ ಕ್ರಮ ಕೈಗೊಳ್ಳದಿರುವುದು ಬೇಸರದ ಸಂಗತಿಯಾಗಿದೆ. ಸವೆಯುತ್ತಿರುವ ಕ್ರೀಡಾಂಗಣ

ಪದವಿ ವಿದ್ಯಾರ್ಥಿಗಳೇ ನಿಮಗಿದೆ ಇಲ್ಲೊಂದು ಗುಡ್ ನ್ಯೂಸ್

ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ 2022-23ನೇ ಸಾಲಿಗೆ ಕಾರ್ಯನಿರ್ವಹಿಸುತ್ತಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ, ಮೆಟ್ರಿಕ್ ನಂತರದ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳ(ಸಾಮಾನ್ಯ ಪದವಿ ಕೋರ್ಸಿನ ವಿದ್ಯಾರ್ಥಿಗಳಿಗೆ) ಪ್ರವೇಶಕ್ಕಾಗಿ ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ-1, 2ಎ, 2ಬಿ,

JEE ಅಡ್ವಾನ್ಸ್ಡ್ ಪ್ರವೇಶ ಪತ್ರ ಇಂದು ಬಿಡುಗಡೆ

ಜೆಇಇ ಅಡ್ವಾನ್ಸ್ಡ್ 2022 ರ ಪ್ರವೇಶ ಪತ್ರ ಇಂದು ಅಂದರೆ ಆ.23 ರಂದು ಬಿಡುಗಡೆ ಆಗಲಿದೆ. ಪ್ರವೇಶ ಪತ್ರ ಬಿಡುಗಡೆಯಾದ ಮೇಲೆ ಈ ಪ್ರವೇಶ ಪರೀಕ್ಷೆಗೆ ನೋಂದಾಯಿಸಿಕೊಂಡಿರುವ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಪ್ರವೇಶ ಪತ್ರವನ್ನು ಪಡೆಯಬಹುದಾಗಿದೆ. ಜೆಇಇ ಅಡ್ವಾನ್ಸ್ 2022 ಪ್ರವೇಶ

KEA ಯಿಂದ ಮಹತ್ವದ ಪ್ರಕಟಣೆ | ಸಿಇಟಿ ಆನ್‌ಲೈನ್ ದಾಖಲೆಗಳ ಪರಿಶೀಲನೆ ದಿನಾಂಕ ಪ್ರಕಟ

ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಯುಜಿಸಿ ಇಸಿ 2022ರ ವೃತ್ತಿಪರ ಕೋರ್ಸುಗಳ ಪ್ರವೇಶಾತಿಗೆ ದಾಖಲಾತಿ ಪರಿಶೀಲನೆಯನ್ನು ಆನ್‌ಲೈನ್ ಮೂಲಕ ನಡೆಸಲು ಯೋಜಿಸಲಾಗಿದೆ. ಹಾಗಾಗಿ ದಾಖಲಾತಿ ಪರಿಶೀಲನೆ ಕೆಲಸ ಪ್ರಗತಿಯ ಹಂತದಲ್ಲಿದೆ. ಈ ಮೂಲಕ ಸುಮಾರು 1,71,000 ಅಭ್ಯರ್ಥಿಗಳು ಸೀಟು ಹಂಚಿಕೆ ಪ್ರಕ್ರಿಯೆಗೆ

2021-22ನೇ ಶೈಕ್ಷಣಿಕ ಸಾಲಿನ ‘ಉತ್ತಮ ಪ್ರಾಂಶುಪಾಲ, ಉಪನ್ಯಾಸಕ’ ಪ್ರಶಸ್ತಿಗೆ ಅರ್ಜಿ ಆಹ್ವಾನ!

ವಿದ್ಯಾರ್ಥಿಗಳೆಂಬ ಶಿಲೆಯನ್ನು ಕೆತ್ತಿ ಸುಂದರವಾದ ಮೂರ್ತಿ ಮಾಡಲು ಶಿಲ್ಪಿ ಎಂಬ ಶಿಕ್ಷಕ ಸದಾ ಜೊತೆಯಾಗಿರುತ್ತಾನೆ. ಇಂತಹ ಉತ್ತಮವಾದ ಶಿಕ್ಷಕರಿಗೆ ಸರ್ಕಾರ ಘೋಷಿಸಿದೆ ಉತ್ತಮ "ಶಿಕ್ಷಕ ಪ್ರಶಸ್ತಿ". ಈ ಪ್ರಶಸ್ತಿಗಾಗಿ, 2021-22ನೇ ಶೈಕ್ಷಣಿಕ ಸಾಲಿನ ಸರ್ಕಾರಿ ಹಾಗೂ ಅನುದಾನಿತ ಪದವಿ ಪೂರ್ವ

