Browsing Category

Education

ವಿದ್ಯಾರ್ಥಿಗಳಿಗೆ ಕೇಂದ್ರ ಸರ್ಕಾರದಿಂದ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ

ಕೇಂದ್ರ ಹಾಗೂ ರಾಜ್ಯ ಸರ್ಕಾರದಿಂದ ಮಾನ್ಯತೆ ಪಡೆದ ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿ 2022-23 ನೇ ಶೈಕ್ಷಣಿಕ ವರ್ಷದಲ್ಲಿ 1 ರಿಂದ 10 ನೇ ತರಗತಿಯವರೆಗೆ ಓದುತ್ತಿರುವ ವಿದ್ಯಾರ್ಥಿಗಳಿಗೆ ಶಾಲಾ ಶಿಕ್ಷಣಕ್ಕಾಗಿ ವಿದ್ಯಾರ್ಥಿವೇತನವನ್ನು ಘೋಷಿಸಲಾಗಿದೆ.

ಶಿಕ್ಷಕ ಹುದ್ದೆಯ ನಿರೀಕ್ಷೆಯಲ್ಲಿದ್ದವರಿಗೆ ಭರ್ಜರಿ ಸಿಹಿಸುದ್ದಿ ; ಇನ್ಮುಂದೆ ವರ್ಷಕ್ಕೆ ಎರಡು ಬಾರಿ ಟಿಇಟಿ ಪರೀಕ್ಷೆ

ಬೆಂಗಳೂರು : ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಶಿಕ್ಷಕ ಹುದ್ದೆಯ ನಿರೀಕ್ಷೆಯಲ್ಲಿದ್ದವರಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ಇನ್ಮುಂದೆ ವರ್ಷಕ್ಕೆ ಎರಡು ಬಾರಿ ಟಿಇಟಿ ಪರೀಕ್ಷೆ ನಡೆಸಲಾಗುವುದು ಎಂದು ಹೇಳಿದ್ದಾರೆ. ಈ ಕುರಿತು ಮಾಹಿತಿ ನೀಡಿರುವ ಸಚಿವರು, ಶಿಕ್ಷಕರ ನೇಮಕ ಪರೀಕ್ಷೆ ಫಲಿತಾಂಶ

Scholarship : ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳೇ ಗಮನಿಸಿ !!!

ಪ್ರಸಕ್ತ ಸಾಲಿಗೆ ರಾಜ್ಯದ ಅಲ್ಪಸಂಖ್ಯಾತರ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ ಸಿಖ್ ಮತ್ತು ಪಾರ್ಸಿ ಸಮುದಾಯದ ಮೆಟ್ರಿಕ್ ಪೂರ್ವ, ಮೆಟ್ರಿಕ್ ನಂತರ ಹಾಗೂ ಮೆರಿಟ್ ಕಂ ಮೀನ್ಸ್ ವಿದ್ಯಾರ್ಥಿಗಳಿಗೆ ಅರ್ಹ ವಿದ್ಯಾರ್ಥಿಗಳಿಂದ ವಿದ್ಯಾರ್ಥಿವೇತನ (ಹೊಸ ಮತ್ತು ನವೀಕರಣ)ಕ್ಕೆ ಆನ್‌ಲೈನ್ ಮೂಲಕ

ವಿದ್ಯಾರ್ಥಿಗಳೇ ಗಮನಿಸಿ : ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ’ಗೆ ‘ಪ್ರವೇಶ ಪತ್ರ’ ಬಿಡುಗಡೆ

ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಗಾಗಿ ಪದವಿ ಪೂರ್ವ ಶಿಕ್ಷಣ ಇಲಾಖೆಯಿಂದ ಪ್ರವೇಶ ಪತ್ರವನ್ನು ಬಿಡುಗಡೆ ಮಾಡಿದೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಪಿಯು ಬೋರ್ಡ್ ನಿರ್ದೇಶಕರು ಮಾಹಿತಿ ನೀಡಿದ್ದು, ದಿನಾಂಕ 12-08-2022 ರಿಂದ 25-08-2022ರವರೆಗೆ ದ್ವಿತೀಯ ಪಿಯು ಪೂರಕ ಪರೀಕ್ಷೆ ನಡೆಸಲು

