KPTCL Job: KPTCL 1,500 ಹುದ್ದೆಗಳ ಭರ್ತಿ – ಆಯ್ಕೆ ಪಟ್ಟಿ ಬಿಡುಗಡೆ ಕುರಿತು ಬಿಗ್ ಅಪ್ಡೇಟ್ ಕೊಟ್ಟ ಸರ್ಕಾರ
KPTCL Job: ಕೆಪಿಟಿಸಿಎಲ್‌ನ 1500 ವಿವಿಧ ಹುದ್ದೆಗಳ (KPTCL Job) ನೇಮಕಾತಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳ ಆಯ್ಕೆಪಟ್ಟಿಯನ್ನು ಈ ವರ್ಷ ಕೊನೆಯೊಳಗೆ ಪ್ರಕಟಿಸಲಾಗುವುದು ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ತಿಳಿಸಿದ್ದಾರೆ. ಈಗಾಗಲೇ ಆಯ್ಕೆಯಾಗಿದ್ದ 100 ಅಭ್ಯರ್ಥಿಗಳು ಬಂದಿರಲಿಲ್ಲ. ಹಾಗಾಗಿ…