ಮೆಟ್ರಿಕ್ ಪೂರ್ವ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ!
ಶಿವಮೊಗ್ಗ : 2022-23 ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಪ್ರವರ್ಗ-1, 2ಎ, 2ಬಿ, 3ಎ, 3ಬಿ, ಪ.ಜಾ/ಪ.ವರ್ಗ ಮತ್ತು ಇತರೆ ಜನಾಂಗಗಳಿಗೆ ಸೇರಿದ!-->!-->!-->…