Browsing Category

Education

ರಾಜ್ಯ ಸರ್ಕಾರದಿಂದ “ಅರಿವು” ಯೋಜನೆಯಡಿ ಶೈಕ್ಷಣಿಕ ಸಾಲಕ್ಕೆ ಅರ್ಜಿ ಆಹ್ವಾನ !! | ಅರ್ಜಿ ಸಲ್ಲಿಸಲು ಜುಲೈ…

ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದಿಂದ 2022-23ನೇ ಸಾಲಿನ “ಅರಿವು” ಶೈಕ್ಷಣಿಕ ಸಾಲ ಯೋಜನೆಯಡಿಯಲ್ಲಿ ಶೈಕ್ಷಣಿಕ ಸಾಲ ಪಡೆಯಲು ಅರ್ಹ ಅಭ್ಯರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಮತೀಯ ಅಲ್ಪಸಂಖ್ಯಾತ ವರ್ಗಕ್ಕೆ ಸೇರಿದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಸಿಖ್ಖರು,

ಇನ್ನು ಮುಂದೆ ನೀವೂ ಕೂಡ ಶಿಕ್ಷಣ ಇಲಾಖೆಯ ದೂರುಗಳನ್ನು ಸಚಿವರ ಬಳಿಯೇ ಹೇಳಬಹುದು !! | ಹೇಗೆ ಅಂತಿರಾ !?? ಇಲ್ಲಿದೆ…

ಇನ್ನು ಮುಂದೆ ಪ್ರಾಥಮಿಕ ಮತ್ತು ಫ್ರೌಢ ಶಿಕ್ಷಣ ಇಲಾಖೆಯ ಸಮಸ್ಯೆಗಳು, ದೂರುಗಳನ್ನು ಯಾರು ಬೇಕಾದರೂ ನೇರವಾಗಿ ಶಿಕ್ಷಣ ಸಚಿವ ಬಿಸಿ ನಾಗೇಶ್ ಅವರಿಗೆ ತಿಳಿಸಬಹುದು. ಅದಲ್ಲದೆ ಪೋಷಕರು, ಸಾರ್ವಜನಿಕರು ನೀಡುವ ದೂರುಗಳಿಗೆ ಖುದ್ದು‌‌ ಶಿಕ್ಷಣ ಸಚಿವರೇ ಉತ್ತರ ಕೊಡುವ ಕೆಲಸ ಕೂಡ ಮಾಡ್ತಾರೆ. ಹೌದು.

ಪರೀಕ್ಷೆ ಬರೆಯಲು ಕಾಲೇಜಿಗೆ ಬಾರದ ವಿದ್ಯಾರ್ಥಿಗಳು !! | ಕೊನೇ ಕ್ಷಣದಲ್ಲಿ ಎಕ್ಸಾಮ್ ಕ್ಯಾನ್ಸಲ್

ಪರೀಕ್ಷೆ ಬರೆಯಲು ವಿದ್ಯಾರ್ಥಿಗಳು ಬಾರದ ಹಿನ್ನೆಲೆಯಲ್ಲಿ ಪರೀಕ್ಷೆಯನ್ನೇ ರದ್ದುಗೊಳಿಸಿದ ಘಟನೆ ನಡೆದಿದೆ. ಕೊರೋನಾ ಕೇಸ್‌ಗಳ ಹೆಚ್ಚಳದಿಂದಾಗಿ ಕೋಲ್ಕತ್ತಾ ವೈದ್ಯಕೀಯ ಕಾಲೇಜಿನಲ್ಲಿ ಸೋಮವಾರ ನಡೆಯಬೇಕಿದ್ದ ಪರೀಕ್ಷೆಯನ್ನು ಕೊನೇ ಕ್ಷಣದಲ್ಲಿ ರದ್ದುಗೊಳಿಸಲಾಗಿದೆ. ಪರೀಕ್ಷಾ ಸಿಬ್ಬಂದಿ ಸೋಮವಾರ

ಟಾಟಾ ಗ್ರೂಪ್‌ ವತಿಯಿಂದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸ್ಕಾಲರ್‌ಶಿಪ್!

