Browsing Category

Education

SSLC ಪೂರಕ ಪರೀಕ್ಷೆ ಫಲಿತಾಂಶ : ಉತ್ತರ ಪತ್ರಿಕೆ ಸ್ಕ್ಯಾನ್ ಪ್ರತಿ ಹಾಗೂ ಮರು ಮೌಲ್ಯಮಾಪನಕ್ಕೆ ಅರ್ಜಿ ಕುರಿತು…

ಈ ಬಾರಿಯ ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದೆ. ಮೌಲ್ಯಮಾಪನಗೊಂಡ ಉತ್ತರ ಪತ್ರಿಕೆಗಳ ಸ್ಕ್ಯಾನ್ ಪ್ರತಿ, ಮರು ಎಣಿಕೆ ಹಾಗೂ ಮರುಮೌಲ್ಯಮಾಪನಕ್ಕಾಗಿ  ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಅವಕಾಶ ನೀಡಿದೆ.

SSLC ಪೂರಕ ಪರೀಕ್ಷೆ ಫಲಿತಾಂಶ ಪ್ರಕಟ | ಇಂದು ಮಧ್ಯಾಹ್ನ ವೆಬ್ಸೈಟ್ ನಲ್ಲಿ ಲಭ್ಯ

ಬೆಂಗಳೂರು: ಕಳೆದ ಜೂನ್ ನಲ್ಲಿ ನಡೆದಿದ್ದಂತ ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷೆ ಫಲಿತಾಂಶ ( SSLC Supplementary Exam Result 2022 ) ಪ್ರಕಟಗೊಂಡಿದೆ. ವಿದ್ಯಾರ್ಥಿಗಳಿಗೆ ಇಂದು ಮಧ್ಯಾಹ್ನ 12 ಗಂಟೆಗೆ ಅಧಿಕೃತ ವೆಬ್ https://karresults.nic.in/ನಲ್ಲಿ ಫಲಿತಾಂಶ ಲಭ್ಯವಾಗಲಿದೆ.

ವಿರೋಧದ ನಡುವೆಯೂ ಸರ್ಕಾರಿ ಶಾಲೆಗಳಲ್ಲಿ ಮೊಟ್ಟೆ, ಬಾಳೆಹಣ್ಣು, ಚಿಕ್ಕಿ ನೀಡಲು ಅನುದಾನ ಬಿಡುಗಡೆ

ಬೆಂಗಳೂರು: 1 ರಿಂದ 8ನೇ ತರಗತಿಯ ಫಲಾನುಭವಿ ವಿದ್ಯಾರ್ಥಿಗಳಿಗೆ ಪೂರಕ ಪೌಷ್ಠಿಕಾಂಶ ಆಹಾರದಡಿ ಮೊಟ್ಟೆ, ಬಾಳೆಹಣ್ಣು ಅಥವಾ ಚಿಕ್ಕಿ ವಿತರಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. 2022-23ನೇ ಸಾಲಿನ ಪ್ರಧಾನಮಂತ್ರಿ ಪೋಷಣ್ ಶಕ್ತಿ ನಿರ್ಮಾಣ್ ಯೋಜನೆಯಡಿ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ವಿತರಿಸಲು

ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಎಲ್ಲಾ ಶಾಲಾ – ಕಾಲೇಜು, ಮದರಸಾಗಳಲ್ಲೂ ಆ.11ರಿಂದ ಧ್ವಜಾರೋಹಣ ಕಡ್ಡಾಯ…

ಬೆಂಗಳೂರು : ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಎಲ್ಲಾ ಶಾಲಾ - ಕಾಲೇಜು ಸೇರಿದಂತೆ ಮದರಸಾಗಳಲ್ಲೂ ಧ್ವಜಾರೋಹಣ ಮಾಡಬೇಕು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಇಲಾಖಾ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ರಾಜ್ಯದ ಎಲ್ಲ ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ

ವಿಜ್ಞಾನ ವಿಭಾಗದ ವಿದ್ಯಾರ್ಥಿಗಳೇ ಗಮನಿಸಿ | ಕರ್ನಾಟಕದ 10 ಬೆಸ್ಟ್ ಫಾರ್ಮಸಿ ಕಾಲೇಜುಗಳ ಲಿಸ್ಟ್ ಇಲ್ಲಿದೆ

