Browsing Category

Jobs

ಗರ್ಭಿಣಿ ಮಹಿಳೆಯರು ಕೆಲಸಕ್ಕೆ ಅನರ್ಹ : ಇಂಡಿಯನ್ ಬ್ಯಾಂಕ್ ಹೊಸ ನಿಯಮ

ಇಂಡಿಯನ್ ಬ್ಯಾಂಕ್ ನೇಮಕಾತಿ ವಿರುದ್ಧ ದೇಶದೆಲ್ಲೆಡೆ ಆಕ್ರೋಶ ವ್ಯಕ್ತವಾಗುತ್ತಿದೆ. ಇದಕ್ಕೆ ಕಾರಣ ಇಂಡಿಯನ್ ಬ್ಯಾಂಕ್ ತನ್ನ ನೇಮಕಾತಿ ನಿಯಮದಲ್ಲಿ ಗರ್ಭಿಣಿಯರನ್ನು ತಾತ್ಕಾಲಿಕವಾಗಿ ಕೆಲಸಕ್ಕೆ ಅನರ್ಹ ಎಂದು ಹೇಳಿದೆ. ಈ ನಿಯಮದಿಂದಾಗಿ ದೆಹಲಿ ಮಹಿಳಾ ಆಯೋಗ ಭಾರೀ ಆಕ್ರೋಶ ವ್ಯಕ್ತಪಡಿಸಿದೆ. ಅಷ್ಟು

ಅಂಗನವಾಡಿಯಲ್ಲಿ ಉದ್ಯೋಗ, ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗೆ ಅರ್ಜಿ ಆಹ್ವಾನ, ಒಟ್ಟು 112 ಹುದ್ದೆಗಳು!

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಚಿತ್ರದುರ್ಗಾ ಜಿಲ್ಲೆಯ ಅಂಗನವಾಡಿ ಕೇಂದ್ರಗಳಲ್ಲಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಚಿತ್ರದುರ್ಗಾ ಜಿಲ್ಲಾ ವ್ಯಾಪ್ತಿಯ 07 ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಖಾಲಿ ಇರುವ 16 ಅಂಗನವಾಡಿ ಕಾರ್ಯಕರ್ತೆ ಹಾಗೂ 96 ಅಂಗನವಾಡಿ ಸಹಾಯಕಿಯರ ಗೌರವ

‘ಅಗ್ನಿವೀರ್’ ನೇಮಕಾತಿಗೆ ನೋಟಿಫಿಕೇಶನ್ ಪ್ರಕಟ !! | ಜುಲೈ ತಿಂಗಳಿನಿಂದಲೇ ನೇಮಕಾತಿ ಪ್ರಕ್ರಿಯೆ ಆರಂಭ

ದೇಶದಲ್ಲೆಡೆ ಅಗ್ನಿಪಥ್ ಯೋಜನೆ ವಿರೋಧಿಸಿ ಪ್ರತಿಭಟನೆ ನಡೆಯುತ್ತಿದೆ. ಆದರೆ ಈ ಯೋಜನೆಯನ್ನು ಹಿಂತೆಗೆದುಕೊಳ್ಳುವ ಮಾತೇ ಇಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ. ಪ್ರತಿಭಟನೆಗೆ ಜಗ್ಗದ ಕೇಂದ್ರ ಸರ್ಕಾರ ಇದೀಗ ಅಗ್ನಿವೀರ್‌ ನೇಮಕಾತಿಗೆ ನೋಟಿಫಿಕೇಶನ್‌ ಪ್ರಕಟಿಸಿದೆ. ಸೋಮವಾರ

ಉದ್ಯೋಗಾಕಾಂಕ್ಷಿಗಳೇ, ನಿಮಗೊಂದು ಸಿಹಿಸುದ್ದಿ | 42000 ಸರಕಾರಿ ಉದ್ಯೋಗ ಭರ್ತಿಗೆ ಆದೇಶ ಹೊರಡಿಸಿದ ಸರಕಾರ!

ಸಿಬ್ಬಂದಿ ಆಯ್ಕೆ ಆಯೋಗ(SSC) 15,247 ಹುದ್ದೆಗಳಿಗೆ ನೇಮಕಾತಿ ಪತ್ರಗಳನ್ನು ನೀಡುವ ಪ್ರಕ್ರಿಯೆಯನ್ನು ಶೀಘ್ರದಲ್ಲೇ ಪೂರ್ಣಗೊಳಿಸಲಿರುವುದರಿಂದ, ಮುಂದಿನ ಒಂದೆರಡು ತಿಂಗಳಲ್ಲಿ ವಿವಿಧ ಇಲಾಖೆಗಳಿಂದ ಪತ್ರ ನೀಡಲಾಗುವುದು. ಡಿಸೆಂಬರ್ 2022 ರ ಮೊದಲು42,000 ನೇಮಕಾತಿಗಳನ್ನು ಪೂರ್ಣಗೊಳಿಸಲಾಗುವುದು.

