Browsing Category

Education

ಹಿಂದಿ ಭಾಷೆ ತಿಳಿದಿರುವ ಮಕ್ಕಳಿಗಷ್ಟೇ ಹೊರ ರಾಜ್ಯ ಪ್ರವಾಸ ಭಾಗ್ಯ !! | ಚರ್ಚೆಗೆ ಗ್ರಾಸವಾದ ಇಲಾಖೆಯ ಆದೇಶದ ಕುರಿತು…

ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ ಪ್ರಯುಕ್ತ `ಒಂದು ಭಾರತ ಶ್ರೇಷ್ಠ ಭಾರತ’ ಕಾರ್ಯಕ್ರಮದಡಿಯಲ್ಲಿ ಪ್ರೌಢ ಶಾಲೆ ಮತ್ತು ಪಿಯು ವಿದ್ಯಾರ್ಥಿಗಳಿಗೆ ಹೊರ ರಾಜ್ಯಕ್ಕೆ ಪ್ರವಾಸಕ್ಕೆ ಕರೆದೊಯ್ಯುವ ಯೋಜನೆ ರೂಪಿಸಲಾಗಿದ್ದು, ಈ ಕುರಿತು ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. ಆದರೆ ಶಿಕ್ಷಣ ಇಲಾಖೆ

ವಿದ್ಯಾರ್ಥಿಗಳೇ ಗಮನಿಸಿ !! | ಪ್ರಸಕ್ತ ಸಾಲಿನ ಕಾಮೆಡ್-ಕೆ ಪರೀಕ್ಷೆಯ ದಿನಾಂಕ ಪ್ರಕಟ

ಪ್ರಸಕ್ತ ಸಾಲಿನ ಕಾಮೆಡ್-ಕೆ ಪರೀಕ್ಷೆಗೆ ದಿನಾಂಕ ಪ್ರಕಟವಾಗಿದೆ. ಇದೇ‌ ಜೂನ್ 19ರಂದು ಪರೀಕ್ಷೆ ನಡೆಯಲಿದೆ. 230 ಕೇಂದ್ರಗಳಲ್ಲಿ ನಡೆಯಲಿರುವ ಕಾಮೆಡ್-ಕೆ ಪರೀಕ್ಷೆಗೆ 61,635 ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದಾರೆ. ಹಲವು ಪರೀಕ್ಷೆಗಳ ಅಕ್ರಮ ಹಿನ್ನೆಲೆಯಲ್ಲಿ ಕಾಮೆಡ್-ಕೆಯಲ್ಲೂ

ಶಾಲಾ ಮಕ್ಕಳಲ್ಲಿ ಹೆಚ್ಚಿದ ಕೊರೊನಾ, ವಿದ್ಯಾಸಂಸ್ಥೆ, ಪೋಷಕರಿಗೆ ಹೊಸ ಮಾರ್ಗಸೂಚಿ ಬಿಡುಗಡೆ !!!

ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಪ್ರಕರಣಗಳು ಹೆಚ್ಚುತ್ತಿವೆ. ಅದರಲ್ಲೂ ರಾಜಧಾನಿ ಬೆಂಗಳೂರಿನಲ್ಲಿ ಕೋವಿಡ್ ಪ್ರಕರಣ ಏರಿಕೆ ಕಂಡಿದೆ. ಎರಡು ದಿನಗಳ ಹಿಂದೆ ಶಾಲಾಮಕ್ಕಳಲ್ಲಿ ಹೆಚ್ಚಿನ ಕೊರೊನಾ ಪ್ರಕರಣಗಳು ದಾಖಲಾಗಿದ್ದವು. ಈ ಹಿನ್ನಲೆಯಲ್ಲಿ ಬಿಬಿಎಂಪಿ ವ್ಯಾಪ್ತಿಯ ಶಾಲೆಗಳಿಗೆ ಕೊರೊನಾ

