Government Job: ಸರ್ಕಾರಿ ನೌಕರಿ ಬೇಕಂದ್ರೆ ಇನ್ಮುಂದೆ ಈ ದಾಖಲೆ ಕಡ್ಡಾಯ !! ರಾಜ್ಯ ಸರಕಾರದ ಮಹತ್ವದ ಆದೇಶ
Government Job: ರಾಜ್ಯದಲ್ಲಿ ಸರ್ಕಾರಿ ನೌಕರಿ ಪಡೆಯಲು ಹೊಸ ನಿಯಮ ಜಾರಿಗೆ ತರಲಾಗಿದೆ. ಹೌದು, ರಾಜ್ಯ ಸರ್ಕಾರಿ ಹುದ್ದೆಗಳ (Government Job) ಭರ್ತಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರವು (Government of Karnataka) ಮಹತ್ವದ ಬದಲಾವಣೆ ಮಾಡಿದ್ದು, ಇನ್ಮುಂದೆ ರಾಜ್ಯದಲ್ಲಿ ಸರ್ಕಾರಿ…