Browsing Category

Education

12 ಹುಡುಗಿಯರ ಬಾಯ್ ಫ್ರೆಂಡ್ ಗಾಗಿ ನಡೆಯಿತು ನಿನ್ನೆಯ ಬಾಲಕಿಯರ ಫೈಟ್| ಒಬ್ಬಳ ಜೊತೆ ಡೇಟಿಂಗ್ ಹೋಗಿದ್ದೇ ಡಿಶುಂ ಡಿಶುಂ…

ಸೋಷಿಯಲ್ ಮೀಡಿಯಾದಲ್ಲಿ ನಿನ್ನೆ ಭಾರೀ ಸದ್ದು ಮಾಡಿದ ಸುದ್ದಿ ಏನೆಂದರೆ ಅದುವೇ ಬೆಂಗಳೂರಿನ ಬಿಷಪ್ ಕಾಟನ್ ಹುಡುಗಿಯರ ಫೈಟಿಂಗ್ ವೀಡಿಯೋ. ನಡು ರಸ್ತೆಯಲ್ಲಿ ಮುಲಾಜಿಲ್ಲದೇ, ಹಾಕಿಸ್ಟಿಕ್ ಹಿಡಿದು ಜಗಳ ಮಾಡಿದ್ದೇ ಮಾಡಿದ್ದು… ಆರಂಭದಲ್ಲಿ ಬಿಷನ್ ಕಾಟನ್ ಹಾಗೂ ಇನ್ನೊಂದು ಶಾಲೆಯ

Z ನಿಂದ Aವರೆಗೆ ಕೇವಲ 23 ಸೆಕೆಂಡುಗಳಲ್ಲಿ ಹೇಳುವ ಮೂಲಕ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ನಲ್ಲಿ ದಾಖಲಾದ ಬಾಲಕಿ

ಸಾಧನೆಗೆ ವಯಸ್ಸು ಮುಖ್ಯವಲ್ಲ. ಬದಲಿಗೆ ಛಲ ಇರಬೇಕು. ಯಾವುದೇ ಒಬ್ಬ ವ್ಯಕ್ತಿ ಸಾಧನೆ ಮಾಡಿದಾಗ ಅದೆಂತ ಮಹಾ ಎಂದು ಮಾತಾಡೋರೇ ಹೆಚ್ಚು. ಆದ್ರೆ ಅದರ ಬೆಲೆ ಗೊತ್ತಿರೋದು ಪ್ರಯತ್ನ ಪಟ್ಟು ಸಾಧಿಸಿದಾಗಲೇ ತಿಳಿಯೋದು. ಸಣ್ಣ ವಯಸ್ಸಿನಲ್ಲಿ ಅಕ್ಷರ ಮಾಲೆಗಳನ್ನು ತಪ್ಪಿಲ್ಲದೇ ಹೇಳುವವರ ಸಂಖ್ಯೆ

KPSC ಗೆಜೆಟೆಡ್ ಪ್ರೊಬೇಷನರ್ ಹುದ್ದೆಗಳ ಪರೀಕ್ಷೆಗೆ ತಯಾರಿ ಯಾವ ರೀತಿ ಮಾಡಬೇಕು?

ಕೆಎಎಸ್ / ಗೆಜೆಟೆಡ್ ಪ್ರೊಬೇಷನರ್ ಹುದ್ದೆಗಳೆಂದರೆಕರ್ನಾಟಕ ಲೋಕಸೇವಾ ಆಯೋಗವು( KPSC) ಸರ್ಕಾರದ ವಿವಿಧ ಇಲಾಖೆಗಳು, ಸಚಿವಾಲಯಗಳು, ಸಂಸ್ಥೆಗಳಲ್ಲಿ ಅಗತ್ಯ ಗ್ರೂಪ್ ಎ ಹುದ್ದೆಗಳನ್ನು ಭರ್ತಿ ಮಾಡುತ್ತಾ ಇರುತ್ತದೆ. ಈ ಹುದ್ದೆಗಳನ್ನೇ ಕೆಎಎಸ್/ ಗೆಜೆಟೆಡ್ ಪ್ರೊಬೇಷನರ್ ಹುದ್ದೆ ಎಂದು

‘ದ್ವಿತೀಯ ಪಿಯುಸಿ ಪರೀಕ್ಷೆ’ಯ ‘ಪ್ರಶ್ನೆಪತ್ರಿಕೆ’ಗಳ ‘ಮಾದರಿ ಉತ್ತರ’…

ಏಪ್ರಿಲ್ 22 ರಿಂದ ಮೇ.18ರವರೆಗೆ ನಡೆದಂತ ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳ ಮಾದರಿ ಉತ್ತರವನ್ನು ಪಿಯು ಬೋರ್ಡ್ ಪ್ರಕಟಿಸಿದೆ. ಈ ಮಾದರಿ ಉತ್ತರಗಳಿಗೆ ಮೇ.20ರವರೆಗೆ ಆಕ್ಷೇಪಣೆ ಸಲ್ಲಿಸಲು ಅವಕಾಶ ನೀಡಿದೆ. ಈ ಕುರಿತು ಪದವಿಪೂರ್ವ ಶಿಕ್ಷಣ ಇಲಾಖೆ ಪತ್ರಿಕಾ

PUC ಪ್ರವೇಶಕ್ಕೆ ಸಮವಸ್ತ್ರ ಕಡ್ಡಾಯ| ಪ್ರವೇಶ ಮಾರ್ಗಸೂಚಿ ಬಿಡುಗಡೆಗೊಳಿಸಿದ ಸರ್ಕಾರ !!!