ಮತ್ತೊಮ್ಮೆ ಶಾಲೆಗಳಲ್ಲಿ ಶುರುವಾಗುತ್ತಾ ಧರ್ಮಸಂಘರ್ಷ! | ಗಣೇಶೋತ್ಸವ ಆಚರಣೆ ಕುರಿತ ಸಚಿವರ ಸ್ಪಷ್ಟನೆಗೆ ವಕ್ಫ್‌…

ಬೆಂಗಳೂರು : ದಿನೇ ದಿನೇ ರಾಜ್ಯದಲ್ಲಿ ಕೋಮುಸಾಮರಸ್ಯ ಕದಡುವಂತಹ ನೂರಾರು ಘಟನೆಗಳು ನಡೆಯುತ್ತಲೇ ಇದೆ.‌ ಶಾಲಾ‌ಕಾಲೇಜುಗಳಲ್ಲಿ ಹಿಜಾಬ್ ವಿವಾದದ ಬೆನ್ನಲ್ಲೇ ಮತ್ತೊಮ್ಮೆ ವಿವಾದದ ಕೇಂದ್ರವಾಗೋ ಸಾಧ್ಯತೆ ಇದೆ. ಹೌದು. ಗಣೇಶೋತ್ಸವ ದಂಗಲ್ ವಿವಾದ ಭುಗಿಲೇಳುವ ಸಾಧ್ಯತೆ ಇದೆ. ಶಿಕ್ಷಣ ಇಲಾಖೆಯಿಂದ

ಜಗವ ಬೆಳಗುವ ಶಿಕ್ಷಕನ ಬಾಳಿಗೇಕೆ ಈ ಕತ್ತಲು? ಖಾಲಿ ಹುದ್ದೆಗಳ ಭರ್ತಿ ಯಾವಾಗ ಎಂದು ಕಾಯುತ್ತಿವೆ ಬಡ ಜೀವಗಳು !

ಬರಗಾಲದಿಂದ ಬಸವಳಿದ ರೈತನಂತೆ ರಾಜ್ಯದ ಶಿಕ್ಷಕರ ಚಿತ್ತ ಸರ್ಕಾರದತ್ತ ನೆಟ್ಟಿದೆ. ಹೌದು, ಸರ್ಕಾರಿ ಶಾಲೆಗಳಂತೆಯೇ ಅನುದಾನಿತ ಪ್ರೌಢಶಾಲೆಗಳೂ ಕೂಡ ಈ ಸಮಾಜಕ್ಕೆ ತಮ್ಮದೇ ಆದ ಕೊಡುಗೆ ನೀಡುತ್ತಿವೆ. ಆದರೆ ಈಗ ಇಂತಹ ಶಾಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿಕ್ಷಕರು ಮತ್ತು ಶಿಕ್ಷಣ ಸಂಸ್ಥೆಗಳೂ

ಶಾಲಾ ಪಠ್ಯಕ್ರಮದಲ್ಲಿ ಮಹತ್ವದ ಬದಲಾವಣೆ – ಕೇಂದ್ರ ಶಿಕ್ಷಣ ಸಚಿವ

ನವದೆಹಲಿ : ಶಾಲಾ ಪಠ್ಯಕ್ರಮದಲ್ಲಿ ಪ್ರಮುಖ ಬದಲಾವಣೆಗಳನ್ನ ಮಾಡಲು ಅಧಿಕಾರಿಗಳಿಗೆ ಸೂಚನೆ ನೀಡಿಡುವುದಾಗಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಹೇಳಿದ್ದಾರೆ. ರಕ್ಷಣಾ ಸಚಿವಾಲಯದೊಂದಿಗಿನ ತನ್ನ ಪ್ರಯತ್ನಗಳ ಭಾಗವಾಗಿ, ಶಿಕ್ಷಣ ಸಚಿವಾಲಯವು ಶಾಲಾ ಪಠ್ಯಪುಸ್ತಕಗಳಲ್ಲಿ ಭಾರತೀಯ