Browsing Category

Jobs

KPSC ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ  |

ಕರ್ನಾಟಕ ಲೋಕಸೇವಾ ಆಯೋಗ ಕರೆಯಲಾಗಿದ್ದಂತ ವಿವಿಧ ಹುದ್ದೆಗಳ ನೇಮಕಾತಿಯ ಸ್ಪರ್ಧಾತ್ಮಕ ಪರೀಕ್ಷೆಯ ಬಳಿಕ ಇದೀಗ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟಿಸಲು ವೇಳಾಪಟ್ಟಿಯನ್ನು ಘೋಷಣೆ ಮಾಡಲಾಗಿದೆ. ಈ ಕುರಿತಂತೆ ಕೆಪಿಎಸ್ಸಿಯ ಕಾರ್ಯದರ್ಶಿ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ಆಯೋಗದ

ಅಂಚೆ ಇಲಾಖೆಯಲ್ಲಿ ಉದ್ಯೋಗವಕಾಶ | ಒಟ್ಟು ಹುದ್ದೆ-16, ಅರ್ಜಿ ಸಲ್ಲಿಸಲು ಕೊನೆ ದಿನ-ಆ.12

ದೇಶಾದ್ಯಂತ ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಭಾರತೀಯ ಅಂಚೆ ಇಲಾಖೆ ಮುಂದಾಗಿದ್ದು, ಇದೀಗ ಚೆನ್ನೈನಲ್ಲಿನ ಮೇಲ್ ಮೋಟಾರ್ ಸರ್ವಿಸ್ ವಿಭಾಗದ ಹುದ್ದೆಗಳ ಭರ್ತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಹುದ್ದೆಗಳ ವಿವರಗಳು:ಒಟ್ಟು ಹುದ್ದೆಗಳ ಸಂಖ್ಯೆ- 16 ಶೈಕ್ಷಣಿಕ

ಕರ್ನಾಟಕ ಆಡಳಿತ ಸಂಸ್ಥೆಯಲ್ಲಿ ಉದ್ಯೋಗವಕಾಶ | ಪದವಿ, ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯುಳ್ಳವರಿಗೆ ಅವಕಾಶ

ಕರ್ನಾಟಕ ಆಡಳಿತ ಸಂಸ್ಥೆ, ಮೈಸೂರು ಇಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಕೆಳಗಿನ ವಿವರಗಳನ್ನು ಓದಿ ಅರ್ಜಿ ಸಲ್ಲಿಸಬಹುದು. ಹುದ್ದೆಗಳ ವಿವರ : ಬೋಧಕರು, ಸಮಾಲೋಚಕರು ಮತ್ತು ಇತರ ಹುದ್ದೆಗಳಿಗೆ ಗುತ್ತಿಗೆ ಅಥವಾ ನಿಯೋಜನೆ ಆಧಾರದ ಮೇಲೆ ನೇಮಕಾತಿ ಮಾಡಲು

LIC HFL Recruitment 2022 | ಒಟ್ಟು ಹುದ್ದೆ-80, ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ- ಆಗಸ್ಟ್ 25

ಜೀವ ವಿಮಾ ನಿಗಮ (LIC) ಸಹಾಯಕ ಮತ್ತು ಸಹಾಯಕ ವ್ಯವಸ್ಥಾಪಕರ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಹುದ್ದೆಗಳ ವಿವರಗಳು:ಒಟ್ಟು

PSI ನೇಮಕಾತಿ ಮರುಪರೀಕ್ಷೆ ಶೀಘ್ರದಲ್ಲೇ – ಗೃಹ ಸಚಿವ ಆರಗ ಜ್ಞಾನೇಂದ್ರ

ಬೆಂಗಳೂರು: ಪೊಲೀಸ್ ಸಬ್‍ಇನ್‍ಸ್ಪೆಕ್ಟರ್ ನೇಮಕಾತಿಗೆ(PSI) ಮರುಪರೀಕ್ಷೆ ಯನ್ನು ಶೀಘ್ರದಲ್ಲಿಯೇ ನಡೆಸಲಾಗುವುದು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ರವರು ತಿಳಿಸಿದ್ದಾರೆ. ಸುದ್ದಿಗಾರರ ಜೊತೆ ತಮ್ಮ ನಿವಾಸದಲ್ಲಿ ಮಾತನಾಡಿ ಪಿಎಸ್‍ಐ ಹುದ್ದೆ ಅಪೇಕ್ಷಿತ ಅಭ್ಯರ್ಥಿಗಳು ಭರವಸೆ

