Browsing Category

Jobs

Post Office Recruitment : ಅಂಚೆ ಇಲಾಖೆಯಲ್ಲಿ 1 ಲಕ್ಷಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕಾತಿ, ಹೆಚ್ಚಿನ ಮಾಹಿತಿ…

ಭಾರತೀಯ ಅಂಚೆ ಇಲಾಖೆಯಲ್ಲಿ ಬರೋಬ್ಬರಿ ಒಂದು ಲಕ್ಷಕ್ಕೂ ಹೆಚ್ಚು ಹುದ್ದೆಗಳು ಖಾಲಿ ಇದ್ದು, ಈ ಸಂಬಂಧ ಕೇಂದ್ರ ಸರ್ಕಾರ ಅಧಿಸೂಚನೆ ಹೊರಡಿಸಿದೆ. ದೇಶಾದ್ಯಂತ 23 ವೃತ್ತಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಸರ್ಕಾರ ಮಂಜೂರು ಮಾಡಿದೆ. ಇಂಡಿಯಾ ಪೋಸ್ಟ್ ಬಿಡುಗಡೆ ಮಾಡಿದ ಅಧಿಸೂಚನೆಯ

CCRAS recruitment | ಒಟ್ಟು ಹುದ್ದೆ-38, ಅರ್ಜಿ ಸಲ್ಲಿಸಲು ಕೊನೆ ದಿನ-ಆ.18

ಕೇಂದ್ರ ಸರ್ಕಾರಿ ಹುದ್ದೆಯ ನಿರೀಕ್ಷೆಯಲ್ಲಿರುವವರಿಗೆ, ಸೆಂಟ್ರಲ್ ಕೌನ್ಸಿಲ್ ಫಾರ್ ರಿಸರ್ಚ್‌ ಇನ್ ಆಯುರ್ವೇದಿಕ್ ಸೈನ್ಸ್‌ ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಸಂಸ್ಥೆಯ ಹೆಸರು: ಸೆಂಟ್ರಲ್ ಕೌನ್ಸಿಲ್ ಫಾರ್ ರಿಸರ್ಚ್‌ ಇನ್ ಆಯುರ್ವೇದಿಕ್ ಸೈನ್ಸ್‌ಹುದ್ದೆಯ ಹೆಸರು:

ದ್ವಿತೀಯ ದರ್ಜೆ ಸಹಾಯಕ ಹುದ್ದೆಗಳಿಗೆ ಅರ್ಜಿ ಆಹ್ವಾನ | ಆಸಕ್ತರು ಈ ಕೂಡಲೇ ಅರ್ಜಿ ಸಲ್ಲಿಸಿ, ಅರ್ಜಿ ಸಲ್ಲಿಸಲು ಆ.22…

ಮಹಾಲಕ್ಷ್ಮೀಪುರ ಶ್ರೀ ವಾಸವಿ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ, ಬೆಂಗಳೂರು, ಇಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತರು ಅರ್ಜಿ ಸಲ್ಲಿಸಬಹುದು. ಹೆಚ್ಚಿನ ವಿವರ ಈ ಕೆಳಗೆ ನೀಡಲಾಗಿದೆ. ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 22-08-2022 ಹುದ್ದೆ : ದ್ವಿತೀಯ

ಸಹಾಯಕ ಪ್ರಾಧ್ಯಾಪಕರ ಹುದ್ದೆಯ ನಿರೀಕ್ಷೆಯಲ್ಲಿದ್ದವರಿಗೆ ಉನ್ನತ ಶಿಕ್ಷಣ ಸಚಿವರಿಂದ ಗುಡ್ ನ್ಯೂಸ್!

ಬೆಂಗಳೂರು:ಸಹಾಯಕ ಪ್ರಾಧ್ಯಾಪಕರ ಹುದ್ದೆಯ ನಿರೀಕ್ಷೆಯಲ್ಲಿದ್ದವರಿಗೆ ಶಿಕ್ಷಣ ಸಚಿವರು ಗುಡ್ ನ್ಯೂಸ್ ನೀಡಿದ್ದು, ಶೀಘ್ರವೇ ಆಯ್ಕೆ ಪಟ್ಟಿಯನ್ನು ಪ್ರಕಟಿಸಲಾಗುತ್ತದೆ ಎಂಬುದಾಗಿ ಉನ್ನತ ಶಿಕ್ಷಣ ಸಚಿವ ಡಾ.ಸಿಎನ್ ಅಶ್ವತ್ಥನಾರಾಯಣ ತಿಳಿಸಿದ್ದಾರೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಮೂಲಕ 1,242

ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ

ಕೇಂದ್ರ ಸರ್ಕಾರದ ಹುದ್ದೆಗಳಲ್ಲಿ ಕೆಲಸ ಮಾಡಲು ಇಚ್ಚಿಸುವ ಅಭ್ಯರ್ಥಿಗಳಿಗೆ ಸುವರ್ಣಾವಕಾಶವಿದ್ದು, ವಿವಿಧ ಇಲಾಖೆಗಳ ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಇನ್ನು ಈ ವಾರ ಕೇಂದ್ರ ಸರ್ಕಾರದಿಂದ ಬಿಡುಗಡೆಯಾದ ಪ್ರಮುಖ ಅಧಿಸೂಚನೆಗಳ ಪಟ್ಟಿ ಇಲ್ಲಿದೆ. ಈ ಮೂಲಕ ಅಭ್ಯರ್ಥಿಗಳು ಹುದ್ದೆಗೆ

KRIDL AE, SDA, FDA ಪರೀಕ್ಷೆ ಮುಂದೂಡಿಕೆ, ಹೆಚ್ಚಿನ ವಿವರ ಇಲ್ಲಿದೆ!

ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಯಮಿತ ಸಂಸ್ಥೆಯಲ್ಲಿನ ಖಾಲಿ ಹುದ್ದೆಗಳ ನೇಮಕಾತಿ ವಿಷಯಕ್ಕೆ ಕುರಿತಂತೆ ಸ್ಪರ್ಧಾತ್ಮಕ ಪರೀಕ್ಷೆಯನ್ನು ನಡೆಸಲು ನಿರ್ಧರಸಲಾಗಿದ್ದನ್ನು ಇದೀಗ ಮುಂದೂಡಿ ಪತ್ರಿಕಾ ಪ್ರಕಟಣೆ ಹೊರಡಿಸಲಾಗಿದೆ. ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ

ಜಿಲ್ಲಾ ಪಂಚಾಯತ್​ನಲ್ಲಿ ಉದ್ಯೋಗವಕಾಶ | ಒಟ್ಟು ಹುದ್ದೆ-46, ಅರ್ಜಿ ಸಲ್ಲಿಸಲು ಕೊನೆ ದಿನ-ಆ.24

ಕೋಲಾರ ಜಿಲ್ಲಾ ಪಂಚಾಯತ್ ವ್ಯಾಪ್ತಿಯಲ್ಲಿ ಇರುವ ವಿವಿಧ ಗ್ರಾಮ ಪಂಚಾಯತ್​ನಲ್ಲಿ ಖಾಲಿ ಇರುವ ಹುದ್ದೆ ಭರ್ತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಎಸ್​ಎಸ್​ಎಲ್​ಸಿ ಮತ್ತು ಪಿಯುಸಿ ಆಗಿರುವ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಕೋಲಾರ ಜಿಲ್ಲೆಯ ಆರು ತಾಲೂಕುಗಳ ವ್ಯಾಪ್ತಿಯ ಗ್ರಾಮ

ಬಿಎಡ್ ಮಾಡಿ ನೇಮಕಾತಿ ಆಗದಿರುವವರಿಗೆ ಸರ್ಕಾರದಿಂದ ಗುಡ್ ನ್ಯೂಸ್ | ಶಿಕ್ಷಕರ ನೇಮಕಾತಿಗೆ ವಯೋಮಿತಿ ಏರಿಕೆ!!!

ಬಿಎಡ್ ಮಾಡಿ ನೇಮಕಾತಿ ಆಗದಿರುವವರಿಗೆ ಸರಕಾರ ಗುಡ್ ನ್ಯೂಸ್ ನೀಡಿದೆ. ಸಚಿವ ಸಂಪುಟ ಸಭೆಯಲ್ಲಿ ಶಿಕ್ಷಕರ ನೇಮಕಾತಿ ವಯೋಮಿತಿ ಏರಿಕೆಗೆ ಶುಕ್ರವಾರ ನಡೆದ ಅನುಮೋದನೆ ನೀಡಲಾಗಿದೆ. ಎಲ್ಲಾ ವರ್ಗಗಳಿಗೂ 2 ವರ್ಷಗಳ ವಯೋಮಿತಿಯಲ್ಲಿ ಏರಿಕೆ ಮಾಡಲು ನಿರ್ಧಾರ ತೆಗೆದುಕೊಳ್ಳಲಾಗಿದೆ. ಈ ಕುರಿತಾಗಿ ಸಚಿವ