ಹಿಜಾಬ್ ವಿವಾದದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಈ ಬಾರಿಯ ಪದವಿಪೂರ್ವ ಕಾಲೇಜು ಪ್ರವೇಶಕ್ಕೆ ಸಂಬಂಧಿಸಿದಂತೆ ಮಹತ್ವದ ತೀರ್ಮಾನವನ್ನು ಕೈಗೊಂಡಿದೆ. ಪಿಯು ವಿದ್ಯಾರ್ಥಿಗಳಿಗೆ ಕಾಲೇಜು ಅಭಿವೃದ್ಧಿ ಸಮಿತಿ ಸಮವಸ್ತ್ರ ಕಡ್ಡಾಯ ಮಾಡಿದೆ. ಒಂದು ವೇಳೆ ಸಮವಸ್ತ್ರ ನಿಗದಿಪಡಿಸಿಲ್ಲವಾದರೆ ಸಮಾನತೆ ಮತ್ತು

SSLC ಫಲಿತಾಂಶ: ಇಂದು ಮಧ್ಯಾಹ್ನ (ಮೇ.19) ಮಧ್ಯಾಹ್ನ 1 ಗಂಟೆಗೆ ಫಲಿತಾಂಶ ಪ್ರಕಟ – ಎಸ್ ಎಂ ಎಸ್ ಮೂಲಕ…

2021-22ನೇ ಸಾಲಿನ ಕರ್ನಾಟಕ 10ನೇ ತರಗತಿ ವಾರ್ಷಿಕ ಪರೀಕ್ಷೆಯ ಫಲಿತಾಂಶ ಇಂದು ಪ್ರಕಟಗೊಳ್ಳಲಿದೆ. ಪರೀಕ್ಷಾ ಮಂಡಳಿಯು ಎಸ್ಎಸ್ ಎಲ್‌ಸಿ ಫಲಿತಾಂಶವನ್ನು ಮೇ 19, 2022( ಇಂದು) ರಂದು 1 ಗಂಟೆ ಬಳಿಕ ಬಿಡುಗಡೆ ಮಾಡಲಿದೆ. ಜೊತೆಗೆ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ ಸಿ ನಾಗೇಶ್ ರವರು

ಪಠ್ಯಪುಸ್ತಕದಲ್ಲಿ ಆರ್‌ಎಸ್‌ಎಸ್ ಸಂಸ್ಥಾಪಕ ಹೆಡಗೇವಾರ್ ಭಾಷಣ ಸೇರ್ಪಡೆ !! | ಸ್ಫೂರ್ತಿದಾಯಕ ಸಿದ್ಧಾಂತವನ್ನು ಯಾವುದೇ…

ರಾಜ್ಯದಲ್ಲಿ ಹೊಸ ಶೈಕ್ಷಣಿಕ ವರ್ಷ ನಿನ್ನೆ ಅದ್ಧೂರಿಯಾಗಿ ಆರಂಭವಾಗಿದೆ. ಲವಲವಿಕೆಯಿಂದ ಮಕ್ಕಳು ತರಗತಿಗೆ ಹಾಜರಾಗಿದ್ದಾರೆ. ಹೀಗಿರುವಾಗ ಹತ್ತನೇ ತರಗತಿಯ ಕನ್ನಡ ಭಾಷಾ ಪಠ್ಯಪುಸ್ತಕದಲ್ಲಿ ಆರ್‌ಎಸ್‌ಎಸ್ ಸಂಸ್ಥಾಪಕ ಕೇಶವ ಬಲಿರಾಮ್ ಹೆಡಗೇವಾರ್ ಅವರ ಭಾಷಣವನ್ನು ಸೇರಿಸಿರುವುದು ಇದೀಗ ಚರ್ಚೆಗೆ

CBSE : ಪಾಲಕರೇ ನಿಮಗೆ ಒಂದೇ ಹೆಣ್ಣುಮಗುವಿದ್ದರೆ ರೂ.12,000 ಸ್ಕಾಲರ್‌ಶಿಪ್ ಲಭ್ಯ! ಅರ್ಜಿ ಸಲ್ಲಿಕೆ ಹೇಗೆ?

ಆರ್ಥಿಕವಾಗಿ ಸ್ಥಿರವಾಗಿಲ್ಲದ ಮತ್ತು ಸರಿಯಾದ ಶಿಕ್ಷಣ ಪಡೆಯಲು ಸಾಧ್ಯವಾಗದ ವಿದ್ಯಾರ್ಥಿಗಳಿಗೆ ನೆರವು ನೀಡುವ ಸಲುವಾಗಿ ಈ ಯೋಜನೆ ಆರಂಭಿಸಲಾಗಿದೆ. ಆರ್ಥಿಕವಾಗಿ ಸಬಲರಲ್ಲದ ಕುಟುಂಬಗಳ ಹೆಣ್ಣುಮಕ್ಕಳು ಈ ಯೋಜನೆಯ ಸದುಪಯೋಗ ಪಡೆದುಕೊಳ್ಳಬಹುದು. ಇದನ್ನು ಮನಗಂಡ ಸರ್ಕಾರ CBSE ಮೂಲಕ ಹೆಣ್ಣುಮಕ್ಕಳ