ನಗರ ಸ್ಥಳೀಯ ಸಂಸ್ಥೆಗಳು ಹಾಗೂ ಪಂಚಾಯತ್ ರಾಜ್ ಸಂಸ್ಥೆಗಳ ನೌಕರರಿಗೆ ಗುಡ್ ನ್ಯೂಸ್ | ಕನಿಷ್ಠ ವೇತನವನ್ನು ಜಾರಿಗೊಳಿಸಿದ…

ಬೆಂಗಳೂರು: ನಗರ ಸ್ಥಳೀಯ ಸಂಸ್ಥೆಗಳು ಹಾಗೂ ಪಂಚಾಯತ್ ರಾಜ್ ಸಂಸ್ಥೆಗಳಲ್ಲಿ ಕೆಲಸ ಮಾಡುತ್ತಿರುವಂತ ನೌಕರರಿಗೆ ಸರ್ಕಾರ ಸಿಹಿಸುದ್ದಿಯನ್ನು ನೀಡಿದ್ದು, ಕನಿಷ್ಠ ವೇತನವನ್ನು ಜಾರಿಗೊಳಿಸುತ್ತಿದೆ. ಸಂಬಂಧ ಕಾರ್ಮಿಕ ಇಲಾಖೆಯ ಕನಿಷ್ಠ ವೇತನ ವಿಭಾಗದ ಪೀಠಾಧಿಕಾರಿಗಳು ಅಧಿಸೂಚನೆಯನ್ನು

ರಾಷ್ಟ್ರೀಯ ಕೆಮಿಕಲ್ಸ್ ಫರ್ಟಿಲೈಜರ್ಸ್ ಲಿಮಿಟೆಡ್‌ ನಲ್ಲಿ ಉದ್ಯೋಗವಕಾಶ | SSLC, ITI ಪಾಸಾದವರಿಗೆ ಆದ್ಯತೆ

ರಾಷ್ಟ್ರೀಯ ಕೆಮಿಕಲ್ಸ್ ಮತ್ತು ಫರ್ಟಿಲೈಜರ್ಸ್ ಲಿಮಿಟೆಡ್ ನಲ್ಲಿ ಖಾಲಿ ಇರುವ ಟ್ರೇಡ್, ಟೆಕ್ನಿಷೀಯನ್, ಗ್ರಾಜುಯೇಟ್ ಅಪ್ರೆಂಟಿಸ್ ಹುದ್ದೆಗಳ ಭರ್ತಿಗೆ ನೇಮಕಾತಿಗೆ ಅಧಿಸೂಚನೆ ಬಿಡುಗಡೆಗೊಳಿಸಿದೆ. ಆಸಕ್ತರು ಇತರೆ ಹೆಚ್ಚಿನ ಮಾಹಿತಿಗಳನ್ನು ಈ ಕೆಳಗಿನಂತೆ ತಿಳಿದು ಆನ್‌ಲೈನ್ ಮೂಲಕ ಅರ್ಜಿ

ONGC recruitment | ಒಟ್ಟು ಹುದ್ದೆ : 29, ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ :13 ಆಗಸ್ಟ್

ತೈಲ ಮತ್ತು ನೈಸರ್ಗಿಕ ಅನಿಲ ನಿಗಮದಲ್ಲಿ ಜೂನಿಯರ್ ಕನ್ಸಲ್ಟೆಂಟ್, ಅಸೋಸಿಯೇಟ್ ಕನ್ಸಲ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನಿಸಿದ್ದು, ಪದವಿ, ಐಟಿಐ ಆಗಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಎರಡು ವರ್ಷದ ಅವಧಿಗೆ ಈ ಹುದ್ದೆಗಳನ್ನು ತಾತ್ಕಾಲಿಕವಾಗಿ ಒಪ್ಪಂದದ ಆಧಾರದ ಮೇಲೆ ನೇಮಕಾತಿ