ಔಷಧೀಯ ಕ್ಷೇತ್ರ ವರ್ಷದಿಂದ ವರ್ಷಕ್ಕೆ ಹೆಚ್ಚು ಅಭಿವೃದ್ಧಿ ಹೊಂದುತ್ತಿರುವ ಕ್ಷೇತ್ರ. ಫಾರ್ಮಸಿ ಕೋರ್ಸ್ ಓದಲು ಬಯಸುವ ವಿದ್ಯಾರ್ಥಿಗಳಿಗೆ, ಕೆಲವು ಮಾಹಿತಿ ಆಧಾರದ ಮೇಲೆ, ಕರ್ನಾಟಕದ ವಿವಿಧ ಪಟ್ಟಣಗಳು ಮತ್ತು ನಗರಗಳಲ್ಲಿ ಇರುವ ಟಾಪ್ ಫಾರ್ಮಸಿ ಕಾಲೇಜುಗಳ ಪಟ್ಟಿಯನ್ನು ಇಲ್ಲಿ ನೀಡಲಾಗಿದೆ.

ವಿದ್ಯಾರ್ಥಿಗಳಿಂದ ಎಂ.ಫಿಲ್, ಪಿಎಚ್ ಡಿ ಫೆಲೋಶಿಫ್ ಗೆ ಅರ್ಜಿ ಆಹ್ವಾನ!! ರೂ.10,000  ನಿರ್ವಹಣಾ ಫೆಲೋಶಿಪ್…

ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಗೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಎಂ.ಫಿಲ್ ಮತ್ತು ಪಿಎಚ್‌ಡಿ ಫೆಲೋಶಿಫ್‌ಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ನಿಗದಿತ ದಿನಾಂಕದೊಳಗೆ ಅರ್ಜಿ ಸಲ್ಲಿಸಬಹುದಾಗಿದೆ. 2021-22 ಮತ್ತು 2022-23ರ ವರ್ಷದ ಅವಧಿಯ

ICSE 10 ನೇ ತರಗತಿ ಫಲಿತಾಂಶ ಇಂದು ಸಂಜೆ 5 ಗಂಟೆಗೆ ಪ್ರಕಟ

ನವದೆಹಲಿ : ಐಸಿಎಸ್​ಸಿಯ 10 ನೇ ತರಗತಿ ಪರೀಕ್ಷೆ ಫಲಿತಾಂಶ ಇಂದು ಸಂಜೆ 5 ಗಂಟೆಗೆ ಪ್ರಕಟವಾಗಲಿದೆ. ಎಲ್ಲಾ ವಿದ್ಯಾರ್ಥಿಗಳ ಪರೀಕ್ಷಾ ಫಲಿತಾಂಶ ಬಂದಿದ್ದರೂ, ICSE ರಿಸಲ್ಟ್ ಬಂದಿರಲಿಲ್ಲ. ಈಗ ತಡವಾಗಿ ಫಲಿತಾಂಶ ಬರುತ್ತಿದೆ. ವಿದ್ಯಾರ್ಥಿಗಳು ಟೆನ್ಷನ್ ನಿಂದ ಕಾಯುತ್ತಿದ್ದ ದಿನ ಬಂದಿದೆ.

ಕಂಪ್ಯೂಟರೀಕೃತ ಶಿಕ್ಷಣದ ಜೊತೆಗೆ ಮೌಲ್ಯ ಶಿಕ್ಷಣ!! ಶಾಲೆಯಲ್ಲಿ ಮಕ್ಕಳಿಗೆ ಸಿಗಬೇಕಿದೆ ನೈತಿಕತೆಯ ಪಾಠ

ಶುಭ್ರ ಮುಂಜಾನೆ ಎದ್ದು ಒಂದು ಲೋಟ ಬಿಸಿ ಬಿಸಿ ಟೀ/ಕಾಫಿ ಜೊತೆಗೆ ಮನೆಯ ಹಾಲ್ ನಲ್ಲಿ ಟಿವಿ ಮುಂದೆ ಕೂತು ಸುದ್ದಿ ವಾಹಿನಿಗಳನ್ನು ಗಮನಿಸಿದಾಗ ಹೆಡ್ ಲೈನ್ ನಲ್ಲೇ ಕಾಣಸಿಗುವ ವಿಷಯ ಕೊಲೆ, ಸುಲಿಗೆ ದರೋಡೆಯಂತಹ ಅಪರಾಧ ಪ್ರಕರಣಗಳ ಸಾಲು. ಕಡಿದು ಕೊಲೆ, ಚೂರಿ ಇರಿದು ಕೊಲೆ, ಉಸಿರುಗಟ್ಟಿಸಿ ಕೊಲೆ