Browsing Category

Education

ಯೋಗ ಡೇ ಪ್ರಯುಕ್ತ ನಾಳೆ ಶಾಲೆ ಕಾಲೇಜುಗಳಿಗೆ ರಜೆ ಇದ್ಯಾ?!

ನಾಳೆ ಎಲ್ಲಾ ಶಾಲೆಗಳಿಗೆ ಅರ್ಧ ದಿನ ರಜೆ ಎಂದು ಎಲ್ಲಾ ಕಡೆ ಒಂದು ಸುದ್ದಿ ಹರಿದಾಡುತ್ತಿದೆ. ಇದರ ಸತ್ಯಾಸತ್ಯತೆಯ ವಿವರಗಳನ್ನು ನಾವು ನಿಮಗೆ ಇಲ್ಲಿ ನೀಡಿದ್ದೇವೆ. ನಾಳೆ ಯೋಗದಿನದ ಪ್ರಯುಕ್ತ ಅರ್ಧ ದಿನ ಶಾಲೆ ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ. ರಾಜ್ಯದ ಎಲ್ಲಾ ಶಾಲೆಗಳಲ್ಲಿ ದಿನಾಂಕ

ಇಂದಿನಿಂದ ಪದವಿ ಪ್ರವೇಶ ಪ್ರಕ್ರಿಯೆ ಶುರು: ಆನ್ ಲೈನ್ ನಲ್ಲಿ ಮಾತ್ರ ಅರ್ಜಿ ಸಲ್ಲಿಸಲು ಅವಕಾಶ

2022-23 ನೇ ಸಾಲಿನ ಪದವಿ ಪ್ರವೇಶ ಪ್ರಕ್ರಿಯೆ ಇಂದಿನಿಂದ ಆರಂಭವಾಗಲಿದ್ದು, ಪ್ರಸಕ್ತ ವರ್ಷದಿಂದಲೇ ರಾಜ್ಯದ ಪದವಿ ಕಾಲೇಜುಗಳ ಪ್ರವೇಶವನ್ನು ಆನ್ ಲೈನ್ ಮುಖಾಂತರ ನಡೆಸಬೇಕು ಎಂದು ಶಿಕ್ಷಣ ಇಲಾಖೆ ತಿಳಿಸಿದೆ. ರಾಜ್ಯದ ಎಲ್ಲ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಪದವಿ ಕಾಲೇಜುಗಳು

ದ್ವಿತೀಯ ಪಿಯುಸಿ ಪರೀಕ್ಷೆ ಬರೆದ ಅಪ್ಪ-ಮಗ, ತಂದೆಗೆ ಬಂದ ಅಂಕ ಎಷ್ಟು ಗೊತ್ತಾ?

ದ್ವಿತೀಯ ಪಿಯುಸಿ ಫಲಿತಾಂಶ ಶನಿವಾರವಷ್ಟೇ ಪ್ರಕಟವಾಗಿದೆ ಎಲ್ಲರಿಗೂ ಗೊತ್ತಿದೆ. ಇಲ್ಲೊಂದು ಆಶ್ಚರ್ಯಕರ ಸಂಗತಿ ನಡೆದಿದೆ. ಹೌದು ಇಪ್ಪತ್ತು ವರ್ಷಗಳ ಹಿಂದೆ ಪರೀಕ್ಷೆಯಲ್ಲಿ ಫೇಲಾದ ತಂದೆಯೊಬ್ಬರು ಮಗನೊಂದಿಗೆ ಅಭ್ಯಾಸ ಪರೀಕ್ಷೆ ಬರೆದಿರುವುದಲ್ಲದೇ ಪುತ್ರನಿಗಿಂತ ಹೆಚ್ಚು ಅಂಕ ಪಡೆದು

ನಾಳೆ SSLC ಪೂರಕ ಪರೀಕ್ಷೆ

ಬೆಂಗಳೂರು: 2021-22 ನೇ ಸಾಲಿನ ಎಸ್ ಎಸ್ ಎಲ್ ಸಿ ಪೂರಕ ಪರೀಕ್ಷೆ ದಿನಾಂಕ 27-06-2022ರಿಂದ 04-07-2022ರವರೆಗೆ ನಡೆಯಲಿದೆ ಎಂದು ಕರ್ನಾಟಕ ರಾಜ್ಯ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ತಿಳಿಸಿದೆ. ಪರೀಕ್ಷೆಗೆ 11,415 ಶಾಲೆಗಳಿಂದ 63,363 ವಿದ್ಯಾರ್ಥಿ ಗಳು, 31,283 ವಿದ್ಯಾರ್ಥಿನಿಯರು ಹಾಗೂ

