ಉರಿ ಬಿಸಿಲಿನಿಂದ ಮಕ್ಕಳಿಗೆ ದುಷ್ಪರಿಣಾಮ ಬೀರದಂತೆ ಮಾರ್ಗಸೂಚಿಗಳನ್ನು ಹೊರಡಿಸಿದ ಕೇಂದ್ರ ಶಿಕ್ಷಣ ಸಚಿವಾಲಯ
ನವದೆಹಲಿ:ಬೇಸಿಗೆಯ ಬಿಸಿಲಿನ ಶಾಖದ ಬಿಸಿ ಹೆಚ್ಚಾಗುತ್ತಿರುವುದರಿಂದ, ಮಕ್ಕಳಿಗೆ ದುಷ್ಪರಿಣಾಮ ಬೀರದಂತೆಯಾಗಲು ಶಾಲೆಗಳು ಅನುಸರಿಸಬೇಕಾದ ಮುನ್ನೆಚ್ಚರಿಕೆಗಳ ಕುರಿತು ಕೇಂದ್ರ ಶಿಕ್ಷಣ ಸಚಿವಾಲಯವು ಹಲವಾರು ಮಾರ್ಗಸೂಚಿಗಳನ್ನು ಹೊರಡಿಸಿದೆ.
ಸಚಿವಾಲಯವು ಪತ್ರಿಕಾ ಪ್ರಕಟಣೆಯಲ್ಲಿ ಶಾಲೆಗಳು ತಮ್ಮ!-->!-->!-->…