Browsing Category

Education

IGNOU MBA admission 2022 | ಪ್ರವೇಶಾತಿ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಇಂದಿರಾ ಗಾಂಧಿ ರಾಷ್ಟ್ರೀಯ ಮುಕ್ತ ವಿಶ್ವವಿದ್ಯಾಲಯವು (IGNOU) ಮಾಸ್ಟರ್ ಆಫ್ ಬ್ಯುಸಿನೆಸ್ ಅಡ್ಮಿನಿಸ್ಟ್ರೇಷನ್ (MBA) ಪ್ರವೇಶ 2022 ಗಾಗಿ ಅರ್ಜಿ ಸಲ್ಲಿಕೆ ಪ್ರಕ್ರಿಯೆಯನ್ನು ಪ್ರಾರಂಭಿಸಿದ್ದು, ಅರ್ಜಿ ಸಲ್ಲಿಕೆಯ ಅವಧಿಯನ್ನು ವಿಸ್ತರಣೆ ಮಾಡಿದೆ. ಇಗ್ನೋ, ಮನೆಯಲ್ಲೇ ಕುಳಿತು ದೂರಶಿಕ್ಷಣದ

KCET : ಹೊಸ ರ‌್ಯಾಂಕ್ ಪಟ್ಟಿ ಪ್ರಕಟಿಸಲು ಸೂಚನೆ, ಗೊಂದಲ ಇತ್ಯರ್ಥ, 2021ನೇ ಸಾಲಿನ ಪಿಯು ವಿದ್ಯಾರ್ಥಿಗಳ 18…

ಒಂದೂವರೆ ತಿಂಗಳ ನಂತರ ಸಿಇಟಿ ( CET) ರ‌್ಯಾಂಕಿಂಗ್ ಗೊಂದಲಕ್ಕೆ ಪರಿಹಾರ ಸಿಕ್ಕಿದೆ. ಸಿಇಟಿ ಫಲಿತಾಂಶ (CET Results) ಪ್ರಕಟವಾದ ಒಂದೂವರೆ ತಿಂಗಳ ನಂತರ ಕೊನೆಗೂ ಸಮಸ್ಯೆ ಬಗೆಹರಿದಿದೆ ಎಂದೇ ಹೇಳಬಹುದು. 2021ನೇ ಸಾಲಿನ ಪಿಯುಸಿ (PUC) ವಿದ್ಯಾರ್ಥಿಗಳ 18 ಅಂಕ ಕಡಿತಗೊಳಿಸಿ, 2022ನೇ

ವಿದ್ಯಾರ್ಥಿಗಳೇ ಗಮನಿಸಿ : ವಿದ್ಯಾಸಿರಿ ಯೋಜನೆ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ

ಅಲ್ಪಸಂಖ್ಯಾತರ ಅಭಿವೃದ್ಧಿಗಾಗಿ ಸರ್ಕಾರ ಹಲವು ಯೋಜನೆ ಅನುಷ್ಠಾನಗೊಳಿಸಿ, ಸಾಲ ಸೌಲಭ್ಯ ಇನ್ನಿತರ ಮಹತ್ವದ ಮೂಲಕ ಜನರಿಗೆ ನೆರವಾಗುತ್ತಿದೆ.ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯ ವತಿಯಿಂದ 2022-23ನೇ ಸಾಲಿನ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಂದ ವಿದ್ಯಾಸಿರಿ

ತಪ್ಪಲಿದೆಯೇ ಶಾಲಾ ಮಕ್ಕಳಿಗೆ ಬ್ಯಾಗ್ ಹೊರೆ! | ಮಕ್ಕಳ ಬ್ಯಾಗ್ ತೂಕ ಇಳಿಕೆ ಮಾಡಲು ಹೈಕೋರ್ಟ್ ನಲ್ಲಿ ಪಿಐಎಲ್ ಸಲ್ಲಿಕೆ

ಶಾಲಾ ಮಕ್ಕಳಿಗೆ ಹೆಚ್ಚಿನ ಹೊರೆ ಆಗುತ್ತಿರುವುದು ಬ್ಯಾಗ್ ನಿಂದಾಗಿ. ವಿದ್ಯಾರ್ಥಿಗಳ ತೂಕಕ್ಕಿಂತಲೂ ಹೆಚ್ಚು ಸ್ಕೂಲ್ ಬ್ಯಾಗ್ ಭಾರ ಇರುತ್ತದೆ. ಈ ಹಿತದೃಷ್ಟಿಯಿಂದ ಪ್ರಾಥಮಿಕ ಶಾಲಾ ಮಕ್ಕಳ ಬ್ಯಾಗ್ ತೂಕವನ್ನು ಇಳಿಕೆ ಮಾಡಲು ಸರ್ಕಾರಕ್ಕೆ ಸೂಕ್ತ ನಿರ್ದೇಶನ ನೀಡಬೇಕೆಂದು ಕೋರಿ ಹೈಕೋರ್ಟ್ ನಲ್ಲಿ

