Browsing Category

Jobs

KPSC : ವಿವಿಧ ಗ್ರೂಪ್ ಬಿ ಹುದ್ದೆಗಳ ಅಂತಿಮ ಆಯ್ಕೆಪಟ್ಟಿ ಬಿಡುಗಡೆ

ಕರ್ನಾಟಕ ಲೋಕಸೇವಾ ಆಯೋಗವು 2020ನೇ ಸಾಲಿನಲ್ಲಿ ಅಧಿಸೂಚಿಸಿದ್ದ ಆಯುಷ್ ಇಲಾಖೆಯ ವಿವಿಧ ಗ್ರೂಪ್ ಬಿ ಹುದ್ದೆಗಳ ನೇಮಕಾತಿ ಸಂಬಂಧ, ಇದೀಗ ಅಂತಿಮ ಆಯ್ಕೆಪಟ್ಟಿ ಬಿಡುಗಡೆ ಮಾಡಲಾಗಿದೆ. ಆಯುಷ್ ಇಲಾಖೆ ಅಧೀನದ ಸಹಾಯಕ ಪ್ರಾಧ್ಯಾಪಕ (ವಿವಿಧ ವಿಷಯಗಳು) ಹುದ್ದೆಗಳು ಇವಾಗಿವೆ. ಈ ಹುದ್ದೆಗೆ ಅರ್ಜಿ

ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಕೆಮಿಕಲ್ ಟೆಕ್ನಾಲಜಿಯಲ್ಲಿ ಉದ್ಯೋಗವಕಾಶ | ನೇರ ಸಂದರ್ಶನ ಆ.5

ಹೈದರಾಬಾದ್‌ನ ಸಿಎಸ್‌ಐಆರ್-ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಕೆಮಿಕಲ್ ಟೆಕ್ನಾಲಜಿ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಹೊರಡಿಸಿದ್ದು, ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಲಾಗುತ್ತಿದೆ. ಈ ನೇಮಕಾತಿಯು ನೇರ ಸಂದರ್ಶನದ ಮೂಲಕ ನಡೆಯಲಿದೆ. ಈ ಉದ್ಯೋಗಾವಕಾಶದ ಬಗ್ಗೆಗಿನ

KPSC : 72 ಗ್ರೂಪ್ ಬಿ ಹುದ್ದೆಗಳಿಗೆ ಅರ್ಜಿ ಆಹ್ವಾನ, ಆಸಕ್ತರು ಅರ್ಜಿ ಸಲ್ಲಿಸಬಹುದು

ಕರ್ನಾಟಕ ಲೋಕ ಸೇವಾ ಆಯೋಗದಿಂದ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತರು ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿ ಈ ಕೆಳಗೆ ನೀಡಲಾಗಿದೆ. ಪ್ರಮುಖ ದಿನಾಂಕಗಳು: ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 10 ಆಗಸ್ಟ್ 2022 ಆನ್‌ಲೈನ್‌ನಲ್ಲಿ ಅರ್ಜಿ

ಆಗಸ್ಟ್ 1ರಿಂದ ಕಾರ್ಯಾರಂಭವಾಗಲಿದೆ ಹುಬ್ಬಳ್ಳಿಯಲ್ಲಿ ‘ಇನ್ಫೋಸಿಸ್’!

ಬೆಂಗಳೂರು: ಇನ್ಫೋಸಿಸ್ ಆರಂಭಕ್ಕೆ ವಾಣಿಜ್ಯ ನಗರಿ ಹುಬ್ಬಳ್ಳಿಯ ಜನರು ಒಂದಿಲ್ಲೊಂದು ರೀತಿಯಲ್ಲಿ ಅಭಿಯಾನದ ಮೂಲಕ ಸರ್ಕಾರದ ಗಮನ ಸೆಳೆಯುತ್ತಲೇ ಬಂದಿದ್ದು, ಇದೀಗ ಯುವಕರ ಕನಸು ನನಸಾಗಿದೆ. ಹೌದು. ಐಟಿ ಉದ್ಯಮದ ದೈತ್ಯ ಕಂಪೆನಿ “ಇನ್ಫೋಸಿಸ್‌’ ಆಗಸ್ಟ್ ಒಂದರಿಂದ ಕಾರ್ಯಾರಂಭವಾಗಲಿದೆ. ಉತ್ತರ

