Browsing Category

Education

ಇನ್ನು ಮುಂದೆ KEA ಮೂಲಕ ವಿವಿ ಬೋಧಕ ಹುದ್ದೆಗಳ ನೇಮಕ | ಮೆರಿಟ್ ಪಟ್ಟಿಯಲ್ಲೇ ಆಯ್ಕೆ, ಶಿಕ್ಷಣ ಸಚಿವರಿಂದ ಮಹತ್ವದ…

ಕರ್ನಾಟಕದ ಯಾವುದೇ ವಿಶ್ವವಿದ್ಯಾಲಯಗಳಿಗೆ ಬೋಧಕ ಸಿಬ್ಬಂದಿಯನ್ನು ನೇಮಕಾತಿ ಮಾಡಿಕೊಳ್ಳುವುದಕ್ಕಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (ಕೆಇಎ) ಮೂಲಕ ಲಿಖಿತ ಪರೀಕ್ಷೆ ನಡೆಸಿ, ಅರ್ಹರ ಮೆರಿಟ್ ಪಟ್ಟಿಯನ್ನು ಸಿದ್ಧಪಡಿಸಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ

ಮಕ್ಕಳಿಗೆ ಶಾಲಾ ಬ್ಯಾಗ್ ಹೊರೆ ತಪ್ಪಿಸಲು ಶಿಕ್ಷಣ ಇಲಾಖೆಯಿಂದ ಮಹತ್ವದ ನಿರ್ಧಾರ!

ಬೆಂಗಳೂರು: ರಾಜ್ಯದಲ್ಲಿ ಶಾಲೆಗಳು ಆರಂಭವಾದ ಬೆನ್ನಲ್ಲೇ ಹೊಸ ಆತಂಕವೊಂದು ಶುರುವಾಗಿದ್ದು, ಶಾಲಾ ಬ್ಯಾಗ್ ಹೊರೆಯಿಂದ ಮಕ್ಕಳಿಗೆ ಪಾಶ್ಚರಲ್ ಡಿವಿಯೇಷನ್ ಸಮಸ್ಯೆ ಕಾಡುತ್ತಿದೆ. ಹೀಗಾಗಿ ಶಿಕ್ಷಣ ಇಲಾಖೆ ಹೊಸ ಚಿಂತನೆ ನಡೆಸಿದೆ. ಶನಿವಾರ ಮಕ್ಕಳ ಬ್ಯಾಗ್ ಹೊರೆ ಇಳಿಸಲು ನಿರ್ಧರಿಸಿರುವ ಇಲಾಖೆ,

ಇದೇ ಡಿಸೆಂಬರ್ ಒಳಗೆ NEP ಪಠ್ಯಕ್ರಮ – ಸಚಿವ ಬಿ.ಸಿ.ನಾಗೇಶ್

ಮಂಗಳೂರು : ಕರ್ನಾಟಕ ಬರುವ ಡಿಸೆಂಬರ್ ತಿಂಗಳೊಳಗೆ ಪದವಿಪೂರ್ವ ತರಗತಿಗಳಿಗೆ ರಾಷ್ಟ್ರೀಯ ಶಿಕ್ಷಣ ನೀತಿ (NEP) ಪಠ್ಯಕ್ರಮವನ್ನು ಅನುಷ್ಠಾನಕ್ಕೆ ತರಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದ್ದಾರೆ. ಮಂಗಳೂರಿನಲ್ಲಿ ಈ ಕುರಿತು ಮಾಹಿತಿ ನೀಡಿರುವ

ಉದ್ಯೋಗಾಕಾಂಕ್ಷಿಗಳೇ ಎಚ್ಚರ, ಸರ್ವಶಿಕ್ಷಾ ಅಭಿಯಾನದ ಹೆಸರಲ್ಲಿ ನಕಲಿ ವೆಬ್ ಸೈಟ್!

ಬೆಂಗಳೂರು: ಉದ್ಯೋಗಕ್ಕಾಗಿ ತುದಿಗಾಲಿನಲ್ಲಿ ಕಾಯುತ್ತಿರುವ ನಿರುದ್ಯೋಗಿಗಳ ಸಂಖ್ಯೆ ಅಧಿಕವಾಗಿದ್ದು, ಇದನ್ನೇ ಟಾರ್ಗೆಟ್ ಆಗಿಸಿಕೊಂಡು ಅದೆಷ್ಟೋ ವಂಚಕರು ನಕಲಿ ವೆಬ್ ಸೈಟ್ ಮೂಲಕ ಕೆಲಸ ಕೊಡಿಸುವುದಾಗಿ ಮೋಸ ಮಾಡುತ್ತಾರೆ. ಇದೀಗ ಸರ್ವಶಿಕ್ಷಾ ಅಭಿಯಾನದ ಅಧಿಕೃತ ವೆಬ್‌ಸೈಟ್ ಮೂಲಕ ವಂಚನೆಗೆ

ಇನ್ನು ಮುಂದೆ ಸರ್ಕಾರಿ ಶಾಲಾ ಮಕ್ಕಳಿಗೂ ಸ್ಕೂಲ್ ಬಸ್!

