Browsing Category

Education

ದ್ವಿತೀಯ ಪಿಯುಸಿ ಪರೀಕ್ಷೆ-1 ಕ್ಕೆ ನೋಂದಾಯಿಸಿಕೊಳ್ಳಲು ದಿನಾಂಕ ವಿಸ್ತರಣೆ

ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ಫೆಬ್ರವರಿ/ಮಾರ್ಚ್‌ 2026 ರ ದ್ವಿತೀಯ ಪಿಯುಸಿ ಪರೀಕ್ಷೆ-1 ಕ್ಕೆ ಖಾಸಗಿ ಅಭ್ಯರ್ಥಿಗಳಾಗಿ ನೋಂದಾಯಿಸಿಕೊಳ್ಳುವ ದಿನಾಂಕವನ್ನು ವಿಸ್ತರಣೆ ಮಾಡಲಾಗಿದೆ.2026 ರ ದ್ವಿತೀಯ ಪಿಯುಸಿ ಪರೀಕ್ಷೆ-1 ಕ್ಕೆ ಖಾಸಗಿ

School: ಸರ್ಕಾರಿ ಶಾಲೆಯವರಿಗೆ ವಿದೇಶ ಟ್ರಿಪ್‌ ಆಫರ್‌ ಕೊಟ್ಟ ಶಿಕ್ಷಣ ಇಲಾಖೆ

School: ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ದಾಖಲಾತಿ ಹೆಚ್ಚಿಸಲು ವಿದೇಶ ಪ್ರವಾಸದ ಆಫರ್‌ ಅನ್ನು ಶಿಕ್ಷಣ ಇಲಾಖೆ ನೀಡಿದೆ.DDPI, BEO, ಮುಖ್ಯ ಶಿಕ್ಷಕರು, ‌ಪ್ರಾಂಶುಪಾಲರಿಗೆ ಫಾರಿನ್ ಟ್ರಿಪ್ ಆಫರ್‌ ಕೊಡಲಾಗಿದೆ. ಕರ್ನಾಟಕ ಪಬ್ಲಿಕ್ ಶಾಲೆ ಮತ್ತು ಸರ್ಕಾರಿ ಶಾಲೆಯಲ್ಲಿ ದಾಖಲಾತಿ

Puttur: ವೀರಮಂಗಲ ಪಿಎಂಶ್ರೀ ಶಾಲೆಯಲ್ಲಿ ‘ಪಿಎಂಶ್ರೀ ಸಡಗರ’ಮೆರುಗು ನೀಡಿದ ವಾರ್ಷಿಕೋತ್ಸವ ಸಂಭ್ರಮ

Puttur: ಪುತ್ತೂರಿನ ವೀರಮಂಗಲ ಪಿಎಂಶ್ರೀ ಶಾಲೆಯಲ್ಲಿ 'ಪಿಎಂಶ್ರೀ ಸಡಗರ' ಮೆರುಗು ನೀಡಿದ ವಾರ್ಷಿಕೋತ್ಸವ ಸಂಭ್ರಮ ಅದ್ದೂರಿ ಯಾಗಿ ನಡೆಯಿತು.ಕಾರ್ಯಕ್ರಮ ಅಂಗವಾಗಿ:* ಮಕ್ಕಳ ವಾರ್ಷಿಕ ಕ್ರೀಡಾಕೂಟ* ಹಿರಿಯ ವಿದ್ಯಾರ್ಥಿಗಳ ಕ್ರೀಡಾಕೂಟ* ಮಕ್ಕಳ ಬ್ಯಾಂಡ್ ಘೋಷ್ * ಕರಾಟೆ ಪ್ರದರ್ಶನ* ಯೋಗ

School: ಎಲ್ಲಾ ಶಾಲೆಗಳಲ್ಲಿ ಮುಂದಿನ ಶೈಕ್ಷಣಿಕ ವರ್ಷದಿಂದ ‘ಮೌಲ್ಯ ಶಿಕ್ಷಣ’ ಜಾರಿ: ಸಚಿವ ಮಧು ಬಂಗಾರಪ್ಪ

School: ಮುಂದಿನ ಶೈಕ್ಷಣಿಕ ವರ್ಷದಿಂದ ರಾಜ್ಯದ ಎಲ್ಲ ಶಾಲೆಗಳಲ್ಲಿ ಮೌಲ್ಯ ಶಿಕ್ಷಣ ಜಾರಿಗೊಳಿಸಲಾಗುವುದು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.ಶಿಕ್ಷಣವು ಕೇವಲ ಅಂಕ ಗಳಿಕೆಗೆ ಸೀಮಿತವಾಗಬಾರದು, ಅದು ಬಾಳಿನ ಮೌಲ್ಯಗಳನ್ನು ಕಲಿಸಬೇಕು. ಈ ನಿಟ್ಟಿನಲ್ಲಿ ಮುಂದಿನ ಶೈಕ್ಷಣಿಕ