ಡಿಪ್ಲೊಮಾ ವಿದ್ಯಾರ್ಥಿಗಳಿಗೆ ಬಹುಮುಖ್ಯ ಮಾಹಿತಿ ಸಂತಸದ ಸುದ್ದಿ

ಕೊರೊನಾ ಕಾರಣಕ್ಕೆ 2021-22 ನೇ ಸಾಲಿನಲ್ಲಿ ಡಿಪ್ಲೋಮಾ ವಿದ್ಯಾರ್ಥಿಗಳಿಗೆ ಕ್ಯಾರಿಓವರ್ ಪದ್ಧತಿಯನ್ನು ಎಲ್ಲ ವಿಷಯಗಳಿಗೆ ವಿಸ್ತರಿಸಲಾಗಿದೆ. ಈ ಮೊದಲು ನಾಲ್ಕು ವಿಷಯಗಳಿಗೆ ಮಾತ್ರ ಕ್ಯಾರಿ ಓವರ್ ಪದ್ಧತಿಯಿದ್ದು, ಇದನ್ನು ಎಲ್ಲ ವಿಷಯಗಳಿಗೆ ವಿಸ್ತರಿಸಲಾಗಿರುವ ಕಾರಣ ವಿದ್ಯಾರ್ಥಿಗಳು ಎಷ್ಟೇ

ಶೀಘ್ರದಲ್ಲೇ ‘ರಾತ್ರಿ ಶಾಲೆ’ ಯೋಜನೆ ಆರಂಭ!!

ಬೆಂಗಳೂರು : ಸರ್ಕಾರಿ ಶಾಲೆಗಳಲ್ಲಿ ಕಲಿಯುತ್ತಿರುವ ಹಿಂದುಳಿದ ಮಕ್ಕಳನ್ನು ಶೈಕ್ಷಣಿಕವಾಗಿ ಅಭಿವೃದ್ಧಿಪಡಿಸಲು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯು ಬೆಂಗಳೂರಿನಲ್ಲಿ 'ರಾತ್ರಿ ಶಾಲೆ' ಆರಂಭಿಸುವ ಚಿಂತನೆಯನ್ನು ನಡೆಸಿದೆ. ಸ್ಲಂಗಳಲ್ಲಿ ವಾಸಿಸುತ್ತಿರುವ ಹಿಂದುಳಿದ ಬಡ ಮಕ್ಕಳು ಶಾಲೆಯಿಂದ

ವಿದ್ಯಾರ್ಥಿಗಳೇ ಗಮನಿಸಿ : ಮೆಟ್ರಿಕ್‌ ನಂತರದ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ

ಮೆಟ್ರಿಕ್ ನಂತರದ ಕೋರ್ಸ್‌ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಂದ 2021-22ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ ನೀಡಲಾಗುತ್ತಿರುವ 'ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ', 'ಶುಲ್ಕ ವಿನಾಯಿತಿ' ಮತ್ತು ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ

ದ್ವಿತೀಯ ಪಿಯು ಫಲಿತಾಂಶ ದಿನಾಂಕ ಪ್ರಕಟ! ವಿದ್ಯಾರ್ಥಿಗಳ ಮೊಬೈಲ್ ಸಂಖ್ಯೆಗೆ ಬರಲಿದೆ ಫಲಿತಾಂಶದ ಸಂದೇಶ

2021-22ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ ಮುಗಿದು ಒಂದು ತಿಂಗಳು ಸಮೀಪಿಸುತ್ತಿದೆ. ಇದರ ಬೆನ್ನಲ್ಲೇ ದ್ವಿತೀಯ ಪಿಯುಸಿ ಫಲಿತಾಂಶ ಬಿಡುಗಡೆಗೆ ಪದವಿ ಪೂರ್ವ ಶಿಕ್ಷಣ ಇಲಾಖೆ ಸಕಲ ಸಿದ್ಧತೆ ಮಾಡಿಕೊಂಡಿದೆ. ಜೂನ್ 20 ರಿಂದ 25ರೊಳಗೆ ಕರ್ನಾಟಕ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಲಿದೆ ಎಂದು

ಭಾರತ ಸರ್ಕಾರದ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯದಲ್ಲಿ ಉದ್ಯೋಗವಕಾಶ | ಯಾವುದೇ ವಿಷಯದಲ್ಲಿ ಪದವಿ ಹೊಂದಿರುವ…

ಭಾರತ ಸರ್ಕಾರದ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯವು ರಾಷ್ಟ್ರೀಯ ವೃತ್ತಿ ಸೇವೆ ಯೋಜನೆ ಅಡಿಯಲ್ಲಿರುವ ಹುದ್ದೆಗಳಿಗೆ ಅಧಿಸೂಚನೆ ಹೊರಡಿಸಿದ್ದು, ಯಾವುದೇ ವಿಷಯದಲ್ಲಿ ಪದವಿ ಹೊಂದಿರುವ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಸಂಸ್ಥೆ : ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