Browsing Category

Jobs

ಬೈಕ್ ಗೆ ಲಾರಿ ಡಿಕ್ಕಿ | ತಾಯಿ ಮಗು ದಾರುಣ ಸಾವು

ಹಾಸನ: ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಎಲೆಕ್ಟ್ರಿಕ್‌ ಬೈಕ್‌ ಗೆ ಲಾರಿ ಗುದ್ದಿ ಸ್ಥಳದಲ್ಲೇ ತಾಯಿ-ಮಗ ಸಾವನ್ನಪ್ಪಿರುವ ಘಟನೆ ಕೊಪ್ಪಲು ಗ್ರಾಮದಲ್ಲಿ ನಡೆದಿದೆ. 35 ವರ್ಷದ ಸೀಮಾ ಹಾಗೂ 10 ವರ್ಷದ ಮಯೂರ ಮೃತ ದುರ್ದೈವಿಗಳು. ಮಗನನ್ನು ಶಾಲೆಗೆ ಬಿಡುತ್ತಿದ್ದ

ಪ್ರಧಾನಮಂತ್ರಿ ಆರ್ಥಿಕ ಸಲಹಾ ಸಮಿತಿಯಿಂದ ಉದ್ಯೋಗಿಗಳಿಗೆ ಗುಡ್ ನ್ಯೂಸ್!

ನವದೆಹಲಿ : ಸರ್ಕಾರಿ ಉದ್ಯೋಗಿಗಳಿಗೆ ಪ್ರಧಾನಮಂತ್ರಿಗಳ ಆರ್ಥಿಕ ಸಲಹಾ ಸಮಿತಿಯು ಗುಡ್ ನ್ಯೂಸ್ ನೀಡಿದ್ದು, ದೇಶದಲ್ಲಿ ಕೆಲಸ ಮಾಡುವವರಿಗೆ ವಯಸ್ಸಿನ ಮಿತಿಯನ್ನ ಹೆಚ್ಚಿಸಬೇಕು ಎಂದಿದೆ. ಇದರೊಂದಿಗೆ ದೇಶದಲ್ಲಿ ನಿವೃತ್ತಿ ವಯಸ್ಸನ್ನು ಹೆಚ್ಚಿಸುವುದರ ಜೊತೆಗೆ ಸಾರ್ವತ್ರಿಕ ಪಿಂಚಣಿ ವ್ಯವಸ್ಥೆಯನ್ನೂ

ಬೆಳ್ತಂಗಡಿ : ಉಜಿರೆಯ ರುಡ್ ಸೆಟ್ ಸಂಸ್ಥೆಯಲ್ಲಿ ಸ್ವಉದ್ಯೋಗ ತರಬೇತಿಗೆ ಅರ್ಜಿ ಆಹ್ವಾನ!

ಬೆಳ್ತಂಗಡಿ : ಪ್ರಸಿದ್ಧ ಸ್ವಉದ್ಯೋಗ ತರಬೇತಿ ಕೇಂದ್ರಗಳಲ್ಲಿ ಒಂದಾದ ಉಜಿರೆಯ ರುಡ್ ಸೆಟ್ ಸಂಸ್ಥೆಯಿಂದ ಹೈನುಗಾರಿಕೆ, ಎರೆಹುಳ ಗೊಬ್ಬರ ತಯಾರಿಕೆ ಹಾಗೂ ಮಹಿಳೆಯರಿಗಾಗಿ ಬ್ಯೂಟಿ ಪಾರ್ಲರ್ ತರಬೇತಿಗಾಗಿ ಅರ್ಜಿಯನ್ನು ಆಹ್ವಾನಿಸಲಾಗಿದೆ. ಹೈನುಗಾರಿಕೆ ಮತ್ತು ಎರೆಹುಳ ಗೊಬ್ಬರ ತಯಾರಿಕೆ ತರಬೇತಿ

ಅಗ್ನಿವೀರ್ ನೇಮಕಾತಿ : ಶೇಕಡಾ 20ರಷ್ಟು ಮಹಿಳೆಯರ ನೇಮಕಾತಿಗೆ ಮುಂದಾದ ನೌಕಾಪಡೆ

ನವದೆಹಲಿ : ಅಗ್ನಿಪಥ್ ನೇಮಕಾತಿ ಯೋಜನೆಗಾಗಿ ಅಗ್ನಿವೀರರ ಮೊದಲ ಬ್ಯಾಚ್ ನಲ್ಲಿ ಶೇಕಡಾ 20 ರಷ್ಟು ಮಹಿಳೆಯರು ಇರುತ್ತಾರೆ ಎಂದು ಭಾರತೀಯ ನೌಕಪಡೆಯ ಅಧಿಕಾರಿಗಳು ತಿಳಿಸಿದ್ದಾರೆ. ಭಾರತೀಯ ನೌಕಾಪಡೆಯು 2022ರಲ್ಲಿ 3000 'ಅಗ್ನಿವೀರ'ರನ್ನು ಸೇರ್ಪಡೆ ಮಾಡಿಕೊಳ್ಳಲು ಸಜ್ಜಾಗಿದೆ. ಜುಲೈ 1 ರಂದು

ಶಿಕ್ಷಕರೇ ನಿಮಗೊಂದು ಗುಡ್ ನ್ಯೂಸ್ : ಕಲ್ಯಾಣ ಕರ್ನಾಟಕ ಭಾಗಕ್ಕೆ 5000 ಶಿಕ್ಷಕರ ನೇಮಕ!