ಬೆಂಗಳೂರು: ಖಾಸಗಿ ಶಾಲಾ ಮಕ್ಕಳಂತೆ ಇನ್ನು ಮುಂದೆ ಸರ್ಕಾರಿ ಶಾಲೆಯ ಮಕ್ಕಳಿಗೂ ಸ್ಕೂಲ್ ಬಸ್ ಸೌಲಭ್ಯ ದೊರೆಯಲಿದ್ದು, ಶಾಲಾ ವಾಹನ ಖರೀದಿ ಮಾಡಲು ರಾಜ್ಯ ಸರ್ಕಾರ ಅವಕಾಶ ನೀಡಿದೆ. ಶಾಲಾ ಮಕ್ಕಳನ್ನು ದೂರದ ಊರುಗಳಿಂದ ಕರೆದುಕೊಂಡು ಬರೋದಕ್ಕೆ ಸರ್ಕಾರಿ ಶಾಲಾ ಮಕ್ಕಳಿಗೆ ಸ್ಕೂಲ್ ಬಸ್ ವ್ಯವಸ್ಥೆ

ಅತಿಥಿ ಶಿಕ್ಷಕರೇ ನಿಮಗೊಂದು ಭರ್ಜರಿ ಸಿಹಿ ಸುದ್ದಿ | ಗೌರವಧನ ಹೆಚ್ಚಳಕ್ಕೆ ಸಿಎಂ ಅಸ್ತು

ರಾಜ್ಯ ಸರ್ಕಾರ ಅತಿಥಿ ಶಿಕ್ಷಕರಿಗೆ ಭರ್ಜರಿ ಸಿಹಿ ಸುದ್ದಿಯೊಂದನ್ನು ನೀಡಿದೆ. ಸಂಭಾವನೆ ಪರಿಷ್ಕರಣೆ ಮಾಡಿ ಈ ಹಿಂದೆ ಆದೇಶ ಹೊರಡಿಸಿತ್ತು. ಈಗ ಈ ಪರಿಷ್ಕರಣೆಯ ಮನವಿಗೆ ಸ್ಪಂದಿಸಿರುವ ಸಿಎಂ ಬಸವರಾಜ ಬೊಮ್ಮಾಯಿ, ಆದೇಶಕ್ಕೆ ಒಪ್ಪಿಗೆ ಸೂಚಿಸಿದ್ದಾರೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ

ಪಿಯುಸಿ ವಿದ್ಯಾರ್ಥಿನಿಯರಿಗೆ ರಾಜ್ಯ ಸರ್ಕಾರದಿಂದ ಬಂಪರ್ ಕೊಡುಗೆ !! | ಇನ್ನು ಮುಂದೆ ಕಾಲೇಜಿಗೆ ಯಾವುದೇ ಫೀಸ್…

ಪಿಯುಸಿ ಓದುವ ವಿದ್ಯಾರ್ಥಿನಿಯರಿಗೆ ರಾಜ್ಯ ಸರ್ಕಾರ ಭರ್ಜರಿ ಗುಡ್ ನ್ಯೂಸ್ ಕೊಟ್ಟಿದೆ. ಇನ್ನು ಮುಂದೆ ಸರ್ಕಾರಿ ಕಾಲೇಜು ಸೇರುವ ವಿದ್ಯಾರ್ಥಿನಿಯರು ಶುಲ್ಕವನ್ನೇ ಕಟ್ಟುವ ಅವಶ್ಯಕತೆ ಇಲ್ಲ. ಹೌದು. ಇನ್ನು ಮುಂದೆ ವಿದ್ಯಾರ್ಥಿನಿಯರಿಗೆ ಸಂಪೂರ್ಣ ಶುಲ್ಕ ವಿನಾಯಿತಿ ಇರಲಿದೆ. ಬಾಲಕಿಯರು ಇನ್ನು

ಉತ್ತಮ ಅಂಕಗಳೊಂದಿಗೆ ದ್ವಿತೀಯ ಪಿಯುಸಿ ತೇರ್ಗಡೆಯಾದ ಸಂಯೋಜಿತ ಅವಳಿ ಸಹೋದರಿಯರು!!

ಕೆಲವು ವರ್ಷಗಳ ಹಿಂದೆ ಹೈದರಾಬಾದ್ ನಲ್ಲಿ ಈ ಸಂಯೋಜಿತ ಅವಳಿ ಮಕ್ಕಳ ಬಗ್ಗೆ ಮಾಧ್ಯಮಗಳಲ್ಲಿ ಸುದ್ದಿಯಾಗಿತ್ತು. ಇದೀಗ ಬಂದ ಸುದ್ದಿ ಎಂದರೆ ಈ ಅವಳಿ ಮಕ್ಕಳು ಉತ್ತಮ ಅಂಕಯೊಂದಿಗೆ ದ್ವಿತೀಯ ಪಿಯುಸಿ ಪಾಸ್ ಆಗಿದ್ದಾರೆ. ಹೈದರಾಬಾದ್ ನ ಯೂಸುಫ್ ಗುಡದ ವಾಣಿ ಮತ್ತು ವೀಣಾ ಎಂಬಾ ಅವಳಿ ಮಕ್ಕಳು