KPSC : ಕೆಪಿಎಸ್‌ಸಿಯಿಂದ “ಗ್ರೂಪ್ ಸಿ” ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ; ತಿಂಗಳ ವೇತನ ರೂ.37,900…

ಕರ್ನಾಟಕ ಲೋಕ ಸೇವಾ ಆಯೋಗ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅಧಿಸೂಚನೆಯೊಂದನ್ನು ಪ್ರಕಟಿಸಿದೆ.ಹೈದ್ರಾಬಾದ್- ಕರ್ನಾಟಕ ವೃಂದದಲ್ಲಿ ಹುದ್ದೆಗಳಿಗೆ ನೇಮಕಾತಿ ನಡೆಯಲಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಆಗಸ್ಟ್ 30 ಆಗಿದೆ.

KPSC ಗೆಜೆಟೆಡ್‌ ಪ್ರೊಬೇಷನರಿ 106 ಹುದ್ದೆಗಳ ನೇಮಕಾತಿ ಪರೀಕ್ಷೆಯ ಫಲಿತಾಂಶ ಪ್ರಕಟ

ಬೆಂಗಳೂರು : ಕರ್ನಾಟಕ ಲೋಕಸೇವಾ ಆಯೋಗ (KPSC) 2017ನೇ ಸಾಲಿನ ಗೆಜೆಟೆಡ್‌ ಪ್ರೊಬೇಷನರಿ 106 ಹುದ್ದೆಗಳ ನೇಮಕಾತಿಗೆ ನಡೆಸಿದ ಮುಖ್ಯ ಪರೀಕ್ಷೆ ಫಲಿತಾಂಶವನ್ನ ನಿನ್ನೆ ಪ್ರಕಟಿಸಿದೆ. ಅಭ್ಯರ್ಥಿಗಳು ಈ ಪರೀಕ್ಷಾ ಫಲಿತಾಂಶಕ್ಕಾಗಿ ಬಹು ದಿನಗಳಿಂದ ಕಾಯುತ್ತಿದ್ದು, ನಿನ್ನೆ ಪ್ರಕಟವಾಗಿದೆ.

ಭಾರತೀಯ ಸೇನೆ ಸೇರಬಯಸುವ ರಾಜ್ಯದ ಹಿಂದುಳಿದ ವರ್ಗಗಳ ಯುವಕರಿಗೆ ಸಿಹಿಸುದ್ದಿ | ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ…

ಭಾರತೀಯ ಸೇನೆ, ಇತರೆ ಯೂನಿಫಾರ್ಮ ಸೇವೆಗಳಿಗೆ ಸೇರ ಬಯಸುವ ಕರ್ನಾಟಕ ರಾಜ್ಯದ ಹಿಂದುಳಿದ ವರ್ಗಗಳ ಯುವಕರಿಗೆ ವೃತ್ತಿ ಮಾರ್ಗದರ್ಶನ ಹಾಗೂ ತರಬೇತಿಗಾಗಿ ಅರ್ಜಿ ಆಹ್ವಾನಿಸಿದೆ. ಹಿಂದುಳಿದ ವರ್ಗಗಳಾದ ಪ್ರವರ್ಗ-1, 2(ಎ), 3(ಎ) ಹಾಗೂ 3(ಬಿ)ಗಳ ಅರ್ಹ ಯುವಕರಿಂದ ಹಿಂದುಳಿದ ವರ್ಗಗಳ ಕಲ್ಯಾಣ

IOCL Recruitment 2022 | ಅರ್ಜಿ ಸಲ್ಲಿಸಲು ಕೊನೆ ದಿನಾಂಕ : ಆಗಸ್ಟ್ 14

ಭಾರತೀಯ ತೈಲ ನಿಗಮದಲ್ಲಿ ಖಾಲಿ ಇರುವ ಹಿರಿಯ ಕಾನೂನು ಅಧಿಕಾರಿ ಮತ್ತು ಕಾನೂನು ಅಧಿಕಾರಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತರು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಶೈಕ್ಷಣಿಕ ವಿದ್ಯಾರ್ಹತೆ :ಭಾರತೀಯ ತೈಲ ನಿಗಮ ನಿಯಮಿತ ನೇಮಕಾತಿಯ ಹಿರಿಯ