CET : ಜೂನ್ 16,17 ರಂದು ನಡೆಯುವ “ಸಿಇಟಿ” ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ…
ಎಂಜಿನಿಯರಿಂಗ್ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸುವ ಸಿಇಟಿ ಪರೀಕ್ಷೆ ಜೂ.16,17 ರಂದು ನಡೆಯಲಿದೆ.
ಈ ಪರೀಕ್ಷೆಗಳಿಗೂ ಹಿಜಾಬ್ ಸೇರಿದಂತೆ ಕಿವಿ ಮತ್ತು ತಲೆಯನ್ನು ಮುಚ್ಚುವಂತಹ ಯಾವುದೇ ವಸ್ತ್ರಗಳನ್ನು ಧರಿಸಿ ಬರುವಂತಿಲ್ಲ ಎಂದು!-->!-->!-->…