Browsing Category

Education

SSLC ಉತ್ತರ ಪತ್ರಿಕೆಯ ಸ್ಕ್ಯಾನ್ ಹಾಗೂ ಮರು ಮೌಲ್ಯಮಾಪನಕ್ಕೆ ವೆಬ್‌ಸೈಟ್ ಓಪನ್ | ಲೋಪದೋಷ ಸರಪಡಿಸಿದ ಪರೀಕ್ಷಾ ಮಂಡಳಿ

SSLC ಪರೀಕ್ಷೆಯ ಫಲಿತಾಂಶವನ್ನು ಮೇ 19 ರಂದು ಪ್ರಕಟಿಸಲಾಗಿತ್ತು. ಈ ಬಾರಿ ಉತ್ತಮ ಫಲಿತಾಂಶ ಬಂದಿದ್ದು, ಶೇಕಡ 85.63 ರಷ್ಟು ಫಲಿತಾಂಶ ಬಂದಿದೆ. ಇದು ಕಳೆದ ಹತ್ತು ವರ್ಷಗಳಲ್ಲಿ ದಾಖಲೆಯ ಫಲಿತಾಂಶವಾಗಿದೆ. ಆದರೆ ಫಲಿತಾಂಶ ಬಂದರೂ ಕೆಲವು ವಿದ್ಯಾರ್ಥಿಗಳು ಪರದಾಡುತ್ತಿದ್ದಾರೆ. ಹೌದು ಫಲಿತಾಂಶ

ಖಾಸಗಿ ಶಾಲೆಗಳಿಗೆ ಅರ್ಹತಾ ಪರೀಕ್ಷೆಯ ಮೂಲಕ ಪ್ರವೇಶ ನೀಡಲು ಸಮಾಜ ಕಲ್ಯಾಣ ಇಲಾಖೆಯಿಂದ ಅರ್ಜಿ ಆಹ್ವಾನ

ಬಳ್ಳಾರಿ : ಖಾಸಗಿ ಶಾಲೆಗೆ ಮಕ್ಕಳನ್ನು ಸೇರಿಸುವ ಪೋಷಕರಿಗೆ ಸಿಹಿಸುದ್ದಿ ಇದ್ದು, ಇಲ್ಲಿಯವರೆಗೆ ಯಾವುದೇ ಪರೀಕ್ಷೆ ಇಲ್ಲದೆ ಶುಲ್ಕ ಪಾವತಿಸಿ ವಿದ್ಯಾರ್ಥಿಗಳನ್ನು ಶಾಲೆಗೆ ಸೇರಿಸಬೇಕಿತ್ತು. ಆದರೀಗ ಸಮಾಜ ಕಲ್ಯಾಣ ಇಲಾಖೆ ಅರ್ಹತಾ ಪರೀಕ್ಷೆಯ ಮೂಲಕ ಪ್ರವೇಶ ನೀಡಲು ಅರ್ಜಿ ಆಹ್ವಾನಿಸಿದೆ.

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ | ಗ್ರಾಮ ಒನ್ ಕೇಂದ್ರಗಳ ಮೂಲಕ ಬಸ್ ಪಾಸ್ ಸೌಲಭ್ಯವನ್ನು ಪಡೆಯಲು ಅವಕಾಶ

ವಿದ್ಯಾರ್ಥಿಗಳಿಗೆ ಕೆಎಸ್‍ಆರ್ ಟಿಸಿ ಬಸ್ ಪಾಸ್ ಸೌಲಭ್ಯವನ್ನು ಪಡೆಯಲು ಗ್ರಾಮ ಒನ್ ಕೇಂದ್ರಗಳ ಮೂಲಕ ಅರ್ಜಿ ಸಲ್ಲಿಸಲು ಸರ್ಕಾರ ಅವಕಾಶ ಕಲ್ಪಿಸಿದೆ. ಸರ್ಕಾರದ ಆದೇಶದಂತೆ ಗ್ರಾಮ ಒನ್ ಕೇಂದ್ರಗಳಲ್ಲಿ ವಿವಿಧ ಇಲಾಖೆಗಳ ಒಟ್ಟು 768 ಸೇವೆಗಳನ್ನು ನೀಡಲಾಗುತ್ತಿದೆ. ಇದೀಗ ಅದರಲ್ಲಿ ಬಸ್ ಪಾಸ್

ವಿದೇಶಿ ವಿದ್ಯಾಭ್ಯಾಸದ ಕನಸು ಕಂಡಿದ್ದೀರಾ? ಉನ್ನತ ಶಿಕ್ಷಣಕ್ಕೆ ವಿದೇಶಕ್ಕೆ ತೆರಳಬೇಕು ಎನ್ನುವವರು ಈ ವಿಷಯಗಳ ಬಗ್ಗೆ…

ಸಾಮಾನ್ಯವಾಗಿ ವಿದ್ಯಾರ್ಥಿಗಳು ವಿದೇಶದಲ್ಲಿ ಓದಬೇಕು ಎನ್ನುವ ಹಂಬಲ ಸಾಧಾರಣವಾಗಿ ಇಟ್ಟುಕೊಂಡಿರುತ್ತಾರೆ. ಆದರೆ ವಿದೇಶದಲ್ಲಿ ಅಧ್ಯಯನಕ್ಕಾಗಿ ಹೋಗುವಾಗ ಕೆಲವೊಂದು ಮಾಹಿತಿಗಳನ್ನು ವಿದ್ಯಾರ್ಥಿಗಳು ತಿಳಿದುಕೊಳ್ಳುವುದು ಉತ್ತಮ. ದೇಶದಿಂದ ದೇಶಕ್ಕೆ ತೆರಳುತ್ತಿರುವ ಕಾರಣ ಮಾನಸಿಕವಾಗಿಯೂ