ONGC ಯಲ್ಲಿ ಉದ್ಯೋಗವಕಾಶ | ತಿಂಗಳ ವೇತನ 1 ಲಕ್ಷ

ಭಾರತದ ಸಾರ್ವಜನಿಕ ವಲಯದ ಆಯಿಲ್ & ನ್ಯಾಚುರಲ್ ಗ್ಯಾಸ್ ಕಾರ್ಪೊರೇಷನ್ ಲಿಮಿಟೆಡ್ (ONGC) ನ ಕಾಕಿನಾಡ ಘಟಕವು ಗುತ್ತಿಗೆ ಆಧಾರದ ಮೇಲೆ ವೈದ್ಯಕೀಯ ಅಧಿಕಾರಿ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ವಿಧಾನ, ಆಯ್ಕೆ

ಪುರುಷರು ತಂದೆಯಾದಾಗ ರಜೆ ಹಾಕಬಹುದು! ಹೇಗೆ ಎಷ್ಟು ದಿನ ?

ಮಗುವನ್ನು ನೋಡಿಕೊಳ್ಳುವ ಜವಾಬ್ದಾರಿ ತಾಯಿ ಮತ್ತು ತಂದೆ ಇಬ್ಬರಿಗೂ ಹೆಚ್ಚಾಗಿರುತ್ತದೆ. ವಿವಿಧ ದೇಶಗಳಲ್ಲಿ ಪುರುಷರಿಗೆ ಹೆರಿಗೆ ರಜೆ ನೀಡಲಾಗುತ್ತದೆ. 1980 ಮತ್ತು 1990 ರ ದಶಕದಿಂದಲೂ ಸ್ವೀಡನ್ ಮತ್ತು ಎಸ್ಟೋನಿಯಾದಂತಹ ದೇಶಗಳಲ್ಲಿ ಹೆರಿಗೆ ರಜೆ ಜಾರಿಯಲ್ಲಿದೆ.  ಭಾರತದಲ್ಲಿ ಈ ಪದ್ಧತಿ

KPSC : ವಿವಿಧ ಇಲಾಖೆಗಳಲ್ಲಿನ ಗ್ರೂಪ್ ‘ಬಿ’, ‘ಸಿ’ ಹುದ್ದೆಗಳ ಅರ್ಹತಾ ಪಟ್ಟಿ ಪ್ರಕಟ

ಕರ್ನಾಟಕ ಲೋಕ ಸೇವಾ ಆಯೋಗ(ಕೆಪಿಎಸ್ಸಿ)ದಿಂದ ಅಧಿಸೂಚಿಸಲಾದ ವಿವಿಧ ಇಲಾಖೆಗಳಲ್ಲಿನ ಗ್ರೂಪ್ 'ಬಿ' ಮತ್ತು 'ಸಿ' ವೃಂದದ ಹುದ್ದೆಗಳ ನೇಮಕಾತಿ ಸಂಬಂಧ ಆಯುಷ್ ಇಲಾಖೆಯಲ್ಲಿನ ಫಾರ್ಮಸಿಸ್ಟ್ ಹುದ್ದೆಗಳ 1:3 ಅರ್ಹತಾ ಪಟ್ಟಿ ಮತ್ತು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯಲ್ಲಿನ ಸಹಾಯಕ

ISEC recruitment | ಇ-ಮೇಲ್ ಕಳುಹಿಸಲು ಕೊನೆ ದಿನ ಜುಲೈ 4

ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ ಸಂಸ್ಥೆ ವಿವಿಧ ಅಸೋಸಿಯೇಟ್ ಪ್ರೊಫೆಸರ್ ಮತ್ತು ಪ್ರೊಫೆಸರ್ ಹುದ್ದೆಗಳ ನೇಮಕಾತಿಗೆ ಮುಂದಾಗಿದ್ದು, ಕೃಷಿ ಅಭಿವೃದ್ಧಿ ಮತ್ತು ಗ್ರಾಮೀಣ ಪರಿವರ್ತನೆ ಕೇಂದ್ರದಲ್ಲಿ ಗುತ್ತಿಗೆ ಆಧಾರದ ಮೇಲೆ ಈ ಹುದ್ದೆ ನೇಮಕಾತಿಗೆ ಸಂಸ್ಥೆ ಮುಂದಾಗಿದೆ. ಕೃಷಿ ಅರ್ಥಶಾಸ್ತ್ರ ಅಥವಾ