ಪಿಯುಸಿ ರಿಸಲ್ಟ್ ಬೆನ್ನಲ್ಲೇ ನಾಲ್ವರು ವಿದ್ಯಾರ್ಥಿನಿಯರು ಆತ್ಮಹತ್ಯೆ! ಪಾಸ್ ಆಗಿದ್ದರೂ ದುಡುಕಿನ ನಿರ್ಧಾರಕ್ಕೆ…

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡ ಬೆನ್ನಲ್ಲೇ ಪರೀಕ್ಷೆಯಲ್ಲಿ ಅನುತ್ತೀರ್ಣಗೊಂಡ ಬೇಸರದಲ್ಲಿ ನಾಲ್ಕು ಪ್ರತ್ಯೇಕ ಪ್ರಕರಣಗಲ್ಲಿ, ಕೆಳಕಂಡ ಜಿಲ್ಲೆಯ ನಾಲ್ವರು ವಿದ್ಯಾರ್ಥಿನಿಯರು ಆತ್ಮಹತ್ಯೆಗೆ ಶರಣಾದ ಘಟನೆ ಬೆಳಕಿಗೆ ಬಂದಿದೆ. ಬಾಗಲಕೋಟೆ:ಜಿಲ್ಲೆಯ ಬಿಳಗಿ ತಾಲೂಕಿನ ಯಡಹಳ್ಳಿಯ ಪೂಜಾ

ಆಗಸ್ಟ್ ತಿಂಗಳಲ್ಲಿ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ!!

ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಇಂದು ಬಿಡುಗಡೆಯಾಗಿದ್ದು, ಜೂನ್ ತಿಂಗಳಾಂತ್ಯಕ್ಕೆ ಪೂರಕ ಪರೀಕ್ಷೆ ದಿನಾಂಕವನ್ನು ಪ್ರಕಟಿಸಿ, ಆಗಸ್ಟ್ ತಿಂಗಳಲ್ಲಿ ಪರೀಕ್ಷೆ ನಡೆಯಲಿದೆ ಎಂದು ಶಿಕ್ಷಣ ಸಚಿವರು ಮಾಹಿತಿ ನೀಡಿದ್ದಾರೆ. ಬೆಂಗಳೂರಿನ ಮಲ್ಲೇಶ್ವರದಲ್ಲಿರುವ ಪದವಿಪೂರ್ವ ಶಿಕ್ಷಣ ಇಲಾಖೆಯ

ಇಲ್ಲಿದೆ ದ್ವಿತೀಯ ಪಿಯುಸಿ ಟಾಪರ್ಸ್ ವಿವರ

ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ಫಲಿತಾಂಶ ಪ್ರಕಟಗೊಂಡಿದ್ದು, ದಕ್ಷಿಣ ಕನ್ನಡ ಜಿಲ್ಲೆಯು ಶೇ.88.02 ಪಡೆಯುವ ಮೂಲಕ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದುಕೊಂಡಿದೆ. ಇದರ ಜೊತೆಗೆ ದ‌ಕ್ಷಿಣ ಕನ್ನಡ ಜಿಲ್ಲೆಯ ಐವರು ವಿದ್ಯಾರ್ಥಿಗಳು ಟಾಪರ್ಸ್ ಆಗಿ ಹೊರಹೊಮ್ಮಿದ್ದಾರೆ. ದಕ್ಷಿಣ ಕನ್ನಡದಲ್ಲಿ

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ! ಯಾವ ಜಿಲ್ಲೆಗೆ ಯಾವ ಸ್ಥಾನ ?

2021-22ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಶನಿವಾರ ಪ್ರಕಟಗೊಂಡಿದ್ದು, ಈ ಬಾರಿ ಶೇ.61.88 ಫಲಿತಾಂಶ ಬಂದಿದೆ. ಕಳೆದ ಬಾರಿಗೆ ಹೋಲಿಸಿದರೆ ಈ ಬಾರಿ ಶೇಖಡವಾರು ಫಲಿತಾಂಶದಲ್ಲಿ 0.8 ಹೆಚ್ಚಾಗಿದೆ. ಶೇ.88.02 ಫಲಿತಾಂಶ ಪಡೆಯುವ ಮೂಲಕ ದಕ್ಷಿಣ ಕನ್ನಡ ಜಿಲ್ಲೆಯು ರಾಜ್ಯಕ್ಕೆ ಟಾಪರ್​ ಆಗಿ