ಜೂನ್ ತಿಂಗಳಲ್ಲಿ ನಡೆಯಲಿರುವ ಸಿಇಟಿ ಪರೀಕ್ಷೆಗೂ ಹಿಜಾಬ್ ನಿಷೇಧ !! | ಪರೀಕ್ಷೆ ಕುರಿತಂತೆ ಇನ್ನೂ ಹಲವು ನಿಯಮಗಳನ್ನು…

ಎಸ್‌ಎಸ್‌ಎಲ್‌ಸಿ ಹಾಗೂ ದ್ವೀತಿಯ ಪಿಯುಸಿ ಪರೀಕ್ಷೆ ಬಳಿಕ ಸಿಇಟಿ ಪರೀಕ್ಷೆ ನಡೆಯಲಿದೆ. ಇದೀಗ ಸಿಇಟಿ ಪರೀಕ್ಷೆಯಲ್ಲಿ ಹಿಜಾಬ್‌ ಗೆ ರಾಜ್ಯ ಸರ್ಕಾರ ನಿಷೇಧ ಹೇರಿದೆ. ಈ ಸಂಬಂಧ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಅಧಿಕಾರಿಗಳು ಮಾಹಿತಿ ನೀಡಿದ್ದು, ಎಸ್‌ಎಸ್‌ಎಲ್‌ಸಿ ಮತ್ತು ದ್ವೀತಿಯ ಪಿಯುಸಿಗೆ

SSLC ಪರೀಕ್ಷೆಯಲ್ಲಿ ಉತ್ತಮ ಅಂಕಗಳಿಸಿದ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್ | ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

ದಾವಣಗೆರೆ: ಎಸ್.ಎಸ್.ಎಲ್. ಸಿ ಪಾಸ್ ಆದ ಕಟ್ಟಡ ಮತ್ತು ಇತರೆ ನಿರ್ಮಾಣ ಕೆಲಸ ಮಾಡುವ ಕಾರ್ಮಿಕರ ಮಕ್ಕಳಿಗೆ, ಮುಂದಿನ ಶಿಕ್ಷಣಕ್ಕೆ ಅನುಕೂಲವಾಗುವ ನಿಟ್ಟಿನಿಂದ ಪ್ರೋತ್ಸಾಹ ಧನ ನೀಡಲು ಕಾರ್ಮಿಕ ಇಲಾಖೆ ನಿರ್ಧರಿಸಿದೆ. ಈ ಬಾರಿಯ ಹತ್ತನೇ ತರಗತಿ ಪರೀಕ್ಷೆಯ ಫಲಿತಾಂಶ ಮೇ.19 ರಂದು

ತಾಂಡ ಹುಡಗ ಎಸ್ಸೆಸ್ಸೆಲ್ಸಿಯಲ್ಲಿ ಹೊಸಪೇಟೆಗೆ ಫಸ್ಟ್!

ಹೊಸಪೇಟೆ: ತಾಂಡ ಹುಡುಗ ಎಸ್ಸೆಸ್ಸೆಲ್ಸಿಯಲ್ಲಿ ೬೨೫ಕ್ಕೆ ೬೨೪ ಅಂಕಗಳನ್ನು ಪಡೆದು ಹೊಸಪೇಟೆ ತಾಲೂಕಿಗೆ ಮೊದಲ ಸ್ಥಾನ ಪಡೆದಿದ್ದಾನೆ. ಹೌದು, ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಬಂಡೆ ಬಸಾಪುರ ತಾಂಡಾದ ತರುಣಕುಮಾರ ವಿ. ಹೊಸಪೇಟೆ ತಾಲೂಕಿನ ಮೊರಾರ್ಜಿ ದೇಸಾಯಿ ಶಾಲೆಯಲ್ಲಿ

ಇನ್ನು ಮುಂದೆ ಎಲ್ಲಾ ಮಕ್ಕಳಿಗೂ ಸರಕಾರಿ ಆಂಗ್ಲ ಮಾಧ್ಯಮದಲ್ಲೇ ಶಿಕ್ಷಣ!

ರಾಜ್ಯಾದ್ಯಂತ ಸರಕಾರಿ ಇಂಗ್ಲಿಷ್ ಮಾಧ್ಯಮ ಶಾಲೆಗಳಿಗೆ ಪ್ರವೇಶ ಬಯಸಿ ಬರುವ ಎಲ್ಲಾ ಮಕ್ಕಳಿಗೂ ಪ್ರವೇಶ ಕಲ್ಪಿಸಲು ಶಿಕ್ಷಣ ಇಲಾಖೆ ತೀರ್ಮಾನಿಸಿದ್ದು, ಈ ಬಾರಿ ದಾಖಲಾತಿ ಹೆಚ್ಚಾಗುವ ನಿರೀಕ್ಷೆಯಿದೆ. ಇದರಿಂದಾಗಿ ತಮ್ಮ ಮಕ್ಕಳನ್ನು “ಇಂಗ್ಲಿಷ್ ಮಾಧ್ಯಮ'ದಲ್ಲಿ ಓದಿಸಬೇಕು ಎಂಬ ಕಾರಣಕ್ಕಾಗಿ