SSB ಇಂದ ಉದ್ಯೋಗವಕಾಶ | ಕಾನ್ ಸ್ಟೇಬಲ್ ಹುದ್ದೆಗೆ ಅರ್ಜಿ ಆಹ್ವಾನ | 10th ಪಾಸಾದವರಿಗೆ ಆದ್ಯತೆ
ಸಶಸ್ತ್ರ ಸೀಮಾ ಬಲವು ( SSB) ಭಾರತ ಸರ್ಕಾರದ ಗೃಹ ಸಚಿವಾಲಯದಡಿ ಕಾರ್ಯ ನಿರ್ವಹಿಸುವ ಸಂಸ್ಥೆ. ಇಲ್ಲಿ ಖಾಲಿ ಇರುವ ಕಾನ್ಸ್‌ಟೇಬಲ್ ಹುದ್ದೆಗಳ ಭರ್ತಿಗೆ ನೋಟಿಫಿಕೇಶನ್ ಬಿಡುಗಡೆ ಮಾಡಿದೆ. ಈ ಹುದ್ದೆಗಳನ್ನು ಕ್ರೀಡಾ ಕೋಟಾದಡಿ ನೇಮಕ ಮಾಡಲಿದ್ದು ಈ ಹುದ್ದೆಗಳಲ್ಲಿ ಆಸಕ್ತಿ ಇರುವ ಅಭ್ಯರ್ಥಿಗಳು!-->…