ರಾಜ್ಯದ ಎಲ್ಲಾ ಶಾಲೆಗಳಲ್ಲಿ ಭಗವದ್ಗೀತೆ ಬೋಧನೆ ಮಾಡಲು ರಾಜ್ಯ ಸರ್ಕಾರ ನಿರ್ಧಾರ

ಬೆಂಗಳೂರು : ಪ್ರಸಕ್ತ ಶೈಕ್ಷಣಿಕ ಸಾಲಿನಿಂದ ರಾಜ್ಯದ ಎಲ್ಲಾ ಶಾಲೆಗಳಲ್ಲಿ ಭಗವದ್ಗೀತೆ ಬೋಧನೆ ಮಾಡಲು ರಾಜ್ಯ ಸರ್ಕಾರ ನಿರ್ಧರಿಸಿದ್ದು, ವಾರಕ್ಕೆ ಒಂದು ದಿನ ಭಗವದ್ಗೀತೆ ಬೋಧನೆ ಮಾಡಲು ಮುಂದಾಗಿದೆ. ರಾಮಾಯಣ, ಮಹಾಭಾರತ ಕುರಿತಾದ ಪಠ್ಯಗಳು ಸಿದ್ಧಗೊಳ್ಳುತ್ತಿದ್ದು, ವಾರದಲ್ಲಿ ಒಂದು ದಿನ

ಕರ್ನಾಟಕದ ಕಾಲೇಜ್ ಗಳಲ್ಲಿ ಕನ್ನಡ ಮಾಧ್ಯಮದಲ್ಲಿ ಎಂಜಿನಿಯರಿಂಗ್ ಕೋರ್ಸ್!

ಬೆಂಗಳೂರು : ಅಖಿಲ ಭಾರತ ತಾಂತ್ರಿಕ ಶಿಕ್ಷಣ ಮಂಡಳಿ (AICTE) ಕಳೆದ ವರ್ಷ ರಾಷ್ಟ್ರೀಯ ಶಿಕ್ಷಣ ನೀತಿ (NEP) ಶಿಫಾರಸಿನಂತೆ ಪ್ರಾದೇಶಿಕ ಮಾಧ್ಯಮ / ಭಾಷೆಯಲ್ಲಿ ಎಂಜಿನಿಯರಿಂಗ್ ಶಿಕ್ಷಣವನ್ನು ನೀಡಲು ನಿರ್ಧರಿಸಿತ್ತು. ಇದೀಗ ಕರ್ನಾಟಕದ ಎರಡು ಖಾಸಗಿ ಕಾಲೇಜುಗಳು ಈ ವರ್ಷ ಮತ್ತೆ ಕನ್ನಡ

ವಿದ್ಯಾರ್ಥಿಗಳೇ ನಿಮಗೊಂದು ಸಿಹಿ ಸುದ್ದಿ | ಶಾಲಾ ಪಠ್ಯದ ಭಾಗವಾಗಲಿದೆ ಚಿನ್ನಿದಾಂಡು, ಕುಂಟೆಬಿಲ್ಲೆ ಸೇರಿದಂತೆ 75 ಆಟ

ವಿದ್ಯಾರ್ಥಿಗಳು ಇನ್ನು ಮುಂದೆ ಗ್ರಾಮೀಣ ಕ್ರೀಡೆಗಳನ್ನು ಶಾಲೆಯ ಪಠ್ಯದ ಭಾಗವಾಗಿ ಆಡಬಹುದು. ಹೌದು ನಶಿಸಿ ಹೋಗುತ್ತಿರುವ ಗ್ರಾಮೀಣ ಕ್ರೀಡೆಗಳನ್ನು ಪುನಶ್ಚೇತನ ಗೊಳಿಸಲು ಈ ನಿರ್ಧಾರ ಕೈಗೊಳ್ಳಲಾಗಿದೆ. ಹೀಗಾಗಿ ನೂತನ ರಾಷ್ಟ್ರೀಯ ಶಿಕ್ಷಣ ನೀತಿ ಎರಡು ವರ್ಷ ಪೂರೈಸಿದ ಬೆನ್ನಲ್ಲೇ ಈ ಮಹತ್ವದ

ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆಯ ಮರು ಮೌಲ್ಯಮಾಪನ, ಮರು ಎಣಿಕೆಯ ಫಲಿತಾಂಶ ಪ್ರಕಟ

ಬೆಂಗಳೂರು: ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆಯ ಮರು ಮೌಲ್ಯಮಾಪನಕ್ಕೆ, ಮರು ಎಣಿಕೆಗೆ ಸಲ್ಲಿಸಲಾಗಿದ್ದಂತ ವಿದ್ಯಾರ್ಥಿಗಳ ಫಲಿತಾಂಶವನ್ನು ಇಂದು ಪ್ರಕಟಿಸಲಾಗಿದೆ. ಕುರಿತಂತೆ ಪದವಿ ಪೂರ್ವ ಶಿಕ್ಷಣ ಇಲಾಖೆಯಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ಏಪ್ರಿಲ್, ಮೇ 2022ರ