Mangaluru Job News: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 2024-25ನೇ ಸಾಲಿಗೆ ಉಚಿತ ಮತ್ತು ಶಿಷ್ಯ ವೇತನ ಸಹಿತ ವೃತ್ತಿ ತರಬೇತಿ ಕಾರ್ಯಕ್ರಮಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
Mangaluru: ಬೈಕಂಪಾಡಿಯಲ್ಲಿರುವ ಸರಕಾರಿ ಉಪ ಕಾರಣಾಗಾರ ಮತ್ತು ತರಬೇತಿ ಕೇಂದ್ರದಲ್ಲಿ 2024-25ನೇ ಸಾಲಿನ ಡಿಪ್ಲೊಮಾ ಕೋರ್ಸುಗಳ ಪ್ರವೇಶಕ್ಕೆ ಎಸೆಸೆಲ್ಸಿ ಉತ್ತೀರ್ಣರಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.