Browsing Category

Education

ರಾಜ್ಯದ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ಶಿಕ್ಷಣ ಇಲಾಖೆಯಿಂದ ಮಹತ್ವದ ಮಾಹಿತಿ

ಬೆಂಗಳೂರು : ಸಾರ್ವಜನಿಕ ಶಿಕ್ಷಣ ಇಲಾಖೆ ಮಕ್ಕಳ ಶೈಕ್ಷಣಿಕ ಹಿತದೃಷ್ಟಿಯಿಂದ , ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳ ದಾಖಲಾತಿ ಪ್ರಕ್ರಿಯೆಯ ಅಂತಿಮ ದಿನಾಂಕವನ್ನು ವಿಸ್ತರಣೆಗೊಳಿಸಿದೆ. ರಾಜ್ಯದ ಎಲ್ಲ ಸರ್ಕಾರಿ, ಅನುದಾನಿತ ಮತ್ತು

ಸ್ಪೆಷಲ್ ಆಗಿದೆ ವಿದ್ಯಾರ್ಥಿಗಳ ಕಲಿಕೆಯ ನಡತೆ | ಸ್ಕಿಟ್ ಮೂಲಕ ಜೀವನ ಪಾಠ ಕಲಿಸುವ ಮುದ್ದಾದ ವೀಡಿಯೋ ವೈರಲ್

ಗುಣಮಟ್ಟದ ಶಿಕ್ಷಣ ಮತ್ತು ಮಕ್ಕಳಲ್ಲಿ ಶಿಸ್ತು ಕಲಿಸುವಲ್ಲಿ ಶಾಲೆಯ ಪಾತ್ರ ಅಪಾರವಿದೆ. ಹೀಗಾಗಿ, ಪ್ರಾಥಮಿಕ ಹಂತದಲ್ಲಿ ಶಿಕ್ಷಕರು ಯಾವ ರೀತಿ ಮಕ್ಕಳಿಗೆ ತಿಳಿಸಿಕೊಡುತ್ತಾರೆ ಎಂಬುದು ಮುಖ್ಯವಾಗಿರುತ್ತದೆ. ಇದೀಗ ಉತ್ತಮ ಸಂದೇಶ ಸಾರುವ ವಿದ್ಯಾರ್ಥಿಗಳ ಸ್ಕಿಟ್ ವೀಡಿಯೊ ವೈರಲ್ ಆಗಿದ್ದು, ಶಿಕ್ಷಣ

ಸೋರುತಿಹುದು ಶಾಲಾ ಮಹಡಿ | ಶಾಲೆಯ ಒಳಗೆ ಛತ್ರಿ ಹಿಡಿದುಕೊಂಡು ಅಧ್ಯಯನ ನಡೆಸುತ್ತಿರುವ ವಿದ್ಯಾರ್ಥಿಗಳ ವೀಡಿಯೋ ವೈರಲ್

ಸರ್ಕಾರಿ ಶಾಲೆಯ ಪರಿಸ್ಥಿತಿ ಯಾವ ಮಟ್ಟಿಗೆ ತಲುಪಿದೆ ಎಂದರೆ ಮಕ್ಕಳು ಶಾಲೆಗೆ ಹೋಗಲು ಹಿಂದೇಟು ಹಾಕುವ ಮಟ್ಟಿಗೆ. ಯಾಕಂದ್ರೆ, ಉತ್ತಮವಾದ ಸೌಲಭ್ಯದ ಕೊರತೆ, ಶಿಕ್ಷಕರ ಕೊರತೆ. ಇದೆಲ್ಲದರ ನಡುವೆ ಇಲ್ಲೊಂದು ಕಡೆ ಶಾಲೆಯ ಮಹಡಿ ಸೋರುತ್ತಿದ್ದು, ಮಕ್ಕಳು ಛತ್ರಿ ಹಿಡಿದುಕೊಂಡು ಕೂರುವ ಪರಿಸ್ಥಿತಿಗೆ

ಒಂದನೇ ತರಗತಿ ದಾಖಲಾತಿಗೆ ಮಕ್ಕಳ ವಯೋಮಿತಿ ಹೆಚ್ಚಿಸಿದ ಸರ್ಕಾರ | ಶಿಕ್ಷಣ ತಜ್ಞರ ಅಭಿಪ್ರಾಯ ಪಡೆಯದೆ ಈ ಆದೇಶ…

ಬೆಂಗಳೂರು: 1ನೇ ತರಗತಿಗೆ ಸೇರುವ ಮಕ್ಕಳಿಗೆ 6 ವರ್ಷ ತುಂಬಿರಬೇಕು ಎಂಬ ರಾಜ್ಯ ಸರ್ಕಾರದ ಆದೇಶವನ್ನು ಕಾಂಗ್ರೆಸ್ ಆರೋಪಿಸಿದೆ. ಈಗ ಶಿಕ್ಷಣ ಇಲಾಖೆ ಯಾವುದೇ ವಿಮರ್ಶೆ ಮಾಡದೆ, ಶಿಕ್ಷಣ ತಜ್ಞರ ಅಭಿಪ್ರಾಯ ಪಡೆಯದೆ ಈ ಆದೇಶ ಹೊರಡಿಸಿದ್ದು, ಪೋಷಕರನ್ನು ಗೊಂದಲಕ್ಕೆ ದೂಡಿದೆ ಎಂದು ಕಾಂಗ್ರೆಸ್