ಟಾಟಾ ಗ್ರೂಪ್‌ನ ಸ್ಕಾಲರ್‌ಶಿಪ್ ಕಾರ್ಯಕ್ರಮವನ್ನು ಮುಖ್ಯ ಹಣಕಾಸು ಸೇವಾ ವಿಭಾಗವಾದ ಟಾಟಾ ಕ್ಯಾಪಿಟಲ್ 2022-23 ಶೈಕ್ಷಣಿಕ ವರ್ಷಕ್ಕೆ ಪ್ರಾರಂಭಿಸಿದೆ. ವಿದ್ಯಾರ್ಥಿವೇತನವು ಸಮಾಜದ ಆರ್ಥಿಕವಾಗಿ ದುರ್ಬಲ ವರ್ಗಗಳ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸಹಾಯ ಮಾಡಲು ಪ್ರಯತ್ನಿಸುತ್ತಿದ್ದು,

ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ವತಿಯಿಂದ ವಿದ್ಯಾರ್ಥಿಗಳಿಗೆ ಸಾಲ ಸೌಲಭ್ಯ

ಬೆಂಗಳೂರು : ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ನಿಯಮಿತದ ವತಿಯಿಂದ 2022-23ನೇ ಸಾಲಿನ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಪದವಿ ಕೋರ್ಸ್‌ಗಳಲ್ಲಿ ಆಯ್ಕೆಯಾದ ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ಸಾಲ ಪಡೆಯಲು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಸಿಇಟಿ/ನೀಟ್ ವೃತ್ತಿಪರ

ಪದವಿ ಪ್ರವೇಶ ಪಡೆಯುವ ವಿದ್ಯಾರ್ಥಿಗಳಿಗೆ ಕಾಲೇಜು ಶಿಕ್ಷಣ ಇಲಾಖೆಯಿಂದ ಸಿಹಿಸುದ್ದಿ!

ಬೆಂಗಳೂರು : ಪದವಿ ಪ್ರವೇಶ ಶುಲ್ಕ ಹೆಚ್ಚಳವಾಗಲಿದೆ ಎಂದು ಗೊಂದಲದಲ್ಲಿದ್ದ ವಿದ್ಯಾರ್ಥಿಗಳಿಗೆ ಕಾಲೇಜು ಶಿಕ್ಷಣ ಇಲಾಖೆ ಸಿಹಿಸುದ್ದಿ ನೀಡಿದ್ದು, 2022-23 ನೇ ಸಾಲಿಗೆ ಪದವಿ ಕೋರ್ಸ್ ಗಳ ಶುಲ್ಕ ಹೆಚ್ಚಳ ಮಾಡಿಲ್ಲ ಎಂದು ತಿಳಿಸಿದೆ. ಕಾಲೇಜು ಶಿಕ್ಷಣ ಇಲಾಖೆಯು 2022-23 ನೇ ಸಾಲಿನ ಸರ್ಕಾರಿ

ಸುಳ್ಯ ಎನ್ ಎಂ ಪಿ ಯು ಕಾಲೇಜಿನ ವಿದ್ಯಾರ್ಥಿನಿ ಇಸ್ಫಾನ ಡಿಸ್ಟಿಂಕ್ಷನ್ ನಲ್ಲಿ ತೇರ್ಗಡೆ

ಈ ಬಾರಿಯ ಪಿ ಯು ಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು ,ಸುಳ್ಯದ ನೆಹರು ಮೆಮೋರಿಯಲ್ ಪಿ ಯು ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿ ಇಸ್ಫಾನ 530 ( 88.33% ) ಅಂಕಗಳನ್ನು ಪಡೆಯುವುದರೊಂದಿಗೆ ಡಿಸ್ಟಿಂಕ್ಷನ್ ನಲ್ಲಿ ತೇರ್ಗಡೆಯಾಗಿರುತ್ತಾರೆ.ಇವರು ಬೆಳ್ಳಾರೆ ಸಮೀಪದ ನಿಡ್ಮಾರು

ಬೆಳ್ಳಂಬೆಳ್ಳಗೆ ಬೆಂಗಳೂರಿನ ಹಲವು ಶಿಕ್ಷಣ ಸಂಸ್ಥೆಗಳಿಗೆ ಶಾಕ್

ಇಂದು(ಗುರುವಾರ) ಬೆಳ್ಳಂಬೆಳ್ಳಗೆ ನಗರದ ಹಲವು ಶಿಕ್ಷಣ ಸಂಸ್ಥೆಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಆದಾಯ ತೆರಿಗೆಯಲ್ಲಿ ವಂಚನೆ ಆರೋಪದ ಹಿನ್ನೆಲೆಯಲ್ಲಿ ಈ ದಾಳಿ ನಡೆಸಲಾಗಿದೆ. ಆದಾಯ ತೆರಿಗೆ ವಂಚನೆ ಹಿನ್ನೆಲೆಯಲ್ಲಿ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಸರ್ಚ್