Browsing Category

Education

ಡಿಸೆಂಬರ್ ನಿಂದಲೇ ಆರಂಭವಾಗಲಿದೆ ಶಾಲೆಗಳಲ್ಲಿ `ನೈತಿಕ ಶಿಕ್ಷಣ’ -ಬಿ.ಸಿ.ನಾಗೇಶ್

ಬೆಂಗಳೂರು : ನೈತಿಕ ಶಿಕ್ಷಣದ ಕುರಿತು ಮಾತಾನಾಡಿದ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್, ರಾಜ್ಯದ ಶಾಲೆಗಳಲ್ಲಿ ಡಿಸೆಂಬರ್ ನಿಂದ ನೈತಿಕ ಶಿಕ್ಷಣವನ್ನು ರಾಜ್ಯ ಸರ್ಕಾರ ಜಾರಿಗೆ ತರಲಿದೆ ಎಂದು ಹೇಳಿದ್ದಾರೆ. ಈ ಕುರಿತು ಎಂಎಲ್ ಸಿ ಎಂ.ಕೆ.ಪ್ರಾಣೇಶ್ ವಿಧಾನಪರಿಷತ್ ನಲ್ಲಿ

ಪ್ರಸಕ್ತ ಶೈಕ್ಷಣಿಕ ವರ್ಷದಿಂದಲೇ ಆರಂಭವಾಗಲಿದೆ ಶಾಲಾ-ಕಾಲೇಜುಗಳಲ್ಲಿ ಭಗವದ್ಗೀತೆ ಬೋಧನೆ – ಬಿ.ಸಿ.ನಾಗೇಶ್

ಬೆಂಗಳೂರು:ವಿಧಾನ ಪರಿಷತ್ ನಲ್ಲಿ ಶಾಲಾ-ಕಾಲೇಜುಗಳಲ್ಲಿ ಭಗವದ್ಗೀತೆ ಬೋಧನೆ ಕುರಿತಂತೆ ವಿಚಾರ ಪ್ರಸ್ತಾಪವಾದಗ, ಈ ಕುರಿತು ಶಿಕ್ಷಣ ಸಚಿವರು ಸ್ಪಷ್ಟನೆ ನೀಡಿದ್ದಾರೆ. ಕರ್ನಾಟಕದ ಶಾಲಾ-ಕಾಲೇಜುಗಳಲ್ಲಿ ಪ್ರಸಕ್ತ ಶೈಕ್ಷಣಿಕ ವರ್ಷದಿಂದಲೇ ಭಗವದ್ಗೀತೆ ಬೋಧನೆ ಆರಂಭವಾಗಲಿದೆ ಎಂದು ಶಿಕ್ಷಣ ಸಚಿವ

8ನೇ ತರಗತಿ SC-ST ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರದಿಂದ ಗುಡ್ ನ್ಯೂಸ್!

ವಿದ್ಯಾರ್ಥಿ ಜೀವನ ಎಂಬುದು ಪುಸ್ತಕದ ಓದು ಮಾತ್ರವಲ್ಲದೆ ಹೊರಗಿನ ಪ್ರಪಂಚದ ಬಗ್ಗೆಯೂ ತಿಳಿಯುವುದು ಮುಖ್ಯ. ಮಕ್ಕಳಲ್ಲಿ ಶೈಕ್ಷಣಿಕ ಜೀವನ ರೂಪಿಸಿಕೊಳ್ಳಲು ಮಾರ್ಗದರ್ಶನ ಸಿಗುವ ನಿಟ್ಟಿನಲ್ಲಿ ರಾಜ್ಯ ಸರ್ಕಾರವು ಮಹತ್ವದ ನಿರ್ಧಾರವನ್ನು ಕೈಗೊಂಡಿದೆ. ಹೌದು. ಪ್ರೌಢಶಾಲೆಗಳಲ್ಲಿ 8 ನೇ ತರಗತಿ

ಉಕ್ರೇನ್ ನಿಂದ ಮರಳಿರುವ ವಿದ್ಯಾರ್ಥಿಗಳಿಗೆ ವೈದ್ಯ ಸೀಟು ಇಲ್ಲ
ಸಮಿತಿ ಶಿಫಾರಸು ಕಥೆ ಏನು

ಸಮರ ಪೀಡಿತ ಉಕ್ರೇನ್ ನಿಂದ ಮರಳಿರುವ ವೈದ್ಯ ವಿದ್ಯಾರ್ಥಿಗಳಿಗೆ ದೇಶದ ವಿಶ್ವವಿದ್ಯಾಲಯಗಳಲ್ಲಿ ಅವಕಾಶ ಕಲ್ಪಿಸಲು ಸಾಧ್ಯವೇ ಇಲ್ಲ ಎಂದು ಕೇಂದ್ರ ಸರಕಾರ ಗುರುವಾರ ಸುಪ್ರೀಂಕೋರ್ಟಿಗೆ ಸ್ಪಷ್ಟಪಡಿಸಿದೆ. ವಿದೇಶದಲ್ಲಿ ಅಭ್ಯಾಸ ಮಾಡಿ ಬಂದ ವಿದ್ಯಾರ್ಥಿಗಳಿಗೆ ಅರ್ಧದಲ್ಲಿ ಪ್ರವೇಶ ಕಲ್ಪಿಸಲು

