Browsing Category

Education

ದ್ವಿತೀಯ ಪಿಯುಸಿ ಪರೀಕ್ಷೆಗಳು ಮುಂದೂಡಿಕೆ -ಸುರೇಶ್ ಕುಮಾರ್

ರಾಜ್ಯದಲ್ಲಿ ಕೋವಿಡ್ 19 ಸೋಂಕಿನ ಪ್ರಸರಣದ ಹಿನ್ನೆಲೆಯಲ್ಲಿ ಮೇ 24ರಿಂದ ಆರಂಭವಾಗಬೇಕಿದ್ದ ದ್ವಿತೀಯ ಪಿಯುಸಿ ಪರೀಕ್ಷೆಗಳನ್ನು ಮುಂದೂಡಲಾಗಿದೆ ಎಂದು ತಿಳಿಸಿರುವ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಹೇಳಿದ್ದಾರೆ.ದಿನೇ ದಿನೇ ಕೊರೊನ ಸೊಂಕಿತರ

ಕರ್ಫ್ಯೂ ಉಲ್ಲಂಘನೆ : ದ.ಕ. ಜಿಲ್ಲೆಯಲ್ಲಿ 74 ವಾಹನಗಳ ಮುಟ್ಟುಗೋಲು

ದ.ಕ.ಜಿಲ್ಲೆಯಲ್ಲಿ ಕೋವಿಡ್-19 ನಿಯಮ ಉಲ್ಲಂಘಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ 74 ವಾಹನಗಳನ್ನು ವಶಕ್ಕೆ ಪಡೆದಿರುವ ಪೊಲೀಸರು ಕಾನೂನು ಕ್ರಮ ಜರುಗಿಸಿದ್ದಾರೆ.ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಕೋವಿಡ್ ಕರ್ಫ್ಯೂ ನಿರ್ಬಂಧ ಉಲ್ಲಂಘನೆ ಆರೋಪದಲ್ಲಿ 186 ಪ್ರಕರಣಗಳನ್ನು ನಗರ

ಇಂದಿನಿಂದ ಬ್ಯಾಂಕ್‌ಗಳ ವ್ಯವಹಾರ ಸಮಯ ಬದಲು | ಮಧ್ಯಾಹ್ನದವರೆಗೆ ಅಗತ್ಯ ಸೇವೆ ಮಾತ್ರ ಲಭ್ಯ

ಕೋವಿಡ್-19 ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ನೂತನ ಮಾರ್ಗಸೂಚಿ ಜಾರಿ ಮಾಡಿರುವ ಬೆನ್ನಲ್ಲೇ ಬ್ಯಾಂಕ್ ವ್ಯವಹಾರಗಳ ಸಮಯವನ್ನೂ ಸಹ ಬದಲಾವಣೆ ಮಾಡಲಾಗಿದೆ.ಈ ಕುರಿತಂತೆ ಎಸ್‌ಎಲ್‌ಬಿಸಿ ಮನವಿಯಂತೆ ಲೀಡ್ ಬ್ಯಾಂಕ್ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದ್ದು, ಇದರಂತೆ

ಮಂಗಳೂರು: ವಿವಿ ನೂತನ ಕುಲಸಚಿವರಾಗಿ ಡಾ.ಕಿಶೋರ್ ಕುಮಾರ್‌ ಅಧಿಕಾರ ಸ್ವೀಕಾರ

ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯದ ದೈಹಿಕ ಶಿಕ್ಷಣ ವಿಭಾಗದ ನಿರ್ದೇಶಕ ಡಾ. ಕಿಶೋರ್ ಕುಮಾರ್‌ ಸಿ.ಕೆ. (ಎಂಪಿಎಡ್, ಪಿಎಚ್‌ಡಿ) ನೂತನ ಕುಲಸಚಿವರಾಗಿ (ಆಡಳಿತ) ಬುಧವಾರ ಅಧಿಕಾರ ವಹಿಸಿಕೊಂಡಿದ್ದಾರೆ.ರಾಜ್ಯ ಸರಕಾರದ ಅಧೀನ ಕಾರ್ಯದರ್ಶಿ (ಉನ್ನತ ಶಿಕ್ಷಣ ಇಲಾಖೆ) ಮಹೇಶ್‌ ಆರ್‌.