ಸಹಾಯಕ ಪ್ರಾಧ್ಯಾಪಕರ ಹುದ್ದೆಯ ನಿರೀಕ್ಷೆಯಲ್ಲಿದ್ದವರಿಗೆ ಉನ್ನತ ಶಿಕ್ಷಣ ಸಚಿವರಿಂದ ಗುಡ್ ನ್ಯೂಸ್!
ಬೆಂಗಳೂರು:ಸಹಾಯಕ ಪ್ರಾಧ್ಯಾಪಕರ ಹುದ್ದೆಯ ನಿರೀಕ್ಷೆಯಲ್ಲಿದ್ದವರಿಗೆ ಶಿಕ್ಷಣ ಸಚಿವರು ಗುಡ್ ನ್ಯೂಸ್ ನೀಡಿದ್ದು, ಶೀಘ್ರವೇ ಆಯ್ಕೆ ಪಟ್ಟಿಯನ್ನು ಪ್ರಕಟಿಸಲಾಗುತ್ತದೆ ಎಂಬುದಾಗಿ ಉನ್ನತ ಶಿಕ್ಷಣ ಸಚಿವ ಡಾ.ಸಿಎನ್ ಅಶ್ವತ್ಥನಾರಾಯಣ ತಿಳಿಸಿದ್ದಾರೆ.
ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಮೂಲಕ 1,242!-->!-->!-->…