KCET 2022: ಯಾವ ಕಾಲೇಜುಗಳಲ್ಲಿ ಎಷ್ಟು ‘CET’ ಸೀಟು ಲಭ್ಯ? ಹೆಚ್ಚಿನ ವಿವರ ಇಲ್ಲಿದೆ

ಕರ್ನಾಟಕ ರಾಜ್ಯ ಪತ್ರದ ವಿಶೇಷ ರಾಜ್ಯ ಪತ್ರಿಕೆಯಲ್ಲಿ 2022-23ನೇ ಶೈಕ್ಷಣಿಕ ಸಾಲಿನ ಇಂಜಿನಿಯರಿಂಗ್ ಯು.ಜಿ. ಕೋರ್ಸ್‌ಗಳ ಕರಡು ಸೀಟ್ ಮ್ಯಾಟ್ರಿಕ್ಸ್ ಅನ್ನು ಸಾರ್ವಜನಿಕ ಆಕ್ಷೇಪಣೆಗಾಗಿ ಅವಕಾಶ ನೀಡಿ ಅಧಿಸೂಚನೆ ಹೊರಡಿಸಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಯುಜಿಸಿಇಟಿ -2022ರ ಕುರಿತು ಮಹತ್ವದ

ಗಮನಿಸಿ ವಿದ್ಯಾರ್ಥಿಗಳೇ | ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಿದರೆ,  ನಿಮಗೆ ದೊರೆಯುತ್ತೆ 1 ಲಕ್ಷದಿಂದ 4.5…

ನೂರಾರು ಕನಸು ಹೊತ್ತು ಓದಬೇಕೆಂಬ ಅಭಿಲಾಷೆ ಹೊಂದಿರುವ ಅನೇಕ ವಿದ್ಯಾರ್ಥಿಗಳು ಆರ್ಥಿಕ ಸಂಕಷ್ಟದಿಂದ ವಿದ್ಯೆ ಮೊಟಕುಗೊಳಿಸಿ ಶಾಲೆಗೆ ವಿದಾಯ ಹೇಳುವ ಪ್ರಸಂಗಗಳು ನಡೆಯುತ್ತಲೇ ಇದೆ. ಪುಸ್ತಕ ಹಿಡಿಯಬೇಕಾದ ಕೈಗಳು ಕೆಲಸದಲ್ಲಿ ತೊಡಗಿಕೊಂಡು ಮನೆಯ ಜವಾಬ್ದಾರಿಯಲ್ಲಿ ಪಾಲುದಾರರಾಗಿ ದುಡಿಯುವುದನ್ನು

ವಿದ್ಯಾರ್ಥಿ ನಿಲಯ ಸಿಗದೆ ಸಂಕಷ್ಟ ಎದುರಿಸುತ್ತಿದ್ದ ರಾಜ್ಯದ ವಿದ್ಯಾರ್ಥಿನಿಯರಿಗೆ ಗುಡ್ ನ್ಯೂಸ್!

ಬೆಂಗಳೂರು : ವಿದ್ಯಾರ್ಥಿ ನಿಲಯ ಸಿಗದೆ ಸಂಕಷ್ಟ ಎದುರಿಸುತ್ತಿದ್ದ ರಾಜ್ಯದ ವಿದ್ಯಾರ್ಥಿನಿಯರಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಗುಡ್ ನ್ಯೂಸ್ ದೊರೆತಿದ್ದು, ವಿದ್ಯಾರ್ಥಿ ನಿಲಯಗಳಲ್ಲಿ ಪ್ರವೇಶಾತಿ ಹೆಚ್ಚಿಸಿ ಆದೇಶ ಹೊರಡಿಸಿದೆ. ಈ ಕುರಿತು ಸಚಿವ ಕೋಟಾ ಶ್ರೀನಿವಾಸ ಪೂಜಾರಿ

ಶಿಕ್ಷಕರ ನೇಮಕಾತಿಯಲ್ಲಿ ದೈಹಿಕ ಶಿಕ್ಷಕರನ್ನು ಕಡೆಗಣಿಸಿದ ಹಿನ್ನೆಲೆ!! ಖೇಲ್ ಕರ್ನಾಟಕ ವತಿಯಿಂದ ರಾಜ್ಯ ಮಟ್ಟದ ಬೃಹತ್…

ಬೆಂಗಳೂರು: ರಾಜ್ಯ ಶಿಕ್ಷಣ ಇಲಾಖೆ ಹಾಗೂ ಶಿಕ್ಷಣ ಸಚಿವಾಲಯದ ಆದೇಶದಂತೆ ಶಿಕ್ಷಕರ ನೇಮಕಾತಿಗೆ ಕರೆ ನೀಡಲಾಗಿದ್ದು, ಇದರಲ್ಲಿ ದೈಹಿಕ ಶಿಕ್ಷಕರನ್ನು ಕಡೆಗಣಿಸಲಾಗಿದೆ ಎನ್ನುವ ಗಂಭೀರ ಆರೋಪವೊಂದು ಕೇಳಿ ಬಂದ ಬೆನ್ನಲ್ಲೇ ರಾಜ್ಯ ಮಟ್ಟದ ಪ್ರತಿಭಟನೆಗೆ ಕರೆ ನೀಡಲಾಗಿದೆ. ಖೇಲ್ ಕರ್ನಾಟಕ ದೈಹಿಕ