ಶಿಕ್ಷಣ ಕ್ಷೇತ್ರವನ್ನು ಇನ್ನಷ್ಟು ಬಲಗೊಳಿಸುವ ಸಲುವಾಗಿ ಸರ್ಕಾರದಿಂದ 15 ಸಾವಿರ ಹೊಸ ಶಿಕ್ಷಕರ ನೇಮಕಾತಿ ಮಾಡಿಕೊಳ್ಳಲಾಗುತ್ತಿದ್ದು, ಈ ಪೈಕಿ 5 ಸಾವಿರ ಶಿಕ್ಷಕರನ್ನು ಕಲ್ಯಾಣ ಕರ್ನಾಟಕ ಭಾಗಕ್ಕೆ ನೀಡಲಾಗುತ್ತದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರಾದ ಬಿ.ಸಿ.ನಾಗೇಶ್

ಭಾರತೀಯ ರೈಲ್ವೆಯಲ್ಲಿ ಉದ್ಯೋಗವಕಾಶ | ಒಟ್ಟು ಹುದ್ದೆ – 1659, ಅರ್ಜಿ ಸಲ್ಲಿಸಲು ಕೊನೆದಿನ- ಆಗಸ್ಟ್ 1

ಭಾರತೀಯ ರೈಲ್ವೆಯಲ್ಲಿ ಉದ್ಯೋಗ ಹುಡುಕುತ್ತಿರುವವರಿಗೆ ಸುವರ್ಣಾವಕಾಶವಿದ್ದು, ರೈಲ್ವೆ ನೇಮಕಾತಿ ಸೆಲ್ ಉತ್ತರ ಮಧ್ಯ ರೈಲ್ವೆಯ ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿಗಾಗಿ ಅರ್ಜಿಗಳನ್ನು ಆಹ್ವಾನಿಸಿದೆ. ಹುದ್ದೆಗಳ ವಿವರಗಳು: ಒಟ್ಟು ಹುದ್ದೆಗಳ ಸಂಖ್ಯೆ - 1659ಯಾವ ವಿಭಾಗಗಳಿಗೆ

ಇನ್ನು ಮುಂದೆ KEA ಮೂಲಕ ವಿವಿ ಬೋಧಕ ಹುದ್ದೆಗಳ ನೇಮಕ | ಮೆರಿಟ್ ಪಟ್ಟಿಯಲ್ಲೇ ಆಯ್ಕೆ, ಶಿಕ್ಷಣ ಸಚಿವರಿಂದ ಮಹತ್ವದ…

ಕರ್ನಾಟಕದ ಯಾವುದೇ ವಿಶ್ವವಿದ್ಯಾಲಯಗಳಿಗೆ ಬೋಧಕ ಸಿಬ್ಬಂದಿಯನ್ನು ನೇಮಕಾತಿ ಮಾಡಿಕೊಳ್ಳುವುದಕ್ಕಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (ಕೆಇಎ) ಮೂಲಕ ಲಿಖಿತ ಪರೀಕ್ಷೆ ನಡೆಸಿ, ಅರ್ಹರ ಮೆರಿಟ್ ಪಟ್ಟಿಯನ್ನು ಸಿದ್ಧಪಡಿಸಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ

84 ಅಂಗನವಾಡಿ ಕಾರ್ಯಕರ್ತೆ, ಸಹಾಯಕಿ ಹುದ್ದೆಗಳಿಗೆ ಅರ್ಜಿ ಆಹ್ವಾನ, ಈ ಕೂಡಲೇ ಅರ್ಜಿ ಸಲ್ಲಿಸಿ

ದಾವಣಗೆರೆ ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ 05 ಶಿಶು ಅಭಿವೃದ್ಧಿ ಯೋಜನೆಗಳ ವ್ಯಾಪ್ತಿಯಲ್ಲಿನ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಕಾರ್ಯಕರ್ತೆ, ಸಹಾಯಕಿ ಹುದ್ದೆಗಳನ್ನು ಭರ್ತಿ ಮಾಡಲು ನೇಮಕ ಅಧಿಸೂಚನೆ ಬಿಡುಗಡೆ ಮಾಡಲಾಗಿದೆ. 12 ಅಂಗನವಾಡಿ