ಒಂದನೇ ತರಗತಿ ದಾಖಲಾತಿಗೆ ಮಕ್ಕಳ ವಯೋಮಿತಿ ಹೆಚ್ಚಿಸಿ ಸರಕಾರದಿಂದ ಮಹತ್ವದ ಆದೇಶ

ಪೋಷಕರೇ ನಿಮಗೊಂದು ಮುಖ್ಯವಾದ ಮಾಹಿತಿ. ಮಕ್ಕಳನ್ನು ಶಾಲೆಗೆ ಸೇರಿಸುವ ಪೋಷಕರಿಗೆ ಮುಖ್ಯ ಮಾಹಿತಿ ಇಲ್ಲಿದೆ. ಇನ್ನು ಮುಂದೆ ಮಕ್ಕಳನ್ನು ಒಂದನೇ ತರಗತಿಗೆ ಸೇರಿಸಲು ಕಕಡ್ಡಾಯವಾಗಿ 6 ವರ್ಷ ಪೂರ್ಣಗೊಂಡಿರಬೇಕು. ಸರ್ಕಾರ ಪರಿಷ್ಕೃತ ಆದೇಶ ಹೊರಡಿಸಿದ್ದು, ಪ್ರಸಕ್ತ ವರ್ಷದಲ್ಲಿ ದಾಖಲಾತಿ

ರಾಜ್ಯದ ಕಾಲೇಜುಗಳಲ್ಲಿ ಪ್ರಥಮ ಪಿಯುಸಿ ದಾಖಲಾತಿ ಮಿತಿ ಹೆಚ್ಚಳ

ಬೆಂಗಳೂರು : 2022-23ನೇ ಸಾಲಿಗೆ ಮಾತ್ರ ಸೀಮಿತಗೊಳಿಸುವಂತೆ, ರಾಜ್ಯದ ಖಾಸಗಿ ಅನುದಾನಿತ ಮತ್ತು ಅನುದಾನರಹಿತ ಪದವಿ ಪೂರ್ವ ಕಾಲೇಜುಗಳಲ್ಲಿ ಪ್ರಥಮ ಪಿಯುಸಿ ತರಗತಿ ದಾಖಲಾತಿ ಮಿತಿಯನ್ನು ಹೆಚ್ಚಿಸಲು ರಾಜ್ಯ ಸರ್ಕಾರ ಅನುಮತಿ ನೀಡಿದೆ. ಕಾಲೇಜಿನಲ್ಲಿ ಹೆಚ್ಚುವರಿ ಅಗತ್ಯ ಮೂಲಭೂತ ಸೌಕರ್ಯಗಳು

ಸಿಇಟಿ ಫಲಿತಾಂಶ ಪ್ರಕಟ | ಈ ಬಾರಿ ಯುವಕರೇ ಸ್ಟ್ರಾಂಗ್ ಗುರೂ

ಬೆಂಗಳೂರು: 2022-23ನೇ ಸಾಲಿನ ರಾಜ್ಯ ಸಿಇಟಿ ಪರೀಕ್ಷಾ ಫಲಿತಾಂಶವು ಈಗಾಗಲೇ ಪ್ರಕಟಗೊಂಡಿದ್ದು, ಶಿಕ್ಷಣ ಸಚಿವ ಅಶ್ವತ್ಥ್​ ನಾರಾಯಣ ಪ್ರಕಟಿಸಿದ್ದಾರೆ. ಸಿಇಟಿ ಫಾಲಿತಾಂಶದಲ್ಲಿ ಈ ಬಾರಿ ಯುವತಿಯರನ್ನು ಹಿಂದಿಕ್ಕಿ, ಯುವಕರೇ ಮೇಲುಗೈ ಸಾಧಿಸಿದ್ದಾರೆ. ಇಂಜಿನಿಯರಿಂಗ್ ಕೋರ್ಸ್​ಗೆ 1,71,656

ರಾಜ್ಯದ ಸರ್ಕಾರಿ ಶಾಲೆ ಮತ್ತು ಕಾಲೇಜುಗಳ ಕೊಠಡಿ ನಿರ್ಮಾಣ ಕಾಮಗಾರಿಗೆ ಶಿಕ್ಷಣ ಇಲಾಖೆಯಿಂದ ಅನುಮೋದನೆ

ರಾಜ್ಯದ ಸರ್ಕಾರಿ ಶಾಲೆ ಮತ್ತು ಪದವಿ ಪೂರ್ವ ಕಾಲೇಜುಗಳ ಕೊಠಡಿ ನಿರ್ಮಾಣ ಕಾಮಗಾರಿಗೆ ಶಿಕ್ಷಣ ಇಲಾಖೆ ಆಡಳಿತಾತ್ಮಕ ಅನುಮೋದನೆ ನೀಡಿದೆ. 2022-23 ನೇ ಸಾಲಿನ ಅಂಕಿ-ಅಂಶಗಳ ಪ್ರಕಾರ 6,601 ಸರ್ಕಾರಿ ಶಾಲೆ ಮತ್ತು 1,500 ಪದವಿ ಪೂರ್ವ ಕಾಲೇಜುಗಳ ಕೊಠಡಿ ನಿರ್ಮಾಣದ ಅವಶ್ಯಕತೆ ಇದೆ ಎಂದು