Karnataka State AIDS Prevention Society recruitment | ಒಟ್ಟು ಹುದ್ದೆ-11, ಅರ್ಜಿ ಸಲ್ಲಿಸಲು ಕೊನೆ ದಿನ-ಅ.14
ಕರ್ನಾಟಕ ರಾಜ್ಯ ಏಡ್ಸ್ ಪ್ರಿವೆನ್ಷನ್ ಸೊಸೈಟಿಯಿಂದ ( Karnataka State AIDS Prevention Society) ಕ್ಲಸ್ಟರ್ ಪ್ರೋಗ್ರಾಂ (Cluster Programme Manager) ಮ್ಯಾನೇಜರ್ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದ್ದು, ಪದವೀಧರ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ.
!-->!-->…