School: ದಸರಾ ರಜೆ ವಿಸ್ತರಣೆ ಪರಿಣಾಮ: ಎಲ್ಲ ಶಾಲೆಗಳಲ್ಲಿ ಹೆಚ್ಚುವರಿ ಕ್ಲಾಸ್‌ಗೆ ಸರ್ಕಾರ ಆದೇಶ

School: ದಸರಾ ರಜೆಗಳನ್ನು ವಿಸ್ತರಿಸಿದ್ದರಿಂದ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ಕೊರತೆಯಾಗುವ ಶಾಲಾ ದಿನಗಳ ಬೋಧನಾ ಕಲಿಕೆ ಸರಿದೂಗಿಸುವ ಕುರಿತು ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ರಾಜ್ಯದಲ್ಲಿ ದಸರಾ ರಜೆಗಳನ್ನು ವಿಸ್ತರಿಸಿದ ಪರಿಣಾಮವಾಗಿ ಶಾಲಾ ದಿನಗಳ ಕೊರತೆ ಉಂಟಾಗಿರುವ

Childrens day: ನ.14 ರಂದು ಮಕ್ಕಳ ದಿನಾಚರಣೆ ಪ್ರಯುಕ್ತ ರಾಜ್ಯದ ಎಲ್ಲಾ ಶಾಲೆ-ಕಾಲೇಜುಗಳಲ್ಲಿ ‘ಪೋಷಕ-ಶಿಕ್ಷಕರ…

Childrens day: : ನ.14 ರಂದು ಮಕ್ಕಳ ದಿನಾಚರಣೆ ಪ್ರಯುಕ್ತ ರಾಜ್ಯದ ಎಲ್ಲಾ ಶಾಲೆ-ಕಾಲೇಜುಗಳಲ್ಲಿ ಪೋಷಕ-ಶಿಕ್ಷಕರ ಮಹಾಸಭೆ ನಡೆಸಲಾಗುತ್ತದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದರು.ರಾಜ್ಯದ ಎಲ್ಲಾ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಮುಖ್ಯ ಶಿಕ್ಷಕರು, ಶಾಲಾ ಅಭಿವೃದ್ಧಿ ಮತ್ತು

Puttur: ವೀರಮಂಗಲ ಪಿಎಂಶ್ರೀ ಶಾಲಾ ಹಿರಿಯ ವಿದ್ಯಾರ್ಥಿಗಳ ವಾರ್ಷಿಕ ಕ್ರೀಡಾಕೂಟ

Puttur: ವೀರಮಂಗಲ ಪಿಎಂಶ್ರೀ ಶಾಲಾ ಹಿರಿಯ ವಿದ್ಯಾರ್ಥಿಗಳ ವಾರ್ಷಿಕ ಕ್ರೀಡಾಕೂಟವು ವೀರಮಂಗಲ ಶಾಲಾ ಕ್ರೀಡಾಂಗಣದಲ್ಲಿ ನಡೆಯಿತು. ಕ್ರೀಡಾಕೂಟದ ಉದ್ಘಾಟಣೆಯನ್ನು ಹಿರಿಯ ವಿದ್ಯಾರ್ಥಿ, ನಿವೃತ್ತ ಸೈನಿಕ, ಮನಮೋಹನ ಗುತ್ತು ನೆರವೇರಿಸಿ ಪ್ರಾಥಮಿಕ ಶಿಕ್ಷಣ ನೀಡಿದ ವೀರಮಂಗಲ ಶಾಲೆಯು ನಮ್ಮ ಬದುಕಿನ

Madhu Bangarappa: ಸರಕಾರಿ ಶಾಲೆಗೆ 12 ಸಾವಿರ, ಅನುದಾನಿತ ಶಾಲೆಗೆ 6 ಸಾವಿರ ಶಿಕ್ಷಕರ ನೇಮಕಾತಿ-ಮಧು ಬಂಗಾರಪ್ಪ

Madhu Bangarappa: ರಾಜ್ಯದಲ್ಲಿ ಸರಕಾರಿ ಶಾಲೆಗಳಿಗೆ 12,000 ಮತ್ತು ಅನುದಾನಿತ ಶಾಲೆಗಳಿಗೆ 6000 ಸೇರಿ 18000 ಶಿಕ್ಷಕರ ನೇಮಕಾತಿ ಶೀಘ್ರದಲ್ಲಿಯೇ ನಡೆಯಲಿದೆ ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.ಕೊಡಗು ಜಿಲ್ಲೆಯ ಸೋಮವಾರಪೇಟೆ ಸಮೀಪದ ಬೇಳೂರು ಕುಸುಬೂರು ಗ್ರಾಮದ