ಪ್ರತಿ ಮಗುವಿನ ಮೊಗದಲ್ಲಿ ನಗು ಮೂಡಿಸಿತು ಶಿಕ್ಷಕ ಇರಿಸಿದ ಬಾಕ್ಸ್!
ಮಕ್ಕಳೆಂದರೆ ಚೇಷ್ಟೆ ಅನ್ನುವುದಕ್ಕಿಂತಲೂ ಮುಗ್ಧ ಎಂದ್ರೆ ತಪ್ಪಾಗಲ್ಲ. ಯಾಕಂದ್ರೆ ಆ ಪುಟಾಣಿಗಳಿಗೆ ಜಗತ್ತಲ್ಲಿ ಏನು ನಡೆಯುತ್ತೆ ಎಂಬ ಅರಿವಿಲ್ಲದೆ ಪ್ರತಿಯೊಂದು ಕ್ಷಣವನ್ನು ಮನಸಾರೆ ಅನುಭವಿಸಿ ಬಾಲ್ಯ ಜೀವನವನ್ನು ಸುಂದರವಾಗಿಸುತ್ತಾರೆ. ಪ್ರತಿಯೊಂದು ಮಗುವಿಗೂ ತನ್ನನ್ನು ಯಾರಾದರೂ ಹೊಗಳಿದರೆ!-->…