Browsing Category

Jobs

ರೈಲ್ವೆ ನೇಮಕಾತಿ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳಿಗೆ ಗುಡ್ ನ್ಯೂಸ್, ಮೊದಲ ಬಾರಿಗೆ ಗೂಗಲ್ ಮ್ಯಾಪ್ ಮೂಲಕ ಪರೀಕ್ಷಾ…

ನವದೆಹಲಿ : ದೂರದ ಪರೀಕ್ಷಾ ಕೇಂದ್ರದಿಂದಾಗಿ ತೊಂದರೆ ಅನುಭವಿಸುತ್ತಿದ್ದ ಅಭ್ಯರ್ಥಿಗಳಿಗೆ ರೈಲ್ವೆ ಇಲಾಖೆ ಗುಡ್ ನ್ಯೂಸ್ ನೀಡಿದ್ದು, ಪರೀಕ್ಷಾ ಕೇಂದ್ರಗಳನ್ನ ಹಂಚಲು ಗೂಗಲ್ ಮ್ಯಾಪ್ ಬಳಸುತ್ತದೆ. ರೈಲ್ವೆಯೂ ಇದೇ ಮೊದಲ ಬಾರಿಗೆ ಗೂಗಲ್ ಮ್ಯಾಪ್ ಮೂಲಕ ಪರೀಕ್ಷಾ ಕೇಂದ್ರಗಳನ್ನ ಹಂಚುತ್ತಿದ್ದು,

KPSC ಯಿಂದ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ, ಅರ್ಜಿ ಸಲ್ಲಿಕೆ ವಿವರ ಇಲ್ಲಿದೆ!!!

ಕರ್ನಾಟಕ ಲೋಕಸೇವಾ ಆಯೋಗ( KPSC)30 ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಿದೆ. ಮುಖ್ಯ ವಿದ್ಯುತ್ ಪರಿವೀಕ್ಷಣಾಲಯದಲ್ಲಿ ಕಾರ್ಯ ನಿರ್ವಹಿಸಲು ಸಹಾಯಕ ವಿದ್ಯುತ್ ಪರಿವೀಕ್ಷಕರ ನೇಮಕಾತಿಗೆ ಮುಂದಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ

ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮದಲ್ಲಿ ಉದ್ಯೋಗವಕಾಶ ; ಒಟ್ಟು ಹುದ್ದೆ- 386

ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮ ನಿಯಮಿತವು ಖಾಲಿ ಇರುವ 386 ಜೂನಿಯರ್ ಅಸಿಸ್ಟೆಂಟ್, ಸೀನಿಯರ್ ಅಸಿಸ್ಟೆಂಟ್ ಹುದ್ದೆಗಳ ಭರ್ತಿಗೆ ಅಧಿಕೃತ ಅಧಿಸೂಚನೆ ಬಿಡುಗಡೆ ಮಾಡಿದೆ. ಕರ್ನಾಟಕ ಸರ್ಕಾರದ ಅಡಿಯಲ್ಲಿ ಕೆಲಸ ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶವಾಗಿದೆ.

Indian army recruitment 2022 | ವೇತನ-63000, ಅರ್ಜಿ ಸಲ್ಲಿಸಲು ನಾಳೆಯೇ ಕೊನೆಯ ದಿನ

ಭಾರತೀಯ ಸೇನೆಯ ಗ್ರೂಪ್ C ವರ್ಗದ ಹುದ್ದೆಗಳಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಈ ನೇಮಕಾತಿಗಾಗಿ, ಸದರ್ನ್ ಕಮಾಂಡ್ ಹೆಡ್ಕ್ವಾರ್ಟರ್ಸ್‌ನ ವೆಬ್‌ಸೈಟ್‌ನಲ್ಲಿ ಲಭ್ಯವಿರುವ ಫಾರ್ಮ್‌ನ ಸ್ವರೂಪದ ಮೂಲಕ ಅರ್ಜಿಯನ್ನು ಸಲ್ಲಿಸಬೇಕು. ಹುದ್ದೆಯ ವಿವರಗಳು: ಸ್ಟೆನೋ ಗ್ರೇಡ್ II – 1 ಹುದ್ದೆಲೋವರ್

ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ: ಜೆಇ ಮತ್ತು ಎಇ ಹುದ್ದೆಗಳಿಗೆ ಸಲ್ಲಿಕೆಯಾಗಿದ್ದ 30,933 ಅರ್ಜಿಗಳು ತಿರಸ್ಕೃತ

