ಅಲ್ಪಸಂಖ್ಯಾತ ಶಾಲೆಯಲ್ಲಿ ಧರ್ಮದ ಬೋಧನೆ ನಿಷೇಧ – ಶಿಕ್ಷಣ ಸಚಿವ ಬಿ.ಸಿ.ನಾಗೇಶ್
ಅಲ್ಪಸಂಖ್ಯಾತ ಶಾಲೆಯಲ್ಲಿ ಧರ್ಮದ ಬೋಧನೆ ನಿಷೇಧಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡುತ್ತಾ ಅವರು, ಈ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲಾ ಕ್ರೈಸ್ತ ಶಿಕ್ಷಣ ಸಂಸ್ಥೆಗಳ ಮೇಲೆ ನಿಗಾ ಇಡಲಾಗುವುದು.!-->!-->!-->…