ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ! ಯಾವ ಜಿಲ್ಲೆಗೆ ಯಾವ ಸ್ಥಾನ ?
2021-22ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಶನಿವಾರ ಪ್ರಕಟಗೊಂಡಿದ್ದು, ಈ ಬಾರಿ ಶೇ.61.88 ಫಲಿತಾಂಶ ಬಂದಿದೆ. ಕಳೆದ ಬಾರಿಗೆ ಹೋಲಿಸಿದರೆ ಈ ಬಾರಿ ಶೇಖಡವಾರು ಫಲಿತಾಂಶದಲ್ಲಿ 0.8 ಹೆಚ್ಚಾಗಿದೆ.
ಶೇ.88.02 ಫಲಿತಾಂಶ ಪಡೆಯುವ ಮೂಲಕ ದಕ್ಷಿಣ ಕನ್ನಡ ಜಿಲ್ಲೆಯು ರಾಜ್ಯಕ್ಕೆ ಟಾಪರ್ ಆಗಿ!-->!-->!-->!-->!-->…