ಬೆಂಗಳೂರು: ಕರ್ನಾಟಕ ವಿದ್ಯುತ್ ಪ್ರಸರಣ ನಿಗಮದ (ಕೆಪಿಟಿಸಿಎಲ್) ಕಿರಿಯ ಎಂಜಿನಿಯರ್‌ (ಜೆಇ), ಸಹಾಯಕ ಎಂಜಿನಿಯರ್‌ (ಎಇ) ಮತ್ತು ಕಿರಿಯ ಸಹಾಯಕ ಹುದ್ದೆಗಳ ನೇಮಕಾತಿಗಾಗಿ ನಡೆಯುವ ಪರೀಕ್ಷೆಗೆ ಸಲ್ಲಿಕೆಯಾದ ಒಟ್ಟು ಅರ್ಜಿಗಳಲ್ಲಿ 3.97 ಲಕ್ಷ ಅರ್ಜಿಗಳು ಸ್ವೀಕೃತಗೊಂಡಿವೆ. ಈ ಪೈಕಿ, ಜೆಇ

ರಾಜ್ಯ ಸರ್ಕಾರಿ ನೌಕರರಿಗೆ ಮತ್ತೊಂದು ಸಿಹಿಸುದ್ದಿ

ರಾಜ್ಯ ಸರ್ಕಾರಿ ನೌಕರರಿಗೆ ಮತ್ತೊಂದು ಸಿಹಿಸುದ್ದಿ ಸಿಕ್ಕಿದ್ದು, ರಾಜ್ಯದ ಕಾರ್ಪೋರೇಟ್ ಆಸ್ಪತ್ರೆ ಸೇರಿ ಯಾವುದೇ ಆಸ್ಪತ್ರೆಯಲ್ಲಿ ಸರ್ಕಾರಿ ನೌಕರರಿಗೆ ನಗದುರಹಿತ ಚಿಕಿತ್ಸೆ ಯೋಜನೆ ಶೀಘ್ರವೇ ಆರಂಭಗೊಳ್ಳಲಿದೆ ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಾಕ್ಷರಿ ತಿಳಿಸಿದ್ದಾರೆ.

NABARD Recruitment 2022 | ಖಾಲಿ ಹುದ್ದೆ-170, ಅರ್ಜಿ ಸಲ್ಲಿಸಲು ಕೊನೆಯ ದಿನ- ಆಗಸ್ಟ್ 7

ಭಾರತದ ಸಾರ್ವಜನಿಕ ವಲಯ ಸಂಸ್ಥೆ ನ್ಯಾಷನಲ್ ಬ್ಯಾಂಕ್ ಫಾರ್ ಅಗ್ರಿಕಲ್ಚರ್ ಅಂಡ್ ರೂರಲ್ ಡೆವಲಪ್‌ಮೆಂಟ್ (NABARD) ಗುತ್ತಿಗೆ ಆಧಾರದ ಮೇಲೆ ಆಫೀಸರ್ ಗ್ರೇಡ್ ಎ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸುತ್ತಿದೆ. ಹುದ್ದೆಗಳ ವಿವರಗಳು:ಖಾಲಿ ಹುದ್ದೆಗಳ ಒಟ್ಟು

ಖಾದಿ ಗ್ರಾಮೋದ್ಯೋಗ ಮಂಡಳಿಯ ಗ್ರೂಪ್ ಬಿ,ಸಿ ಹುದ್ದೆಗೆ ಅರ್ಜಿ ಸಲ್ಲಿಸಿದವರಿಗೆ ಮುಖ್ಯವಾದ ಮಾಹಿತಿ!

ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿಯಲ್ಲಿ ಗ್ರೂಪ್ ಬಿ ಹಾಗೂ ಗ್ರೂಪ್ ಸಿ ಹುದ್ದೆಗಳ ನೇರ ನೇಮಕಾತಿಗಾಗಿ ನಡೆದ ಆನ್‌ಲೈನ್ ಸ್ಪರ್ಧಾತ್ಮಕ ಪರೀಕ್ಷೆಯ ಎಲ್ಲ ಅಭ್ಯರ್ಥಿಗಳ ಫಲಿತಾಂಶವನ್ನು ಹಾಗೂ ತಾತ್ಕಾಲಿಕ ಆಯ್ಕೆಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ಅಭ್ಯರ್ಥಿಗಳು ಕರ್ನಾಟಕ