SSLC, PUC ಪರೀಕ್ಷಾ ಮಂಡಳಿಗಳ ವಿಲೀನಕ್ಕೆ ಅಸ್ತು : ಬಿ ಸಿ ನಾಗೇಶ್ ವಿಧೇಯಕ ಮಂಡನೆ

ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ಹಾಗೂ ಪದವಿ ಪೂರ್ವ ಶಿಕ್ಷಣ ಇಲಾಖೆ ವಿಲೀನಕ್ಕೆ ಅವಕಾಶ ಕಲ್ಪಿಸುವ ಕರ್ನಾಟಕ ಪ್ರೌಢಶಿಕ್ಷಣ ಮಂಡಳಿ ವಿಧೇಯಕ-2022 ವಿಧಾನಸಭೆಯಲ್ಲಿ ಅನುಮೋದನೆಗೊಂಡಿದೆ. ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ ನಾಗೇಶ್ ವಿಧೇಯಕ ಮಂಡಿಸಿದರು. ನಂತರ ಮಾತನಾಡಿದ

2022-23 ನೇ ಸಾಲಿನ SSLC ಪರೀಕ್ಷೆ
ಮಾರ್ಗಸೂಚಿ ಬಿಡುಗಡೆ | ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಪ್ರಕಟಣೆ

2022-23 ನೇ ಸಾಲಿನ ಎಸ್ ಎಸ್ ಎಲ್ ಸಿ (SSLC) ಮುಖ್ಯ ಪರೀಕ್ಷಾ ಪ್ರಕ್ರಿಯೆಯ ಕುರಿತು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ. ವಿದ್ಯಾರ್ಥಿಗಳ ವಿವರಗಳನ್ನು ಆನ್‌ಲೈನ್ ಮುಖಾಂತರ ನೋಂದಾಯಿಸಲು ಮತ್ತು ಪರೀಕ್ಷಾ ಶುಲ್ಕ ಪಾವತಿ, ಅರ್ಜಿಗಳ ಸ್ವರೂಪ, ಪರೀಕ್ಷಾ

PETC ಉಚಿತ ತರಬೇತಿ ಅರ್ಹತಾ ಪರೀಕ್ಷೆ ಅರ್ಜಿಗೆ
ಅವಧಿ ವಿಸ್ತರಣೆ |

2022-23ನೇ ಸಾಲಿಗೆ ಸಮಾಜ ಕಲ್ಯಾಣ ಇಲಾಖೆಯ ಪರೀಕ್ಷಾ ಪೂರ್ವ ತರಬೇತಿ ಕೇಂದ್ರದ ಮೂಲಕ ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡಗಳ / ಹಿಂದುಳಿದ ವರ್ಗ ಮತ್ತು ಅಲ್ಪ ಸಂಖ್ಯಾತ ಅಭ್ಯರ್ಥಿಗಳಿಗೆ ಯುಪಿಎಸ್‌ಸಿ, ಕೆಎಎಸ್, ಗ್ರೂಪ್ ಸಿ ಪರೀಕ್ಷೆ, ಬ್ಯಾಂಕಿಂಗ್ ಪರೀಕ್ಷೆ, ಎಸ್‌ಎಸ್‌ಸಿ, RRB ಪರೀಕ್ಷೆ,

ಇನ್ನು ಮುಂದೆ ಶಾಲೆಗಳಲ್ಲಿ 5.30 ಗಂಟೆ ತರಗತಿ ಕಡ್ಡಾಯ – ಶಿಕ್ಷಣ ಇಲಾಖೆ

ಶಿಕ್ಷಣ ಇಲಾಖೆ ಖಾಸಗಿ ಶಾಲೆಗಳ ವಿರುದ್ಧ ಕಠಿಣ ಕ್ರಮಕ್ಕೆ ಮುಂದಾಗಿದೆ. ಅದೇನೆಂದರೆ ಶಾಲೆಗಳಲ್ಲಿ 5.30 ಗಂಟೆ ತರಗತಿ ಕಡ್ಡಾಯವಾಗಿ ನಡೆಸಬೇಕು. ಈ ನಿಯಮ ಪಾಲಿಸದ ಖಾಸಗಿ ಶಾಲೆಗಳ ವಿರುದ್ಧ ಕ್ರಮ ಕೈಗೊಳ್ಳಲು ವಿಫಲವಾಗಿರುವ ಶಿಕ್ಷಣ ಇಲಾಖೆ ಅಧಿಕಾರಿಗಳ ವಿರುದ್ಧ ಇಲಾಖೆ ಕ್ರಮಕ್ಕೆ ಮುಂದಾಗಿದೆ.